ಮೂರು ದಿನಗಳೊಳಗೆ ಕೊರೊನಾ ಲಸಿಕೆ ಗುರಿ ಸಾಧಿಸಿ

ಹಾಸನ ಸೇರಿ ರಾಜ್ಯದ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಸೂಚನೆ

Team Udayavani, Feb 5, 2021, 3:55 PM IST

Corona Vaccine

ಹಾಸನ: ಇನ್ನು ಮೂರು ದಿನಗಳಲ್ಲಿ ಇಲಾಖೆ ಸಿಬ್ಬಂದಿಗಳಿಗೆ ಕೊರೊನಾ ಲಸಿಕೆಯನ್ನು ನೀಡಿ ನಿಗದಿತ ಗುರಿ ಸಾಧಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಗುರುವಾರ ವಿಡಿಯೋ ಸಂವಾದ ನಡೆಸಿದ ಅವರು, ಆರೋಗ್ಯ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಲಸಿಕೆ ಹಾಕುವ ಗುರಿ ಸಾಧಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಲಸಿಕೆಯನ್ನು ಹಾಕಿಸಿಕೊಳ್ಳಲು ಹಿಂಜರಿಯುವ ಆರೋಗ್ಯ ಸಿಬ್ಬಂದಿ ಮನವೊಲಿಸಬೇಕು. ವೈದ್ಯಕೀಯ ವಿದ್ಯಾರ್ಥಿಗಳು, ನರ್ಸಿಂಗ್‌  ವಿದ್ಯಾರ್ಥಿಗಳು, ಪ್ಯಾರಾಮೆಡಿಕಲ್‌ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತರಿಗೆ ಆದ್ಯತೆ ನೀಡಿ ಬೇಗ ಲಸಿಕೆ ಹಾಕಬೇಕು ಎಂದು ತಿಳಿಸಿದರು.

ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್‌ ಅಖಾ¤ರ್‌ ಪಂಕಜ್‌ ಕುಮಾರ್‌ ಪಾಂಡೆ ಮಾತನಾಡಿ, ಎಲ್ಲ ಅಂಗನವಾಡಿ  ಕಾರ್ಯ ಕರ್ತೆಯರು ಮತ್ತು ಸಹಾಯಕರುಗಳಿಗೆ ಕಡ್ಡಾಯವಾಗಿ ಲಸಿಕೆಯನ್ನು ಹಾಕಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳೆಲ್ಲರೂ ಲಸಿಕೆಯ ಸದುಪಯೋಗ ಪಡೆದುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.

ರಾಷ್ಟ್ರೀಯ ಆರೋಗ್ಯ ಮಿಷನ್‌ ಉಪನಿರ್ದೇಶಕ ಅರುಂಧತಿ ಮಾತನಾಡಿ, ಆರೋಗ್ಯ ಸಿಬ್ಬಂದಿಗಳೆಲ್ಲರಿಗೂ ಲಸಿಕೆಯನ್ನು ಹಾಕಿ ಹಾಗೂ ಅಂಗನವಾಡಿ ಕಾರ್ಯಕರ್ತರು ಲಸಿಕೆ ಪಡೆಯಲು ಹಿಂಜರಿಯುತ್ತಿದ್ದು ಅವರನ್ನು ಗುರುತಿಸಿ ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಿ ಎಂದು ಹೇಳಿದರು.

ಇದನ್ನೂ ಓದಿ :ಬಾಲ್ಯ ವಿವಾಹ ತಡೆ ಪ್ರಕರಣ ವರದಿ ಸಲ್ಲಿಸಿ; ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ ಶೇ.50.93 ಲಸಿಕೆಯ ಗುರಿ ಸಾಧಿಸಲಾಗಿದೆ. ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಗುರುವಾರ 2000 ಮಂದಿಗೆ ಹಾಗೂ 2000 ಮಂದಿಗೆ ಲಸಿಕೆಯನ್ನು ಹಾಕಲಾಗುತ್ತಿದೆ. ಆದಷ್ಟು ಬೇಗ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೂ ಸಂಪೂರ್ಣ ಲಸಿಕೆ ನೀಡಲಾಗುವುದು ಎಂದು ಮಾಹಿತಿ ಒದಗಿಸಿದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಸತೀಶ್‌, ಆರ್‌ಸಿಎಚ್‌ ಅಧಿಕಾರಿ ಡಾ. ಕಾಂತರಾಜ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ದಿಲೀಪ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

15

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.