![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Feb 5, 2021, 11:59 AM IST
Representative image used
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ 2ನೇ ತಿರುವಿನಲ್ಲಿ ಅನಿಲ ತುಂಬಿದ ಟ್ಯಾಂಕರ್ ಮಗುಚಿ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡ ಘಟನೆ ವರದಿಯಾಗಿದೆ.
ಸಕಲೇಶಪುರ ಠಾಣಾ ವ್ಯಾಪ್ತಿಯ ಶಿರಾಡಿ ಎರಡನೇ ತಿರುವಿನಲ್ಲಿ ಟ್ಯಾಂಕರ್ ಮಗುಚಿಬಿದ್ದ ಘಟನೆ ನಡೆದಿದೆ.
ಇದನ್ನೂ ಓದಿ:ಹರೇಕಳ: ಮಹಿಳೆಯ ಕಣ್ಣಿಗೆ ಮೆಣಸಿನ ಹುಡಿ ಎರಚಿ ಸರ ಎಳೆದು ಪರಾರಿ!
ಮಂಗಳೂರಿನಿಂದ ಬೆಂಗಳೂರು ಕಡೆಗೆ ಅಡುಗೆ ಅನಿಲ ಹೇರಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಬೆಳಗ್ಗೆ 10.30 ರ ವೇಳೆಗೆ ಮಗುಚಿ ಬಿದ್ದಿದೆ. ಸಂಚಾರ ಸ್ಥಗಿತವಾಗಿದ್ದು, ರಾತ್ರಿ ವೇಳೆ ಸಂಚಾರ ಆರಂಭಗೊಳ್ಳುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: ಸದ್ಯ ಗೃಹ ಸಾಲ ಇಎಂಐ ಇಳಿಕೆಯಾಗಲ್ಲ; ರೆಪೊ, ರಿವರ್ಸ್ ರೆಪೊ ದರ ಯಥಾಸ್ಥಿತಿ: ಆರ್ ಬಿಐ
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.