ಹಾರೋಹಳಿಯಲ್ಲಿ ದಲಿತ ಸಮುದಾಯದ ಮೇಲೆ ಖಾಕಿ ದೌರ್ಜನ್ಯ

ದಲಿತ ವಿರೋಧಿ ನೀತಿ ಮುಂದುವರಿದರೆ ಪ್ರತಿಭಟನೆ ಎಚ್ಚರಿಕೆ : ಸರ್ವಾಧಿಕಾರಿಯಂತೆ ವರ್ತನೆ ಖಂಡಿಸಿ ಎಸ್ಪಿ ಕಚೇರಿ ಮುಂದೆ ಧರಣಿ 

Team Udayavani, Feb 3, 2021, 3:41 PM IST

Harohalli

ಕನಕಪುರ: ಹಾರೋಹಳ್ಳಿ ಪಿಎಸ್‌ಐ ಮುರಳಿ ದಲಿತ ಸಮುದಾಯದವರ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದಾರೆ ಎಂದು ಹಾರೋಹಳ್ಳಿ ದಲಿತ ಮುಖಂಡರು ವೃತ್ತ ನಿರೀಕ್ಷಕ ಸತೀಶ್‌ ಬಳಿ ದೂರು ನೀಡಿದರು.

ತಾಲೂಕಿನ ಹಾರೋಹಳ್ಳಿ ಪಿಎಸ್‌ಐ ಮುರುಳಿ ವರ್ತನೆ ವಿರುದ್ಧ ಎರಡನೇ ಬಾರಿ ತಿರುಗಿಬಿದ್ದಿರುವ ದಲಿತ ಮುಖಂಡರು, ತಮಗಾದ ಅನ್ಯಾಯದ ಬಗ್ಗೆ ವೃತ್ತ ನಿರೀಕ್ಷಕ ಸತೀಶ್‌ ಅವರ ಬಳಿ ತಮ್ಮ ಅಳಲು ತೋಡಿಕೊಂಡರು. “ಪಿಎಸ್‌ಐ ಮುರಳಿ ಹಾರೋಹಳ್ಳಿ ಠಾಣೆಗೆ ಬಂದಾಗಿನಿಂದಲೂ ದಲಿತರನ್ನು ಕಡಗಣಿಸುತ್ತಿದ್ದಾರೆ. ಸಮುದಾಯದವರ ದೂರು ಮತ್ತು ಸಮಸ್ಯೆಗಳಿಗೆ ಕಾನೂನು ಬದ್ಧವಾದ ಸಾಮಾಜಿಕ ನ್ಯಾಯ ಒದಗಿಸದೆ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದರು. ಇವರ ವರ್ತನೆಗೆ ಬೇಸತ್ತು ಕಳೆದ ತಿಂಗಳು ಎಸ್ಪಿ ಕಚೇರಿ ಮುಂದೆ ಧರಣಿ ನಡೆಸಿ ತಮ್ಮ ನಡೆಯನ್ನು ಬದಲಿಸಿಕೊಳ್ಳುವಂತೆ ಎಚ್ಚರಿಸಲಾಗಿತ್ತು.

ಘಟನೆ ಬಳಿಕ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವರನ್ನು ಗುರಿಯಾಗಿಸಿಕೊಂಡು ವಿನಾಕಾರಣ ಅವರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ’ ಎಂದು ಪಿಎಸ್‌ಐ ಮೇಲೆ ದೂರಿದರು.

ಐಜಿಪಿ ಕಚೇರಿ ಬಳಿ ಧರಣಿ: ಕಾನೂನು ಎಲ್ಲರಿಗೂ ಒಂದೇ ಆಗಿರಲಿ. ಠಾಣೆಯಲ್ಲಿ ಸಾಮಾಜಿಕ ನ್ಯಾಯ ಪರಿಪಾಲನೆ ಆಗುತ್ತಿಲ್ಲ. ದಲಿತ ಸಮುದಾಯದವರಿಗೆ ಮಾನ್ಯತೆ ದೊರೆಯುತಿಲ್ಲ. ಯಾವುದೇ ಸಮಸ್ಯೆಗೆ ಸರಿಯಾದ ಸ್ಪಂದನೆ ಸಿಗುತ್ತಿಲ್ಲ. ದಲಿತರೆಲ್ಲ ಅವರ ಕಣ್ಣಿಗೆ ರಿಯಲ್‌ ಎಸ್ಟೇಟ್‌ ಏಜೆಂಟ್‌ಗಳಂತೆ ಕಾಣುತ್ತದ್ದಾರೆ. ದಲಿತರನ್ನು ದಲ್ಲಾಳಿಗಳೆಂದು ನಿಂದಿಸುತ್ತಾರೆ. ಇದೇ ರೀತಿಯ ದಲಿತ ವಿರೋಧಿ ನೀತಿ ಅನುಸರಣೆಯಾದರೆ ಮುಂದಿನ ದಿನಗಳಲ್ಲಿ ಐಜಿಪಿ ಕಚೇರಿ ಮುಂದೆ ಪ್ರತಿಭಟಿಸುವುದಾಗಿ ಎಚ್ಚರಿಸಿದರು.

ಶಾಂತಿ ಕಾಪಾಡುವುದು ನಮ್ಮ ಕರ್ತವ್ಯ: ವೃತ್ತ ನಿರೀಕ್ಷಕ ಸತೀಶ್‌ ಮಾತನಾಡಿ, ಸಮಾಜದಲ್ಲಿ ಶಾಂತಿ ಕಾಪಾಡುವುದು ನಮ್ಮ ಕರ್ತವ್ಯ. ಅದನ್ನು ಸರಿಯಾಗಿ ಪಾಲಿಸಬೇಕು. ಕೆಲವು ಸಂದರ್ಭದಲ್ಲಿ ಸಮಯಕ್ಕೆ ತಕ್ಕ ಹಾಗೆ ವರ್ತಿಸಬೇಕಾದ ಅನಿವಾರ್ಯತೆ ಬಂದಾಗ ಇಂತಹ ಸಮಸ್ಯೆಗಳು ಸಹಜ. ಮುಂದೆ ಇಂತಹ ಘಟನೆಗಳಿಗೆ ಆಸ್ಪದ ಕೊಡಬೇಡಿ ಎಂದು ಪಿಎಸ್‌ಐ ಮುರುಳಿಗೆ ಸಲಹೆ ನೀಡಿದರು.

ಇದನ್ನೂ ಓದಿ :ಸಾವನದುರ್ಗದಲ್ಲಿ  ತಲೆ ಎತಲಿದೆ ಧನ್ವಂತರಿ ವನ  

ದಲಿತ ಮುಖಂಡ ಎಂ.ಮಲ್ಲಪ್ಪ, ಸೋಮಸುಂದರ್‌, ಎಸ್‌.ಕೆ.ಸುರೇಶ್‌, ಎಚ್‌.ಸಿ. ಶೇಖರ್‌, ಎಸ್‌.ಎಸ್‌.ಡಿ ರಾಜ್ಯ ಯುವ ಘಟಕದ ಅಧ್ಯಕ್ಷ ಜಿ.ಗೋವಿಂದಯ್ಯ, ಕೋಟೆ ಕುಮಾರ್‌, ದಲಿತ ಸೇನೆ ಜಿÇÉಾಧ್ಯಕ್ಷ ಅಶೋಕ್‌, ಡಾ.ಉಮೇಶ್‌, ಪ್ರಕಾಶ್‌, ಬೆಣಚುಕಲ್‌ ದೊಡ್ಡಿ ರುದ್ರೇಶ್‌, ಜಕ್ಕಸಂದ್ರ ಕುಮಾರ್‌, ಯಡುವನಹಳ್ಳಿ ಚಂದ್ರು, ಲಕ್ಷ್ಮಣ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.