ಪಡಿತರದಲ್ಲಿ ಪ್ಲಾಸ್ಟಿಕ್ ಅಕ್ಕಿ: ದೂರು
Team Udayavani, Feb 2, 2021, 7:07 PM IST
ಶ್ರೀರಂಗಪಟ್ಟಣ: ತಾಲೂಕಿನ ಕಿರಂಗೂರು ಗ್ರಾಮದ ಪಡಿತರ ಅಂಗಡಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಣೆ ಮಾಡಲಾಗಿದೆ ಎಂದು ಗ್ರಾಮಸ್ಥರು ತಹಶೀಲ್ದಾರ್ ಅವರಲ್ಲಿ ದೂರಿದ್ದಾರೆ. ಪ್ರತಿ ತಿಂಗಳು ಪಡಿತರದಾರರಿಗೆ ನೀಡುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಂಶ ಕಂಡು ಬಂದಿದೆ.
ಈ ಬಗ್ಗೆ ಮೌಖೀಕವಾಗಿ ತಿಳಿಸಲಾಗಿತ್ತು. ಆದರೆ, ಈ ಬಾರಿ ಅಕ್ಕಿಯನ್ನು ಮಿಲ್ಲಿನಲ್ಲಿ ಹಿಟ್ಟು ಮಾಡಿಸಿ ನಂತರ ಅದನ್ನು ಪರಿಶೀಲಿಸಿದ ವೇಳೆ ಪ್ಲಾಸ್ಟಿಕ್ ಅಂಶ ಕಂಡು ಬಂದಿದೆ. ಈ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳು ಪರಿಶೀಲಿಸಬೇಕು. ಈ ಅಕ್ಕಿ ಬಳಕೆಯಿಂದ ಸಾರ್ವಜನಿಕರಿಗೆ ರೋಗಗಳು ಬರಬಹುದಾಗಿದೆ.
ಇದನ್ನೂ ಓದಿ:ಕಸದ ರಾಶಿಗಳಿಂದ ಕೊನೆಗೂ ಮುಕ್ತಿಗೊಂಡ ವೇಮಗಲ್
ಮುನ್ನೆಚ್ಚರಿಕೆ ವಹಿಸಿ ತಹಶೀಲ್ದಾರ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಒತ್ತಾಯಿಸಿ, ಗ್ರಾಮದ ಹರೀಶ್ ಕುಮಾರ್, ವಕೀಲ ಬಾಲು, ಹರೀಶ್ ಮತ್ತಿತರರು ತಹಶೀಲ್ದಾರ್ ಪುಟ್ಟಸ್ವಾಮಿಗೌಡ ಅವರಿಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.