ಹಸು ಮೈ ತೊಳೆಯಲು ಹೋದ ಇಬ್ಬರು ನೀರು ಪಾಲು

Team Udayavani, Feb 3, 2021, 3:57 PM IST

Two death in Hunase maradoddi village

ಕನಕಪುರ: ಹಸುವಿನ ಮೈ ತೊಳೆಯಲು ಹೋದ ಬಾಲಕ ಮತ್ತು ಮಹಿಳೆ ಇಬ್ಬರು ನೀರು ಪಾಲಾಗಿರುವ ಘಟನೆ ಹುಣಸೆ ಮರದದೊಡ್ಡಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಕಸಬಾ ಹೋಬಳಿಯ ಹುಣಸೆ ಮರದ ದೊಡ್ಡಿ ಗ್ರಾಮದ ನಿವಾಸಿಗಳಾದ ದೀಪು(12) ಮತ್ತು ಭಾರತಿ(40) ಮೃತ ಪಟ್ಟ ದುರ್ದೈವಿಗಳು. ಹುಣಸೆಮರದದೊಡ್ಡಿಯ ನಿವಾಸಿ ಭಾರತಿ ಗ್ರಾಮದ ಸಮೀಪವಿರುವ ಕುಂಟೆಯಲ್ಲಿ ಹಸುವಿನ ಮೈತೊಳೆಯಲು ಹೋಗಿದ್ದರು. ಇವರ ಜೊತೆಗೆ ಬಂದಿದ್ದ ಪಕ್ಕದ ಮನೆಯ ದೀಪು ಹಸುವಿನ ಮೈತೊಳೆಯಲು ಜಗ್ಗಿನಿಂದ ನೀರು ತಂದು ಕೊಡುತ್ತಿದ್ದ.

ಇದನ್ನೂ ಓದಿ :ಸುಬ್ರಹ್ಮಣ್ಯದಲ್ಲಿ ಶೌಚಾಲಯ ಸೇರಿದ್ದ ಚಿರತೆ ಕಾರ್ಯಚರಣೆ ವೇಳೆ ಎಸ್ಕೇಪ್!

ಈ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದಿದ್ದಾನೆ. ಬಾಲಕನ ರಕ್ಷಣೆಗೆ ಮುಂದಾದ ಭಾರತಿ ಸಹ ನೀರಿನಲ್ಲಿ ಮುಳುಗಿ ಸಾವನ್ನಿಪ್ಪಿ ದ್ದಾರೆ. ಕುಂಟೆಯಲ್ಲಿ ಹೂಳು ತುಂಬಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

GTD

Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.