ರೈತ ಆತ್ಮಹತ್ಯೆ
ಸಾಗರ
Team Udayavani, Feb 2, 2021, 3:18 PM IST
ಸಾಗರ: ತಾಲೂಕಿನ ಪಡವಗೋಡು·ಗ್ರಾಪಂ ವ್ಯಾಪ್ತಿಯ ಮರೂರು ಗ್ರಾಮದ·ರೈತ ಉಮೇಶ್ ಎಂ.ಆರ್. ಬಿನ್‌ರಾಜಶೇಖರಪ್ಪ ಗೌಡ (60) ಕ್ರಿಮಿನಾಶಕಸೇವಿಸಿ ಮೃತಪಟ್ಟ ಘಟನೆ ನಡೆದಿದೆ.ಮರೂರು ಗ್ರಾಮದ ಉಮೇಶ್‌ಎಂ.ಆರ್. ಅವರು ಮೂರು ಎಕರೆತೋಟ ಮತ್ತು ಕೃಷಿಜಮೀನುಹೊಂದಿದ್ದರು. ಬೆಳೆಗಾಗಿ ರಾಷ್ಟ್ರೀಕೃತಬ್ಯಾಂಕ್, ಸಹಕಾರಸಂಸ್ಥೆ ಹಾಗೂಕೈಗಡ ಸಾಲಮಾಡಿಕೊಂಡಿದ್ದು,ಸಾಲ ತೀರಿಸಲಾಗದೆತೀವ್ರಚಿಂತಾಕ್ರಾಂತರಾಗಿದ್ದರು ಎನ್ನಲಾಗಿದೆ.ಮಂಗಳವಾರ ಬೆಳಗ್ಗೆ ಉಮೇಶ್‌ಎಂ.ಆರ್. ಅವರು ಮನೆಯಲ್ಲಿ ಇರಲಿಲ್ಲ.ಮನೆಯವರು ಹುಡುಕಿ ನೋಡಿದಾಗಮನೆಯ ಹಿಂಭಾಗದ ಖಾಲಿ ಜಾಗದಲ್ಲಿಎಂ.ಆರ್. ಅವರು ತೀವ್ರಅಸ್ವಸ್ಥಗೊಂಡು ಮಲಗಿದ್ದರು. ತಕ್ಷಣಅವರನ್ನು ಖಾಸಗಿ ವಾಹನದಲ್ಲಿಸಾಗರ ಉಪ ವಿಭಾಗೀಯ ಆಸ್ಪತ್ರೆಗೆಕರೆದುಕೊಂಡು ಬಂದು ಚಿಕಿತ್ಸೆಗೆ ದಾಖಲು
ಮಾಡಲಾಗಿತ್ತು.
ವೈದ್ಯರು ಪ್ರಥಮಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ.ಶಿವಮೊಗ್ಗಕ್ಕೆ ಕರೆದೊಯ್ಯುವಮೊದಲೆ ಉಮೇಶ್ ಮೃತಪಟ್ಟಿದ್ದಾರೆ.
ಮೃತ ಉಮೇಶ್ ಗೌಡ ಅವರು ಪತ್ನಿ,ಓರ್ವ ಪುತ್ರನನ್ನು ಅಗಲಿದ್ದಾರೆ. ಈಸಂಬಂಧ ಮೃತ ಉಮೇಶ್ ಎಂ.ಆರ್.ಅವರ ಪುತ್ರ ಅರ್ಜುನ್ ಗ್ರಾಮಾಂತರಠಾಣೆಗೆ ನೀಡಿದ ದೂರಿನಲ್ಲಿ ತನ್ನ ತಂದೆಕೃಷಿಗಾಗಿ ಬ್ಯಾಂಕ್ ಹಾಗೂ ವಿವಿಧ ಕಡೆಸಾಲ ಮಾಡಿದ್ದರು. ಸಾಲ ತೀರಿಸಲಾಗಿದೆಮಾನಸಿಕವಾಗಿ ನೊಂದು, ವಿಷ ಸೇವಿಸಿಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿಸಿದ್ದಾರೆ.ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಓದಿ : ಹುಬ್ಬಳ್ಳಿಯಲ್ಲಿ ACB ಬೇಟೆ: ಲಕ್ಷಾಂತರ ರೂ. ಮೌಲ್ಯದ ಗರಿ ಗರಿ ನೋಟು, ಚಿನ್ನಾಭರಣ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.