ಪೋಕೋ ಎಂ3 ಬಿಡುಗಡೆ: 12 ಸಾವಿರಕ್ಕೆ 6+128 ಜಿಬಿ ಮೊಬೈಲ್‍!

Team Udayavani, Feb 3, 2021, 4:09 PM IST

poco m3 phone in india

ಕಡಿಮೆ ದರದ ಮೊಬೈಲ್‍ಗಳಲ್ಲಿ ಹೆಚ್ಚಿನ ತಾಂತ್ರಿಕ ಸವಲತ್ತುಗಳನ್ನು ನೀಡುವ ಪೋಕೋ ಕಂಪೆನಿ ಇದೀಗ ತನ್ನ ಹೊಸ ಮೊಬೈಲ್‍ ಒಂದನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಅದುವೇ ಪೋಕೋ ಎಂ3. 11 ಸಾವಿರ ಮತ್ತು 12 ಸಾವಿರ ದರದಲ್ಲಿ ಎರಡು ಆವೃತ್ತಿಗಳನ್ನು ಅದು ಹೊರ ತಂದಿದೆ.

ಈ ಹಿಂದಿನ ಪೋಕೋ ಎಂ2 ಮಾಡೆಲ್‍ ಬೆಸ್ಟ್ ಸೆಲ್ಲರ್ ಆಗಿದ್ದು, ಅದಕ್ಕಿಂತ ಸುಧಾರಿತ ಮಾದರಿಯಾಗಿ ಎಂ3 ಅನ್ನು ಹೊರತರಲಾಗಿದೆ.

ಪೋಕೋ ಎಂ3 6 ಜಿಬಿ ರ್ಯಾಮ್‍, ಹಿಂಬದಿಗೆ 48 ಮೆಗಾಪಿಕ್ಸಲ್‍ ತ್ರಿವಳಿ ಕ್ಯಾಮರಾ, ಸೆಲ್ಫೀಗೆ 8 ಮೆ.ಪಿ. ಕ್ಯಾಮರಾ, 6000 ಎಂಎಎಚ್‍ ಬ್ಯಾಟರಿ, ಫುಲ್‍ ಎಚ್‍ಡಿ ಪ್ಲಸ್‍ ಡಿಸ್‍ಪ್ಲೇ, ಕ್ವಾಲ್‍ಕಾಂ ಸ್ನಾಪ್‍ಡ್ರಾಗನ್‍ 662 ಪ್ರೊಸೆಸರ್‍ ಹೊಂದಿದೆ.

ಇದನ್ನೂ ಓದಿ:ದ್ವಿತೀಯ ಟೆಸ್ಟ್‌ನಿಂದ ಶೇ. 50 ವೀಕ್ಷಕರಿಗೆ ಪ್ರವೇಶ : ಮಾಧ್ಯಮದವರಿಗೂ ಎಂಟ್ರಿ

ಈ ಮೊಬೈಲ್‍ 6.53 ಫುಲ್‍ ಎಚ್‍ ಡಿ ಪ್ಲಸ್‍ ಡಿಸ್‍ಪ್ಲೇ ಹೊಂದಿದ್ದು, ಪರದೆಗೆ ಕಾರ್ನಿಂಗ್‍ ಗೊರಿಲ್ಲಾ ಗ್ಲಾಸ್‍ನ ರಕ್ಷಣೆ ಹೊಂದಿದೆ. ಅಲ್ಲದೇ ಬಾಕ್ಸ್ ನೊಂದಿಗೆ ಬ್ಯಾಕ್‍ ಕವರ್ ಮತ್ತು ಪರದೆ ರಕ್ಷಕ ಫಿಲ್ಮ್ ಸಹ ಇದೆ. ಮೊಬೈಲ್‍ ನಲ್ಲಿ ಹೆಚ್ಚಿನ ದರದ ಮೊಬೈಲ್‍ಗಳಲ್ಲಿ ಮಾತ್ರವಿರುವ ಸ್ಟೀರಿಯೋ ಸೌಂಡ್‍ ಸೌಲಭ್ಯ ಸಹ ನೀಡಲಾಗಿದೆ.

6000 ಎಂಎಎಚ್‍ ಬ್ಯಾಟರಿ ಸರಿಸುಮಾರು ಎರಡು ದಿನಗಳ ಸಾಧಾರಣ ಬಳಕೆಗೆ ಸಾಕಾಗುತ್ತದೆ. ಇದಕ್ಕೆ 18 ವ್ಯಾಟ್ಸ್ ವೇಗದ ಚಾರ್ಜರ್ ಸಹ ನೀಡಲಾಗಿದೆ. ಕಪ್ಪು, ನೀಲಿ ಮತ್ತು ಹಳದಿ ಬಣ್ಣದಲ್ಲಿ ದೊರೆಯಲಿದೆ. ಫೆ. 9ರಿಂದ ಫ್ಲಿಪ್‍ಕಾರ್ಟ್ ನಲ್ಲಿ ಮಾತ್ರ ಲಭ್ಯ.

6 ಜಿಬಿ ರ್ಯಾಮ್‍ 64 ಜಿಬಿ ಆಂತರಿಕ ಸಂಗ್ರಹ: 11,000 ರೂ. 6 ಜಿಬಿ ರ್ಯಾಮ್‍, 128 ಜಿಬಿ ಆಂತರಿಕ ಸಂಗ್ರಹ: 12,000 ರೂ. ಇದಲ್ಲದೇ ಐಸಿಐಸಿಐ ಕ್ರೆಡಿಟ್‍ ಮೂಲಕ ಕೊಂಡರೆ ಹೆಚ್ಚುವರಿಯಾಗಿ 1000 ರೂ. ರಿಯಾಯಿತಿ ಸಹ ಲಭ್ಯ.

ಟಾಪ್ ನ್ಯೂಸ್

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

WhatsApp ಚಾಟ್‌ ಡಿಲೀಟ್‌ ಆಗಿದ್ಯಾ? ಚಾಟ್‌ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

WhatsApp ಚಾಟ್‌ ಡಿಲೀಟ್‌ ಆಗಿದ್ಯಾ? ಚಾಟ್‌ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.