ರಾಜ್ಯದಲ್ಲಿ ಮೂರು ಹಂತದ ಶಿಕ್ಷ ಣ ಪದ್ಧತಿ

ಶೈಕ್ಷಣಿಕ ಕಾರ್ಯಾಗಾರ ಹಾಗೂ ಶಿಕ್ಷಕರ ಸಂಘದ ನೂತನ ಪದಾ ಧಿಕಾರಿಗಳ ಅಭಿನಂದನಾ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು.

Team Udayavani, Feb 5, 2021, 6:04 PM IST

5-14

ಹರಪನಹಳ್ಳಿ: ರಾಷ್ಟ್ರದಲ್ಲಿ ನಾಲ್ಕು ಹೊಸ ಶಿಕ್ಷಣ ನೀತಿಗಳನ್ನು ನೋಡಿದ್ದು, ಕೇಂದ್ರ ಸರ್ಕಾರ 1986 ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ
ತಂದಿತು. 1992ರಲ್ಲಿ ಪರಿಷ್ಕೃತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂತು. ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸಿತ್ತು. ಪ್ರಸುತ್ತ ಕರ್ನಾಟಕದಲ್ಲಿ ಶಾಲಾ ಶಿಕ್ಷಣವನ್ನ ಮೂರು ಹಂತದ ಶಿಕ್ಷಣ ಪದ್ಧತಿಯನ್ನ ನಾವು ನೋಡುತ್ತಿದ್ದೇವೆ ಎಂದು ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಚಂದ್ರಶೇಖರ್‌ ನುಗ್ಲಿ ತಿಳಿಸಿದರು.

ಪಟ್ಟಣದ ತರಳಬಾಳು ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಾರ್ಯಾಲಯ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಶೈಕ್ಷಣಿಕ ಕಾರ್ಯಾಗಾರ ಹಾಗೂ ಶಿಕ್ಷಕರ ಸಂಘದ ನೂತನ ಪದಾ ಧಿಕಾರಿಗಳ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿರು.

ಪ್ರಾಥಮಿಕ ಶಿಕ್ಷಣ ನಂತರ ಪ್ರೌಢ ಶಿಕ್ಷಣ ನಂತರ ಪದವಿ ಪೂರ್ವ ಶಿಕ್ಷಣವಿದ್ದು, ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನಾಲ್ಕು ಶೈಕ್ಷಣಿಕ ಪದ್ಧತಿಯನ್ನ ಜಾರಿಗೊಳಿಸುತ್ತಿದೆ. ಮೂರು ವರ್ಷದಿಂದ ಎಂಟು ವರ್ಷದ ಮಕ್ಕಳಿಗೆ ಬುನಾದಿ ಶಿಕ್ಷಣ ಕೊಡುತ್ತಿದ್ದೇವೆ. ಪೂರ್ವ ಸಿದ್ಧತಾ ಹಂತ ಎಂಟರಿಂದ ಹನ್ನೊಂದು ವರ್ಷದ ಮಕ್ಕಳಿಗೆ ಶಿಕ್ಷಣ ಪದ್ದತಿಯನ್ನು ರಚನಾತ್ಮಕ, ಹನ್ನೊದರಿಂದ ಹದಿನಾಲ್ಕು ವರ್ಷದ ಮಕ್ಕಳಿಗೆ ಪರಿಕಲ್ಪನಾತ್ಮಕ ಹಂತ ಕಲಿಕಾ, ಪ್ರೌಢ ಹಂತ ಹದಿನಾಲ್ಕು ವರ್ಷದಿಂದ ಹದಿನೆಂಟು ವರ್ಷದ ಮಕ್ಕಳಿಗೆ ಜೀವನೋಪಾಯ ಕಲಿಕಾ ಎಂದು ಕರೆಯುತ್ತೇವೆ. ಸರ್ಕಾರ ಈ ರೀತಿ ಶಿಕ್ಷಣ ಪದ್ಧತಿಯನ್ನ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದೆ ಎಂದರು.

ಜಿ.ಪಂ ಸದಸ್ಯೆ ಸುವರ್ಣ ಆರುಂಡಿ ನಾಗರಾಜ್‌ ಮಾತನಾಡಿದರು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಧ್ಯಕ್ಷ ಶಂಭುಲಿಂಗನಗೌಡ, ಜಿಲ್ಲಾ ಉಪನಿರ್ದೇಶಕ ಸಿ.ರಾಮಪ್ಪ, ಕ್ಷೇತ್ರ ಶಿಕ್ಷಣಾ ಧಿಕಾರಿ ಎಸ್‌. ಎಂ.ವೀರಭದ್ರಯ್ಯ, ಬಸವರಾಜ ಸಂಗಪ್ಪನವರ್‌, ಜಿ.ಪದ್ಮಲತಾ, ಸಿ.ನಿಂಗಪ್ಪ, ಬಿ.ಬಿ.ಶಿವಾನಂದ, ಕೆ.ಸಿದ್ದಲಿಂಗನಗೌಡ, ಕೆ.ಅಂಜಿನಪ್ಪ ಆರ್‌.ಪದ್ಮರಾಜ್‌, ಹೆಚ್‌ .ದೇವೇಂದ್ರಗೌಡ, ಅರ್ಜುನ್‌ ಪರಸಪ್ಪ ಮತ್ತಿತರರಿದ್ದರು.

ಓದಿ : ಯಾದಗಿರಿ:ವಸತಿ ನಿಲಯ ಕಾರ್ಮಿಕರಿಗೆ ಇಪಿಎಫ್‌ ಸೌಲಭ್ಯ ನೀಡಿ

ಟಾಪ್ ನ್ಯೂಸ್

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್‌ನೋಟ್‌ ಪತ್ತೆ

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

BJP-flag

Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

1-sp

Ballari: ನೂತನ ಎಸ್ ಪಿಯಾಗಿ ಶೋಭಾ ರಾಣಿ ನೇಮಕ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

suicide

Agra; ಐಎಎಫ್ ನ ಅಗ್ನಿವೀರ ಯೋಧ ಆತ್ಮಹತ್ಯೆ

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ

tomato

Temperature: ಟೊಮೇಟೊ, ಈರುಳ್ಳಿ ಬೆಲೆ ಭಾರೀ ಏರಿಕೆ!

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

Punjalkatte ನೇಲ್ಯಕುಮೇರ್‌: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ

kejriwal 2

High Court; ಕೇಜ್ರಿವಾಲ್‌ಗೆ ಜಾಮೀನು ಕೊಡಬಹುದೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.