ಬಾಗೇವಾಡಿ ಗ್ರಾಪಂ ಬಿಜೆಪಿ ಬೆಂಬಲಿತರ ಪಾಲು
Team Udayavani, Feb 4, 2021, 5:05 PM IST
ಮುಂಡರಗಿ: ತಾಲೂಕಿನ ಬಾಗೇವಾಡಿ ಗ್ರಾಪಂನಲ್ಲಿ ಬಿಜೆಪಿ ಬೆಂಬಲಿತ ಅಧ್ಯಕ್ಷ-ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾದ್ದಾರೆ. ಯಶೋಧ ಆನಂದಗೌಡ ಪಾಟೀಲ ಅಧ್ಯಕ್ಷೆಯಾಗಿ, ಮಲ್ಲಿಕಾರ್ಜುನ ಈರಪ್ಪ ಹಣಜಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ : ಮನಸೂರೆಗೊಂಡ ಕುಸನೂರರ ವಿದೂಷಕ ನಾಟಕ ಪ್ರದರ್ಶನ
ಬಿಜೆಪಿ ಮಂಡಲ ಅಧ್ಯಕ್ಷ ಹೇಮಗಿರೀಶ ಹಾವಿನಾಳ, ಮುಖಂಡರಾದ ಡಾ| ಕುಮಾರಸ್ವಾಮಿ ಹಿರೇಮಠ, ಸಿದ್ದೇಶಪ್ಪ ತಳವಾರ, ನಾಗರಾಜ ಪೂಜಾರ, ಬಸಯ್ಯ ಡಂಬಳಮಠ, ಈರಪ್ಪ ಹಣಜಿ, ಹೇಮನಗೌಡಪಾಟೀಲ, ಪ್ರಕಾಶ ಕೊಡ್ಲಿ, ಸುಮಂಲಾ ಪಾಟೀಲ, ಕೃಷ್ಣಪ್ಪ ಲಮಾಣಿ, ಶೇಖರ ಕಂತಿ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.