ಮಡಿವಾಳ ಸಮುದಾಯದಿಂದ ಮಾಚಿ ದೇವರ ಸ್ಮರಣೆ
ಬಳ್ಳಾರಿ: ಅಂದ್ರಾಳ್ ರಸ್ತೆಯ ಹಳ್ಳದ ಪ್ರದೇಶದಲ್ಲಿನ ದೋಬಿಘಾಟ್‌ನಲ್ಲಿ ಮಡಿವಾಳ ಮಾಚಿದೇವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
Team Udayavani, Feb 2, 2021, 2:27 PM IST
ಬಳ್ಳಾರಿ: ನಗರದ ಅಂದ್ರಾಳ್ ರಸ್ತೆಯ ಹಳ್ಳದ ಪ್ರದೇಶದಲ್ಲಿನ ದೋಬಿಘಾಟ್ ನಲ್ಲಿ ಮಡಿವಾಳ ಮಾಚಿದೇವರ ಜಯಂತಿಯನ್ನು ಸೋಮವಾರ ಸರಳವಾಗಿ ಆಚರಿಸಲಾಯಿತು. ಮಡಿವಾಳ ಸಮುದಾಯದಿಂದ ಆಯೋಜಿಸಲಾಗಿದ್ದ ಜಯಂತಿ ಕಾರ್ಯಕ್ರಮದಲ್ಲಿ ಸಮುದಾಯದ ಮುಖಂಡ ಮಲ್ಲೇಶ್ ಅವರು ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವಿಸಿದರು.
ಬಳಿಕ ಮಾತನಾಡಿದ ಅವರು, ಎಲ್ಲೆಡೆ ಕೋವಿಡ್ ಸೋಂಕು ಆವರಿಸಿದೆ. ಈ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಆಚರಿಸಬೇಕಿದ್ದ ಮಡಿವಾಳ ಮಾಚಿದೇವ ಜಯಂತಿಯನ್ನು ಅತ್ಯಂತ ಸರಳವಾಗಿ ಆಚರಿಸಲಾಗಿದೆ. ಸಮುದಾಯದ ಪ್ರತಿಯೊಬ್ಬ ಯುವಕರು ಮಡಿವಾಳ ಮಾಚಿದೇವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಉನ್ನತ ಶಿಕ್ಷಣ ಪಡೆದು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು. ಸಮುದಾಯದ
ಅಭಿವೃದ್ಧಿಗೆ ಸರ್ಕಾರದಿಂದ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಸಮುದಾಯದ ಜನರು ಸದುಪಯೋ ಗಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದವರು ತಿಳಿಸಿದರು.
ಈ ಸಂದರ್ಭದಲ್ಲಿ ವಿಜಯಕುಮಾರ್, ಕೌಲ್‌ಬಜಾರ್ ಮಂಜುನಾಥ್, ರಮೇಶ್, ಶೇಖರ್, ವೀರೇಶ್, ದುರುಗಪ್ಪ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.