ಸಿಂಗಾಪುರ ನಿವೃತ್ತ ಅಂಚೆ ನಿರ್ದೇಶಕ, ಭಾರತ ಮೂಲದ ಎಂ.ಬಾಲ ಸುಬ್ರಮಣಿಯನ್ ನಿಧನ
Team Udayavani, Feb 5, 2021, 7:45 PM IST
ಸಿಂಗಾಪುರ: ಸಿಂಗಾಪುರ ಅಂಚೆ ವಿಭಾಗದ ಮಹಾ ನಿರ್ದೇಶಕ, ಭಾರತ ಮೂಲದ ಎಂ.ಬಾಲ ಸುಬ್ರಮಣಿಯನ್ (103) ನಿಧನರಾಗಿದ್ದಾರೆ.
ಬುಧವಾರ ಅವರು ಮನೆಯಲ್ಲಿ ನಿದ್ರಿಸುತ್ತಿರುವಾಗಲೇ ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಅವರು 87 ವರ್ಷ ವಯಸ್ಸಿನ ಪತ್ನಿ ಸುಮಿತ್ರ, ಪುತ್ರಿಯನ್ನು ಅಗಲಿದ್ದಾರೆ.
ಮಾ.5ರ ವರೆಗೆ ಬದುಕಿ ಇರುತ್ತಿದ್ದರೆ 104 ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. 1936ರಲ್ಲಿ ಅವರು ಕರ್ತವ್ಯಕ್ಕೆ ಸೇರಿದ್ದರು.
1957ರಲ್ಲಿ ಅವರು ಮೊದಲ ಸ್ಥಳೀಯ ಅಂಚೆ ನಿಯಂತ್ರಕ ಹುದ್ದೆಗೆ ಏರಿದ್ದರು. 1967ರಲ್ಲಿ ಅಂಚೆ ಇಲಾಖೆಯ ಮಹಾ ನಿರ್ದೇಶಕ ಹುದ್ದೆಗೆ ಪದೋನ್ನತಿಗೊಂಡಿದ್ದರು. 1971 ಅವರು ನಿವೃತ್ತರಾದರು.
ಇದನ್ನೂ ಓದಿ:ರೈತರ 12 ಸಾವಿರ ಕೋಟಿ ರೂ. ಸಾಲ ಮನ್ನಾ: ತಮಿಳುನಾಡು ಸರ್ಕಾರದಿಂದ ಘೋಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
MUST WATCH
ಹೊಸ ಸೇರ್ಪಡೆ
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.