ಪೋಲಿಯೋ ಪ್ರಪಂಚದಿಂದಲೇ ದೂರಾಗಲಿ

ಪಕ್ಷ ದ ರಾಷ್ಟ್ರ ಅಫ್ಘಾನಿಸ್ತಾನದಲ್ಲಿ ಪೋಲಿಯೋ ಪ್ರಕರಣ-ಎಚ್ಚ ರ ಅಗತ್ಯ |

Team Udayavani, Feb 1, 2021, 4:41 PM IST

1-12

ದಾವಣಗೆರೆ: ಶಾಶ್ವತ ಅಂಗವೈಕಲ್ಯಕ್ಕೆ ದೂಡುವ ಪೋಲಿಯೋ·ಮಹಾಮಾರಿ ಇಡೀ ಪ್ರಪಂಚದಿಂದಲೇ ದೂರವಾಗಲಿಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿಆಶಿಸಿದರು.

ಇಲಾಖೆ ವತಿಯಿಂದ ಭಾನುವಾರ ಶ್ರೀರಾಮನಗರದಹೈಸ್ಕೂಲ್‌ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಪೋಲಿಯೋಲಸಿಕೆ ಅಭಿಯಾನದಲ್ಲಿ ಶಿಶುಗಳಿಗೆ ಪೋಲಿಯೋ ಲಸಿಕೆಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿಮಾತನಾಡಿದ ಅವರು, ಭಾರತದಲ್ಲಿ ಯಾವುದೇ ಪೋಲಿಯೋಪ್ರಕರಣಗಳು ಇಲ್ಲ ಎಂದು ಹೇಳಲಾಗುತ್ತದೆ. ನಮ್ಮ ಪಕ್ಕದರಾಷ್ಟ್ರ ಅಫ್ಘಾನಿಸ್ತಾನದಲ್ಲಿ ಪೋಲಿಯೋಪ್ರಕರಣಗಳುಕಂಡುಬಂದಿರುವುದರಿಂದ ನಾವು ಎಚ್ಚರದಿಂದಿರಬೇಕಾಗಿದೆಎಂದರು.

ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪೋಲಿಯೋನಿರ್ಮೂಲನೆಗೆ ಶ್ರಮಿಸುತ್ತಿವೆ. ಈ ಮಹತ್ತರ ಆಂದೋಲನದಲ್ಲಿ ಶ್ರಮಿಸುತ್ತಿರುವ ಎಲ್ಲಾ ಆರೋಗ್ಯ ಕ್ಷೇತ್ರದಕಾರ್ಯಕರ್ತರು ಅಭಿನಂದನಾರ್ಹರು ಎಂದು ತಿಳಿಸಿದರು.ಜಿಪಂ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಪದ್ಮಬಸವಂತಪ್ಪ ಮಾತನಾಡಿ, ತಾಯಂದಿರು,ಮಕ್ಕಳ ಪೋಷಕರನ್ನುನೋಡಿದರೆ ಪೋಲಿಯೋ ಹನಿ ಬಗೆಗೆ ಅವರಿಗಿರುವ ಅರಿವುಕಾಳಜಿ ತಿಳಿಯುತ್ತದೆ. ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆಹಾಕಿಸುವ ಜೊತೆಗೆ ತಮ್ಮ ನೆರೆಹೊರೆಯವರು ಬಂಧುಗಳಿಗೆತಿಳಿಸುವ ಮೂಲಕ ಅವರೂ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಲುಸಹಕರಿಸಿ ಎಂದು ಮನವಿ ಮಾಡಿದರು.

ಕೋವಿಡ್‌ ಹಿನ್ನೆಲೆಯಲ್ಲಿ ಬಹಳ ಜಾಗ್ರತೆಯಿಂದಪೋಲಿಯೋ ಹನಿ ಹಾಕಲಾಗುತ್ತಿದೆ. ಪ್ರಥಮ ದಿನಬೂತ್‌ಗಳಲ್ಲಿ ಹಾಗೂ ಮೂರು ದಿನ ಮನೆಮನೆಗೆ ತೆರಳಿಪೋಲಿಯೋ ಹನಿ ಹಾಕಲಾಗುತ್ತದೆ. ಈ ಹಿಂದೆ ಪೋಲಿಯೋಲಸಿಕೆ ಹಾಕಿಸಿದ್ದರೂ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂತಪ್ಪದೇ ಪೋಲಿಯೋ ಹನಿ ಹಾಕಿಸಿ ಎಂದರುಆರ್‌ಸಿಎಚ್‌ ಅಧಿ ಕಾರಿ ಡಾ| ಮೀನಾಕ್ಷಿ ಮಾತನಾಡಿ,ಜಿಲ್ಲೆಯಲ್ಲಿ 1,56,211 ಮಕ್ಕಳಿಗೆ ಪೋಲಿಯೋ ಹನಿಹಾಕಲಾಗುತ್ತಿದ್ದು ಶೇ.100ರಷ್ಟು ಗುರಿ ಸಾಧಿ ಸಲುಪ್ರಯತ್ನಿಸಲಾಗುವುದು. ಒಟ್ಟಾರೆ 1,121 ಬೂತ್‌ ಗಳಿದ್ದು1,132 ತಂಡಗಳ 6 ಸಾವಿರ ಆರೋಗ್ಯ ಕಾರ್ಯಕರ್ತರುಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.ವೇದಿಕೆಯಲ್ಲಿ ಮಹಾನಗರ ಪಾಲಿಕೆ ಸದಸ್ಯಪಾಮೇನಹಳ್ಳಿನಾಗರಾಜು, ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗರಾಜ್‌,ಡಾ|ನಂದ, ಡಾ|ರೇಣುಕಾರಾಧ್ಯ, ಡಾ|ವೆಂಕಟೇಶ್‌,ಐಇಸಿ
ಅ ಧಿಕಾರಿ ಸುರೇಶ್‌ ಬಾರ್ಕಿ, ಆಶಾ ಹಾಗೂ ಅಂಗನವಾಡಿಕಾರ್ಯಕರ್ತೆಯರು ಇದ್ದರು.

ಓದಿ :ಬೋನಿಗೆ ಬಿದ್ದ ಹೆಣ್ಣು ಚಿರತೆ

ಟಾಪ್ ನ್ಯೂಸ್

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

HD-Kumaraswamy

Congress Government: ಪೊಲೀಸ್‌ ಅಧಿಕಾರಿಗಳ ವಿರುದ್ಧ ಇಂದು ಎಚ್‌ಡಿಕೆ ದಾಖಲೆ ಬಿಡುಗಡೆ

vidhana-Soudha

Cabinet Decision: ಸಿಬಿಐ ಪವರ್‌ ಕಟ್‌: ರಾಜ್ಯ ಸರಕಾರ ಸಮರ್ಥನೆ

Revenue-Dep

Revenue Department: ಬಗರ್‌ಹುಕುಂ ಅರ್ಜಿ ವಿಲೇವಾರಿಗೆ 8 ತಿಂಗಳ ಗಡುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

Shamanuru Shivashankarappa

Raj Bhavan ದುರ್ಬಳಕೆ ಮಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಶಾಮನೂರು ಶಿವಶಂಕರಪ್ಪ

Davanagere; ಬಿಜೆಪಿ ವಿರುದ್ದ ಶೋಷಿತ ಸಮುದಾಯದ ಒಕ್ಕೂಟದಿಂದ ಮೌನ ಪ್ರತಿಭಟನೆ

Davanagere; ಬಿಜೆಪಿ ವಿರುದ್ದ ಶೋಷಿತ ಸಮುದಾಯದ ಒಕ್ಕೂಟದಿಂದ ಮೌನ ಪ್ರತಿಭಟನೆ

Basvaraj

CM Aspirant: ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿಯಾಗುವ ಅವಕಾಶವಿದೆ: ಶಾಸಕ ಶಿವಗಂಗಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

HD-Kumaraswamy

Congress Government: ಪೊಲೀಸ್‌ ಅಧಿಕಾರಿಗಳ ವಿರುದ್ಧ ಇಂದು ಎಚ್‌ಡಿಕೆ ದಾಖಲೆ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.