ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ಆಗುವ ವರೆಗೆ ವಿರಮಿಸುವುದಿಲ್ಲ: ಬೊಮ್ಮಾಯಿ
Team Udayavani, Feb 5, 2021, 5:36 PM IST
ಬೆಂಗಳೂರು: ಶೃಂಗೇರಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮಾಡಿದವರಿಗೆ ಗಲ್ಲು ಶಿಕ್ಷೆ ಆಗಬೇಕು ಮತ್ತು ಇದು ಇಡೀ ಸಮಾಜಕ್ಕೆ ಒಂದು ಪಾಠವಾಗಬೇಕು. ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಯಾಗುವವರೆಗೂ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ನಿಯಮ 68ರ ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗ್ರಾಮವೊಂದರ ಕ್ರಷರ್‌ನಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಕುರಿತು ವಿಪಕ್ಷ ನಾಯಕ ಎಸ್. ಆರ್.ಪಾಟೀಲ್, ವಿಪಕ್ಷ ಮುಖ್ಯ ಸಚೇತಕ ಎಂ. ನಾರಾಯಣ ಸ್ವಾಮಿ ಮೊದಲಾದವರು ಪ್ರಸ್ತಾವಿಸಿರುವ ವಿಷಯಕ್ಕೆ ಗೃಹ ಸಚಿವರು ಉತ್ತರಿಸಿ, ಪ್ರಕರಣದ ತನಿಖೆಗೆ 4 ತಂಡಗಳನ್ನು ಮಾಡಲಾಗಿದೆ. ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ. ಯಾವೆಲ್ಲ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಬೇಕೋ ಅವೆಲ್ಲವನ್ನು ಮಾಡಿ, ಗಲ್ಲು ಶಿಕ್ಷೆಗೆ ಬೇಕಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ. ಪೊಲೀಸ್ ಅಧಿಕಾರಿಗಳ ಲೋಪದ ತನಿಖೆಯೂ ಆಗಲಿದೆ ಎಂದರು.
ಇದನ್ನೂ ಓದಿ:ಭಗವಾನ್ ಮುಖಕ್ಕೆ ಮಸಿ ಬಳಿದಿದ್ದು ಘಟನೆ ಅಲ್ಲ, ಪ್ರತಿಭಟನೆ: ಪೇಜಾವರ ಶ್ರೀ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.