ಪಾಕಿಸ್ಥಾನದಲ್ಲಿದ್ದರೆ ಭಗವಾನ್ರ ತಲೆ ತೆಗೆಯುತ್ತಿದ್ದರು: ಸಿ.ಟಿ. ರವಿ
Team Udayavani, Feb 6, 2021, 7:30 AM IST
ಬೆಂಗಳೂರು: ಪ್ರೊ| ಭಗವಾನ್ ಭಾರತದಲ್ಲಿ ಹುಟ್ಟಿರುವುದು ಅವರ ಪುಣ್ಯ. ಪಾಕಿಸ್ಥಾನದಲ್ಲಾಗಿದ್ದರೆ ಅವರ ತಲೆ ಕಡಿಯುತ್ತಿದ್ದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಗವಾನ್ಗೆ ಮಸಿ ಬಳಿದಿರುವ ಕ್ರಮ ಸರಿಯಲ್ಲ. ಅದನ್ನು ಸಮರ್ಥಿಸಿ ಕೊಳ್ಳುವುದಿಲ್ಲ. ಆದರೆ ಭಗವಾನ್ ಕೃತ್ಯವನ್ನು ಅವರ ಮನೆಯವರು ಹಾಗೂ ಮಕ್ಕಳೂ ಒಪ್ಪುವುದಿಲ್ಲ ಎಂದರು.
ವಕೀಲೆಗೆ ನೋಟಿಸ್
ಬೆಂಗಳೂರು : ಪ್ರಗತಿಪರ ಚಿಂತಕ ಪ್ರೊ|ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿರುವ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯವಾದಿ ಮೀರಾ ರಾಘವೇಂದ್ರ ಅವರಿಗೆ ಕೇಂದ್ರ ವಿಭಾಗದ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಡಿಸಿಪಿ ಎಂ.ಎನ್.ಅನುಚೇತ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಈ ಸಂಬಂಧ ನೋಟಿಸ್ ತಲುಪಿದ 3 ದಿನಗಳ ಒಳಗೆ ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್ನಲ್ಲಿ ಉಲ್ಲೇಖೀಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Renukaswamy case: ದರ್ಶನ್ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.