![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Feb 5, 2021, 11:45 AM IST
ಉಳ್ಳಾಲ: ಬೈಕ್ ನಲ್ಲಿ ಬಂದ ಆಗಂತುಕರಿಬ್ಬರು ಮಹಿಳೆಯೊಬ್ಬರ ಕಣ್ಣಿಗೆ ಮೆಣಸಿನ ಹುಡಿ ಎರಚಿ ಸರ ಎಳೆದು ಪರಾರಿಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳದಲ್ಲಿ ನಡೆದಿದೆ.
ಇದನ್ನೂ ಓದಿ:ಮೊಗವೀರಪಟ್ಣ ಸಮುದ್ರ ತೀರದಲ್ಲಿ ಅಪರೂಪದ ಕಡಲಹಂದಿ ಪತ್ತೆ!
ಶುಕ್ರವಾರ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಹರೇಕಳ ನಿವಾಸಿ ಶಾಂತಾ ಅವರ ಸರ ಎಳೆದು ಪರಾರಿಯಾಗಿದ್ದಾರೆ.
ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.
ಇದನ್ನೂ ಓದಿ: ಕೊಣಾಜೆ: ಶಾಲೆಯೆದುರು ಯುವಕ ಆತ್ಮಹತ್ಯೆ, ಪ್ರೇಮ ವೈಫಲ್ಯ ಶಂಕೆ!
You seem to have an Ad Blocker on.
To continue reading, please turn it off or whitelist Udayavani.