ಕೋಳಿ ಮಾಂಸ ತಿನ್ನಲು ಹಿಂದೇಟು
ಕಮಲಾಪುರದ ಅಟಲ್ ಬಿಹಾರಿ ಜೂಲಾಜಿಕಲ್ ಪಾರ್ಕ್‌ನಲ್ಲಿರುವ ಹುಲಿಗಳು.
Team Udayavani, Feb 3, 2021, 1:24 PM IST
ಹೊಸಪೇಟೆ: ಗೋ ಮಾಂಸ ನಿಷೇಧದ ಹಿನ್ನೆಲೆಯಲ್ಲಿ ತಾಲೂಕಿನ ಕಮಲಾಪುರದ ಅಟಲ್ ಬಿಹಾರಿ ಜೂಲಾಜಿಕಲ್ ಪಾರ್ಕ್ ಸಿಂಹ, ಹುಲಿಗಳು ದನದ ಮೌಂಸದ ಬದಲಿಗೆ ಕೋಳಿ ಮಾಂಸ ತಿನ್ನು ವಂತ ಪರಿಸ್ಥಿತಿ ಎದುರಾಗಿದ್ದು ಕೋಳಿ ಮಾಂಸ ತಿನ್ನಲು ಹಿಂದೇಟು ಹಾಕುತ್ತಿವೆ.
ಸಿಂಹ, ಹುಲಿ ಸೇರಿದಂತೆ ಇತರೆ ಪ್ರಾಣಿಗಳ ಹಸಿವು ನೀಗಿಸಲು ಈ ಹಿಂದೆ ನೀಡುತ್ತಿದ್ದ ದನದ ಮಾಂಸದ ಬದಲಾಗಿ ಕೋಳಿ ಮಾಂಸ ನೀಡಲಾಗುತ್ತಿದೆ. ಆದರೆ ದನದ ಮಾಂಸ ಸೇವನೆಯನ್ನೇ ರೂಢಿಸಿಕೊಂಡಿರುವ ಪ್ರಾಣಿಗಳು ಇದೀಗ ಕೋಳಿ ತಿನ್ನಲು ಹಿಂದೇಟು ಹಾಕುತ್ತಿದ್ದು ಇದು ಅ ಧಿಕಾರಿಗಳಿಗೆ ತೆಲೆನೋವಾಗಿ ಪರಿಣಮಿಸಿದೆ. ಮೃಗಾಲಯಗಳಿಗೆ ಗೋಹತ್ಯೆ ನಿಷೇಧ ಕಾಯ್ದೆ ಹೇರುವುದರಿಂದಾಗಿ ಪ್ರಾಣಿಗಳ ಆಹಾರದ ಹಕ್ಕನ್ನು ಕಸಿದುಕೊಂಡಂತಾಗುತ್ತದೆ. ಪ್ರಾಣಿಗಳ ಉಳಿವಿಗಾಗಿ ಮೃಗಾಲಯಗಳಿಗೆ ಈ ಕಾನೂನಿನಿಂದ ವಿನಾಯಿತಿ ಬೇಕು ಎಂಬುದು ಪ್ರಾಣಿ ಪ್ರಿಯರ ಅಭಿಪ್ರಾಯವಾಗಿದೆ.
ಓದಿ :ಖಲಿಸ್ತಾನದ ಪರ ಬಿಜೆಪಿ ಕಾರ್ಯಕರ್ತರೇ ಕರಪತ್ರ ಹಂಚಿದ್ದರು: ರಾಮಲಿಂಗಾರೆಡ್ಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.