2021 ಕೇಂದ್ರ ಬಜೆಟ್: ಈ ಬಾರಿ ಯಾವ ವಸ್ತು ಅಗ್ಗ, ಯಾವುದು ದುಬಾರಿ?
ಸೋಮವಾರ (ಫೆ.1, 2021) ಮಂಡಿಸಿದ 2021-22ನೇ ಸಾಲಿನ ಆಯವ್ಯಯದಲ್ಲಿ ಕೋವಿಡ್ ಸೆಸ್ ವಿಧಿಸಿಲ್ಲ ಎಂಬುದು ಗಮನಾರ್ಹ
Team Udayavani, Feb 1, 2021, 1:41 PM IST
ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ (ಫೆ.1, 2021) ಮಂಡಿಸಿದ 2021-22ನೇ ಸಾಲಿನ ಆಯವ್ಯಯದಲ್ಲಿ ಕೋವಿಡ್ ಸೆಸ್ ವಿಧಿಸಿಲ್ಲ ಎಂಬುದು ಗಮನಾರ್ಹ ಅಂಶವಾಗಿದೆ.
ಕೋವಿಡ್ ನಿಂದಾಗಿ ಭಾರತ ತಾಂತ್ರಿಕ ಹಿಂಜರಿಕೆಯಲ್ಲಿದ್ದು, ಈ ನಿಟ್ಟಿನಲ್ಲಿ ಬಜೆಟ್ ನಲ್ಲಿ ಕೋವಿಡ್ ಸೆಸ್ ವಿಧಿಸುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಸರ್ಕಾರ ಕೋವಿಡ್ ಸೆಸ್ ವಿಧಿಸಿಲ್ಲ.
ಅಲ್ಲದೇ ಈ ಬಾರಿ ಬಜೆಟ್ ನಲ್ಲಿ ಯಾವ ವಸ್ತು ಬೆಲೆ ಏರಿಕೆಯಾಗಿದೆ, ಯಾವ ವಸ್ತು ಬೆಲೆ ಇಳಿಕೆಯಾಗಿದೆ ಎಂಬ ಮಾಹಿತಿ ಇಲ್ಲಿದೆ.
ಯಾವುದು ದುಬಾರಿ:
*ಪೆಟ್ರೋಲ್, ಡೀಸೆಲ್
*ಮದ್ಯ
*ರಸಗೊಬ್ಬರ
*ಕಲ್ಲಿದ್ದಲು
*ಹತ್ತಿ
*ಸೇಬು
* ಮೊಬೈಲ್ ಚಾರ್ಜರ್ ಬೆಲೆ ಏರಿಕೆ
* ವಿದೇಶಿ ಅಡುಗೆ ಎಣ್ಣೆ, ವಾಹನದ ಬಿಡಿ ಭಾಗ
*ವಿದೇಶದಿಂದ ಆಮದಾಗುವ ಮೊಬೈಲ್ ಬಟ್ಟೆ,
*ಎಲೆಕ್ಟ್ರಾನಿಕ್ಸ್ ವಸ್ತುಗಳು
*ಚರ್ಮದ ಶೂ
ಯಾವುದು ಅಗ್ಗ:
*ಚಿನ್ನ, ಬೆಳ್ಳಿ
*ಕಬ್ಬಿಣ
*ಸ್ಟೀಲ್
*ನೈಲಾನ್ ಬಟ್ಟೆಗಳು
*ತಾಮ್ರದ ಲೋಹಗಳು
*ವಿದ್ಯುತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.