![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 1, 2021, 9:48 AM IST
ನವದೆಹಲಿ:ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ (ಫೆ.1, 2021) ಕೇಂದ್ರ ಬಜೆಟ್ ಮಂಡಿಸಲಿದ್ದು, ಇದು ಹಿಂದೆಂದೂ ಕಂಡರಿಯದಂಥ ಬಜೆಟ್ ಇದಾಗಿರಲಿದೆ ಎಂದು ಘೋಷಿಸಿದ್ದು, ಕಂಗಾಲಾದ ಆರ್ಥಿಕತೆಗೆ “ಲಸಿಕೆ” ನೀಡುವ ನಿರೀಕ್ಷೆ ಹುಟ್ಟಿಸಿದ್ದಾರೆ.
ಸಚಿವಾಲಯದಿಂದ ನಿರ್ಮಲಾ ಸೀತಾರಾಮನ್ ನಿರ್ಗಮಿಸಿದ್ದು, ಅವರು 11ಗಂಟೆಗೆ ಲೋಕಸಭೆಯಲ್ಲಿ 2021-22ರ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಪ್ರಥಮ ಬಾರಿಗೆ ಬಜೆಟ್ ಅನ್ನು ಕಾಗದ ರಹಿತವಾಗಿ ಮಂಡಿಸಲಾಗುತ್ತಿದೆ.
*ಇಂದು ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆ
*ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ
ಸತತ 3ನೇ ಬಜೆಟ್
*ಇದು ಮೋದಿ ನೇತೃತ್ವದ ಸರ್ಕಾರದ 9ನೇ ಬಜೆಟ್
#WATCH Delhi: Finance Minister Nirmala Sitharaman and MoS Finance & Corporate Affairs Anurag Thakur arrive at the Parliament. #Budget2021 pic.twitter.com/7j3ippMsPm
— ANI (@ANI) February 1, 2021
ನಿರೀಕ್ಷೆಗಳೇನು?
*ಉದ್ಯೋಗಾವಕಾಶ ಸೃಷ್ಟಿಗೆ ಒತ್ತು, ಗ್ರಾಮೀಣಾಭಿವೃದ್ಧಿಗೆ ಆದ್ಯತೆ
*ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಅನುದಾನ. ವಿದೇಶಿ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ಈಗಿರುವ ನಿಯಮಗಳ ಸಡಿಲಿಕೆ
*ತೆರಿಗೆದಾರರ ಖರೀದಿ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ
ಈ ಬಾರಿಯ ವೈಶಿಷ್ಟ್ಯ?
*ಮೊದಲ ಬಾರಿಗೆ ಬಜೆಟ್ ಪ್ರತಿಗಳ ಮುದ್ರಣವಿಲ್ಲ.
*ಮುಂಗಡ ಪತ್ರದ ಎಲ್ಲ ಅಂಶಗಳೂ “ಯೂನಿಯನ್ ಬಜೆಟ್ ಆ್ಯಪ್’ನಲ್ಲಿ ಲಭ್ಯ.
2021-22ನೇ ಸಾಲಿನ ಕೇಂದ್ರ ಬಜೆಟ್ ನ ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ…
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.