ಹಾವೇರಿ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಿದ ಸರ್ಕಾರ
Team Udayavani, Feb 5, 2021, 4:02 PM IST
ಬೆಂಗಳೂರು: ಫೆಬ್ರವರಿ ಅಂತ್ಯದಲ್ಲಿ ಹಾವೇರಿಯಲ್ಲಿ ನಡೆಯಬೇಕಿದ್ದ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲು ಸರ್ಕಾರ ತೀರ್ಮಾನಿಸಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ್ ಲಿಂಬಾವಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.
ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚು ಜನರು ಸೇರುವ ಕಾರಣ ಕೊವೀಡ್ ನಿಯಮ ಪಾಲನೆ ಕಷ್ಟವಾಗುತ್ತದೆ. ಜೊತೆಗೆ ಸಮ್ಮೇಳನಕ್ಕೆ ನಡೆದ ಸಿದ್ದತೆಗಳು ಕೂಡಾ ಅಪೂರ್ಣವಾಗಿದೆ. ಹೀಗಾಗಿ ತಾತ್ಕಾಲಿಕವಾಗಿ ಮುಂದೂಡಲು ತೀರ್ಮಾನ ಮಾಡಲಾಗಿದೆ.
ಇದನ್ನೂ ಓದಿ:ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನ, ಬೆಳ್ಳಿ ಬೆಲೆ ಭಾರೀ ಇಳಿಕೆ, ಇಂದಿನ ಬೆಲೆ ಎಷ್ಟು
ಈ ತಿಂಗಳ ಅಂತ್ಯಕ್ಕೆ ಹೊಸ ಮಾರ್ಗಸೂಚಿ ಪ್ರಕಟವಾಗಲಿದ್ದು, ಆ ನಂತರ ಮಾರ್ಚ್ 9ರಂದು ಮತ್ತೊಮ್ಮೆ ಸಭೆ ನಡೆಸಿ, ಸಮ್ಮೇಳನದ ದಿನಾಂಕ ನಿಗಧಿಪಡಿಸಲು ನಡೆಸಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.