ಪೋಲಿಯೋ ಮುಕ್ತ ರಾಷ್ಟ್ರ ವಾಗಿಸಲು ಸಹಕರಿಸಿ
ದಿವ್ಯಜ್ಞಾನಾನಂದಗಿರಿ ಸ್ವಾಮೀಜಿ 35ನೇ ಜನ್ಮದಿನದ ಅಂಗವಾಗಿ ಹಾಲು-ಹಣ್ಣು ವಿತರಣೆ
Team Udayavani, Feb 1, 2021, 5:38 PM IST
ಕಂಪ್ಲಿ: ದೇಶವನ್ನು ಪೋಲಿಯೋ ಮುಕ್ತ ದೇಶವನ್ನಾಗಿಸಲು ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ಹಾಕಿಸುವ ಮೂಲಕ ಪ್ರತಿಯೊಬ್ಬರೂ ಸಹಕರಿಸಬೇಕೆಂದು ಚೌಡೇಶ್ವರಿ ನೇಕಾರ ಕಲ್ಯಾಣ ಅಭಿವೃದ್ಧಿ ಟ್ರಸ್ಟ್‌ನ ಕಂಪ್ಲಿ ಫಿರ್ಕಾ ಪ್ರಧಾನ ಕಾರ್ಯದರ್ಶಿ ಜಿ. ಸುಧಾಕರ್ ಹೇಳಿದರು. ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಪರಮ ಪೂಜ್ಯ ದಿವ್ಯಜ್ಞಾನಾನಂದಗಿರಿ ಸ್ವಾಮೀಜಿಯವರ 35ನೇ ಜನ್ಮದಿನದ ಅಂಗವಾಗಿ ಶ್ರೀಚೌಡೇಶ್ವರಿ ನೇಕಾರ ಕಲ್ಯಾಣ ಅಭಿವೃದ್ಧಿ ಟ್ರಸ್ಟ್ ಕಂಪ್ಲಿ ಫಿರ್ಕಾದಿಂದ ಹಮ್ಮಿಕೊಂಡ ಹಾಲು, ಹಣ್ಣು ಮತ್ತು ಬ್ರೆಡ್ ವಿತರಿಸುವ ಜತೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ಭಾನುವಾರ ಜರುಗಿತು.
ಪೊಲೀಸ್ ಠಾಣೆ ಪಿಎಸ್‌ಐ ಟಿ.ಎಲ್.ಬಸಪ್ಪ ಲಮಾಣಿ ಅವರು ಮಗುವಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಚೌಡೇಶ್ವರಿ ನೇಕಾರ ಕಲ್ಯಾಣ ಅಭಿವೃದ್ಧಿ ಟ್ರಸ್ಟ್ ಕಂಪ್ಲಿ ಫಿರ್ಕಾದ ಪ್ರಧಾನ ಕಾರ್ಯದರ್ಶಿ ಜಿ. ಸುಧಾಕರ, ಪುರಸಭೆ ಸದಸ್ಯೆ ಪಾರ್ವತಿ ಮರಿಯಪ್ಪ ನಾಯ್ಕ, ಚೌಡೇಶ್ವರಿ ನೇಕಾರ ಕಲ್ಯಾಣ ಅಭಿವೃದ್ಧಿ ಟ್ರಸ್ಟ್ ಕಂಪ್ಲಿ ಫಿರ್ಕಾ ಖಜಾಂಚಿ ಸಪ್ಪರದ ರಾಘವೇಂದ್ರ, ಸದಸ್ಯ ಡಾ| ಸುಧಾಕರ, ನೇಕಾರ ಕ್ಷತ್ರಿಯ ತೊಗಟವೀರ ಸಂಘದ ಅಧ್ಯಕ್ಷ ಎಂ. ವೆಂಕಟಕೊಂಡಯ್ಯ, ಶಿಕ್ಷಕರಾದ ವೀರಕುಮಾರ್, ಈರಪ್ಪ ಸೊರಟೂರು, ಮುಖಂಡರಾದ ಮರಿಯಪ್ಪ ನಾಯಕ, ನಾಗರಾಜ, ಈಶ್ವರ, ಶಿವನಾರಾಯಣ, ಶಿವಯ್ಯ, ನರಸಿಂಹರಾವ್, ಕೃಷ್ಣ, ಕಂಪ್ಲಿ ಸರ್ಕಾರಿ ಆಸ್ಪತ್ರೆ ಗ್ರೂಪ್ ಡಿ ರಾಮಣ್ಣ, ಗೃಹ ರಕ್ಷಕದಳದ ಸಿಬ್ಬಂದಿ ಕೆ. ಸುರೇಶ್, ಕೆ. ಹೊನ್ನೂರವಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.