ಹೊಲದಲ್ಲಿ ಬಿದ್ದಿದ್ದ ನಿರ್ಗತಿಕನ ಶವ ಹೊತ್ತು 1 ಕಿ.ಮಿ. ಸಾಗಿದ ಮಹಿಳಾ ಎಸ್‌ಐ
Team Udayavani, Feb 2, 2021, 10:17 PM IST
ಶ್ರೀಕಾಕುಲಂ: ಹೊಲದಲ್ಲಿ ಬಿದ್ದಿದ್ದ ನಿರ್ಗತಿಕ ವೃದ್ಧನ ಶವ ಹೊತ್ತು ಒಂದು ಕಿಲೋಮೀಟರ್‌ವರೆಗೂ ಸಾಗಿಸುವಲ್ಲಿ ಸಹಕರಿಸಿದ ಮಹಿಳಾ ಎಸ್‌ಐ ಒಬ್ಬರ ವಿಡಿಯೋ ಈಗ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಶ್ರೀಕಾಕುಳಂ ಸನಿಹದ ಸಂಪಂಗಿಪುರಂನ ಹೊಲವೊಂದರಲ್ಲಿ ವೃದ್ಧನೊಬ್ಬನ ಮೃತದೇಹ ಪತ್ತೆಯಾಗಿತ್ತು. ಸುದ್ದಿ ತಿಳಿದ ಸಬ್ ಇನ್ಸ್‌ಪೆಕ್ಟರ್ ಕೊಟ್ಟೂರು ಶ್ರೀಶಾ ಸ್ಥಳಕ್ಕೆ ತೆರಳಿದರು.
ವೃದ್ಧನ ಶವ ಹೊಲದಲ್ಲಿದ್ದ ಕಾರಣ ಅದನ್ನು ವಾಹನದವರೆಗೂ ತರುವುದು ಕಷ್ಟವಾಗಿತ್ತು. ಈ ವೇಳೆಯಲ್ಲಿ ಶವ ಸಾಗಿಸಲು ಸಹಕಾರ ಕೇಳಿದರೆ ಗ್ರಾಮಸ್ಥರು ನಿರಾಕರಿಸಿಬಿಟ್ಟರು. ಆಗ ತಡಮಾಡದ ಎಸ್‌ಐ ಶ್ರೀಶಾ ಹೊಲದಲ್ಲಿದ್ದ ಕೆಲವು ಕೆಲಸಗಾರರ ಜತೆ ಸೇರಿ ವೃದ್ಧನ ಶವವನ್ನು ಸುಮಾರು 1 ಕಿಲೋಮೀಟರ್ ದೂರದಲ್ಲಿದ್ದ ವಾಹನದವರೆಗೂ ಸಾಗಿಸಿದ್ದಾರೆ. ಅವರ ಈ ವಿಡಿಯೋ ವೈರಲ್ ಆಗಿದ್ದು ಶ್ರೀಶಾ ಅವರ ಸೇವೆಯನ್ನು ನೆಟ್ಟಿಗರು ಕೊಂಡಾಡುತ್ತಿದ್ದಾರೆ.
ಇದನ್ನೂ ಓದಿ:ಎಟಿಎಂನಲ್ಲಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ : ಅಪರಾಧಿ ಮಧುಕರ್ ರೆಡ್ಡಿಗೆ ಶಿಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.