ವಿಧಾನಪರಿಷತ್ತಿನಲ್ಲಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

Team Udayavani, Feb 2, 2021, 4:22 PM IST

prathap

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಪದಚ್ಯುತಿ ಸಂಬಂಧ ಮಂಗಳವಾರ ಮಧ್ಯಾಹ್ನ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಅವಿಶ್ವಾಸ ನಿರ್ಣಯ ಮಂಡಿಸಿದರು.

ಭೋಜನ ವಿರಾಮದ ನಂತರ ಕಲಾಪ ಸೇರುತ್ತಿದ್ದಂತೆ  ಪದಚ್ಯುತಿ ವಿಚಾರವನ್ನು  ಸಭಾಪತಿ  ಪ್ರತಾಪ್ ಚಂದ್ರ ಶೆಟ್ಟಿ ಅವರು ಪ್ರಸ್ತಾಪಿಸಿದರು. ಸದಸ್ಯ ಆಯನೂರು ಮಂಜುನಾಥ್ ಅವರಿಗೆ ನಿರ್ಣಯ ಮಂಡಿಸುವಂತೆ ಆಹ್ವಾನಿಸಿದರು.

ಬಿಜೆಪಿಯ ಸದಸ್ಯ ಆಯನೂರು ಮಂಜುನಾಥ್ ನಿರ್ಣಯ ಮಂಡಿಸುತ್ತಿದ್ದಂತೆಯೇ, ಇದರ ಪರವಾಗಿ ಇರುವ 10 ಸದಸ್ಯರು ಎದ್ದು ನಿಂತರೆ ನಿರ್ಣಯ ಚರ್ಚೆಗೆ ಅಂಗೀಕಾರವಾಗಲಿದೆ ಎಂದು ಸಭಾಪತಿಗಳು ತಿಳಿಸಿದರು. ಸದನದಲ್ಲಿದ್ದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಎದ್ದು ನಿಂತು ನಿರ್ಣಯವನ್ನು ಬೆಂಬಲಿಸಿದ ಹಿನ್ನೆಲೆ, ಸಭಾಪತಿಗಳು ಈ ನಿರ್ಣಯ ಚರ್ಚೆಗೆ ಅಂಗೀಕಾರವಾಗಿತ್ತು ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಹೇಳಿದರು. ಚರ್ಚೆಗೆ ಸೂಕ್ತ ಸಮಯ ನಿಗದಿಪಡಿಸಿ ತಿಳಿಸುವುದಾಗಿ ಸಭಾಪತಿಗಳು ಭರವಸೆ ಇತ್ತರು.

ಇದನ್ನೂ ಓದಿ: ಗದಗ: ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಕಂಪ್ಯೂಟರ್ ಆಪರೇಟರ್

ಕಳೆದ ಜನವರಿ 18ರಂದು ಬಿಜೆಪಿ ಸದಸ್ಯರಾದ ಆಯನೂರು ಮಂಜುನಾಥ್ ಡಾ ತಳವಾರ ಸಾಬಣ್ಣ ಅರುಣ್ ಶಹಾಪುರ ಎಸ್ ವಿ ಸಂಕನೂರು ಮಹಾಂತೇಶ್ ಕವಟಗಿಮಠ, ನಿರಾಣಿ ಹನುಮಂತ ರುದ್ರಪ್ಪ, ಹಾಗೂ ಇತರೆ ಪರಿಷತ್ ಬಿಜೆಪಿ ಸದಸ್ಯರು ನಿಯಮ 165 ಹಾಗೂ ಭಾರತ ಸಂವಿಧಾನದ 183 ನೇ ಅನುಚ್ಛೇದ ಸಿ ಖಂಡದ ಡಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರು. ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ಆ ಸ್ಥಾನದಿಂದ ತೆಗೆದು ಹಾಕಬೇಕು ಎಂದು ನಿರ್ಣಯದಲ್ಲಿ ತಿಳಿಸಿದ್ದರು.

ಇಂದು ಈ ನಿರ್ಣಯ ಮಂಡನೆಯಾಗಿದ್ದು ಸಭಾಪತಿಗಳು ಸೂಕ್ತ ಸಮಯದಲ್ಲಿ ಚರ್ಚೆಗೆ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಪರಿಷತ್ನಲ್ಲಿ ನಿರ್ಣಯ ಮಂಡನೆಯಾದ ಹಿನ್ನೆಲೆ ಮುಂದಿನ ಐದು ದಿನಗಳ ಒಳಗೆ ಯಾವುದೇ ದಿನ ನಿರ್ಣಯವನ್ನು ಚರ್ಚೆಗೆ ತೆಗೆದುಕೊಳ್ಳಬಹುದಾಗಿದೆ. ಈಗ ನಡೆಯುತ್ತಿರುವ ಅಧಿವೇಶನ  ಫೆಬ್ರುವರಿ 5 ರವರೆಗೆ ನಡೆಯಲಿದ್ದು ಈ ಅವಧಿಯಲ್ಲಿ ಚರ್ಚೆಗೆ ತೆಗೆದುಕೊಳ್ಳಬಹುದು ಇಲ್ಲವೇ ಮುಂದಿನ ಅಧಿವೇಶನದವರೆಗೂ ಮುಂದೂಡಿ ಕೊಳ್ಳುವ ಅವಕಾಶ ಸಭಾಪತಿಗಳಿಗೆ ಇದೆ.

ಇದನ್ನೂ ಓದಿ: ಸಾರಿಗೆ ನೌಕರರ 3 ಬೇಡಿಕೆ ಈಡೇರಿಸಿದ್ದೇವೆ; ಇನ್ಮುಂದೆ ಸಂಬಳ ಕಡಿತ ಮಾಡುವುದಿಲ್ಲ:ಸವದಿ ಭರವಸೆ

ಟಾಪ್ ನ್ಯೂಸ್

Rafael Nadal: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

MUST WATCH

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

ಹೊಸ ಸೇರ್ಪಡೆ

Rafael Nadal: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.