ಸೈಬರ್ ಸೆಕ್ಯುರಿಟಿ ಕಾರ್ಯಾಗಾರಕ್ಕೆ ಚಾಲನೆ
ಸೈಬರ್·ಸೆಕ್ಯೂರಿಟಿ·ತಂತ್ರಜ್ಞಾನ·
Team Udayavani, Feb 3, 2021, 2:47 PM IST
ಶಿವಮೊಗ್ಗ: ತಂತ್ರಜ್ಞಾನಗಳ ಭದ್ರತೆ ಕುರಿತು ಚರ್ಚೆಗಳಾಗುತ್ತಿರುವ ಈ ಸಂದರ್ಭದಲ್ಲಿ ಸೈಬರ್‌ಸೆಕ್ಯುರಿಟಿಯು ತಂತ್ರಜ್ಞಾನ ಬಳಕೆದಾರರಿಗೆ ಅನೇಕ ಭದ್ರತಾ ಸೌಲಭ್ಯ ನೀಡುವಲ್ಲಿ ಪೂರಕವೇದಿಕೆಯಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜಅಭಿಪ್ರಾಯಪಟ್ಟರು.
ನಗರದ ಜೆ.ಎನ್.ಎನ್.ಸಿ ಇಂಜಿನಿಯರಿಂಗ್ ಕಾಲೇಜಿನ ಎಂ.ಸಿ.ಎವಿಭಾಗ ಹಾಗೂ ಭಾರತ ಸರ್ಕಾರದ ಅಟಲ್ ಅಕಾಡೆಮಿ ವತಿಯಿಂದ ಉಪನ್ಯಾಸಕರಿಗಾಗಿಏರ್ಪಡಿಸಿದ್ದ ಐದು ದಿನಗಳ ಅಂತಾರಾಷ್ಟ್ರೀಯ ಸೈಬರ್ ಸೆಕ್ಯುರಿಟಿ ಕಾರ್ಯಾಗಾರ ಉದ್ಘಾಟಿಸಿಅವರು ಮಾತನಾಡಿದರು. ಇಂದು ಡಿಜಿಟಲ್ ವ್ಯವಹಾರಗಳು, ತಂತ್ರಜ್ಞಾನದ ಬೆಳವಣಿಗೆಹೆಚ್ಚಾಗುತ್ತಿದ್ದು ಇದರ ಜೊತೆಗೆ ಸೈಬರ್ ಅಪರಾಧಗಳು ಕೂಡ ಗಣನೀಯವಾಗಿ ಅಧಿಕವಾಗುತ್ತಿದೆ.ಈ ಹಿನ್ನೆಲೆಯಲ್ಲಿ ತಂತ್ರಜ್ಞಾನಗಳ ಭದ್ರತಾ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೈಬರ್ ಸೆಕ್ಯುರಿಟಿಪ್ರಮುಖ ಪಾತ್ರ ಪಡೆದುಕೊಂಡಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜೆ.ಎನ್.ಎನ್.ಸಿಕಾಲೇಜಿನ ಪ್ರಾಂಶುಪಾಲರಾದ ಡಾ|ಶಶೀಧರ ಕುದರಿ ಅಧ್ಯಕ್ಷತೆ ವಹಿಸಿದ್ದರು. ಶೈಕ್ಷಣಿಕ ಡೀನ್‌ಡಾ|ಪಿ.ಮಂಜುನಾಥ, ಎಂ.ಸಿ.ಎ ವಿಭಾಗದ ನಿರ್ದೇಶಕರಾದ ಡಾ|ಎಸ್.ಪ್ರಭುದೇವ ಸೇರಿದಂತೆಮತ್ತಿತರರು ಉಪಸ್ಥಿತರಿದ್ದರು.
ಸಹಪ್ರಾಧ್ಯಾಪಕರಾದ ಪಿ.ಅರುಣ್ ಕುಮಾರ್ ಸ್ವಾಗತಿಸಿದರು.ಡಾ|ಎಸ್.ಪಿ. ರಾಘವೇಂದ್ರ ವಂದಿಸಿದರು. ಅರುಣ್ ಕುಮಾರ್.ಕೆ.ಎಲ್ ನಿರೂಪಿಸಿದರು. ದೇಶದವಿವಿಧ ಕಾಲೇಜು ಹಾಗೂ ವಿಶ್ವವಿದ್ಯಾಲಯದ 200 ಕ್ಕೂ ಹೆಚ್ಚು ಉಪನ್ಯಾಸಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.