ಐಎಂಎ ಪ್ರಕರಣದಲ್ಲಿ 475 ಕೋಟಿ ರೂ. ವಶ : ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ
Team Udayavani, Feb 5, 2021, 1:56 AM IST
ವಿಧಾನ ಪರಿಷತ್: ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಿಂದ 475 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಆದರೆ, ಅದನ್ನು ಠೇವಣಿದಾರರಿಗೆ ವಿತರಿಸಲು ಸಾಧ್ಯವಾಗದ ಸ್ಥಿತಿಯಲ್ಲಿ ನಮ್ಮ ವ್ಯವಸ್ಥೆಯಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕದ ಚರ್ಚೆ ವೇಳೆ ಮಾತನಾಡಿದ ಅವರು, ಜನಸಾಮಾನ್ಯರಿಗೆ ಹೆಚ್ಚಿನ ಬಡ್ಡಿ ನೀಡುವುದಾಗಿ ನಂಬಿಸಿ ಹಣಕಾಸು ಸಂಸ್ಥೆಗಳು ಠೇವಣಿ ಪಡೆದು ಮೋಸ ಮಾಡುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ. ಬೆಂಗಳೂರಿನ ಐಎಂಎನಲ್ಲಿ 2,700 ಕೋಟಿ ರೂ. ಠೇವಣಿ ಇಡಲಾಗಿದ್ದು, ಈಗಾಗಲೇ 475 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ ಎಂದರು.
ಠೇವಣಿದಾರರ ಹಣವನ್ನು ಸರಿಯಾದ ಉದ್ದೇಶಕ್ಕೆ ಬಳಸಿಕೊಳ್ಳದೇ ಅನ್ಯಾಯ ಎಸಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಹಣಕಾಸು ಸಂಸ್ಥೆ§ಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ತಿದ್ದುಪಡಿ ತರಲಾಗುತ್ತಿದೆ. ಅಲ್ಲದೆ, ಕೇಂದ್ರಸರ್ಕಾರವೂ ಈ ಸಂಬಂಧ ಕಠಿಣ ಕಾನೂನು ತಂದಿದೆ. ಅದರ ನೀತಿ, ನಿಯಮಗಳನ್ನು ಅನುಷ್ಠಾನಕ್ಕೆ ಬರಲಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.