ಕೇಂದ್ರ ಸರಕಾರ ಜಾರಿಗೆ ತಂದ ಕೃಷಿ ಕಾಯ್ದೆಗೆ ಅಮೆರಿಕ ಬೆಂಬಲ
Team Udayavani, Feb 5, 2021, 6:40 AM IST
ವಾಷಿಂಗ್ಟನ್: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ವಿವಿಧೆಡೆ ರೈತರು ನಡೆಸುತ್ತಿರುವ ಪ್ರತಿಭಟನೆಯ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕದ ಬೈಡೆನ್ ನೇತೃತ್ವದ ಸರಕಾರ, ರೈತರು ಮತ್ತು ಭಾರತ ಸರಕಾರ ಶಾಂತಿಯುತವಾಗಿ ಮಾತುಕತೆ ನಡೆಸುವ ಮೂಲಕ ಸಮಸ್ಯೆಯನ್ನು ಸಮರ್ಪಕವಾಗಿ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದೆ.
ಜತೆಗೆ ಭಾರತ ಸರಕಾರವು ಮಾರುಕಟ್ಟೆ ದಕ್ಷತೆಯ ಸುಧಾರಣೆಗೆ ಮತ್ತು ಖಾಸಗಿ ವಲಯದಿಂದ ಹೆಚ್ಚು ಹೂಡಿಕೆಯನ್ನು ಆಕರ್ಷಿಸಲು ಕೈಗೊಂಡಿರುವ ಕ್ರಮಗಳು ಸ್ವಾಗತಾರ್ಹ ಎಂದೂ ಅದು ಹೇಳಿದೆ.
ಈ ಮೂಲಕ ಅಮೆರಿಕವು ಕೇಂದ್ರ ಸರಕಾರ ಜಾರಿ ಮಾಡಿರುವ ಮೂರು ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ಮಾತನಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.