ನೆನೆಪಿನ ಶಕ್ತಿ ಹಾಗೂ ಕಣ್ಣಿನ ಆರೋಗ್ಯ ವೃದ್ಧಿಗೆ ಒಂದೆಲಗ ಬಳಸಿ

Team Udayavani, Feb 6, 2021, 12:45 PM IST

health tips

ನಮ್ಮ ಆರೋಗ್ಯದ ಸಮತೋಲನವನ್ನು ಕಾಪಾಡುವಲ್ಲಿ ನಮ್ಮ ಸುತ್ತಮುತ್ತಲು ದೊರಕುವ ಸೊಪ್ಪು-ತರಕಾರಿಗಳು ಅತ್ಯಂತ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ. ನಾವು ದಿನನಿತ್ಯದ ಆಹಾರದಲ್ಲಿ ಇಂತಹ ಸೊಪ್ಪು ತರಕಾರಿಗಳನ್ನು ಬಳಸುವುದರಿಂದ ಇವುಗಳಲ್ಲಿರುವ ವಿಟಮಿನ್  ಒಳಗೊಂಡತೆ ಹಲವು ಆರೋಗ್ಯಕ್ಕೆ ಪೂರಕವಾಗುವ  ಅಂಶಗಳು ದೇಹದ ಸ್ವಾಸ್ಥ್ಯವನ್ನು ಕಾಪಾಡುತ್ತವೆ.

ಗ್ರಾಮೀಣ ಪ್ರದೇಶದ ಗದ್ದೆ-ತೋಟ ಗಳಲ್ಲಿ ಕಂಡುಬರುವ ಒಂದೆಲಗದ ಸೊಪ್ಪು ಆರೋಗ್ಯಕ್ಕೆ ಪೂರಕವಾದ ಅಂಶಗಳನ್ನು  ಒಳಗೊಂಡಿದೆ. ಬ್ರಾಹ್ಮೀ ಎಲೆ, ಉರುಗನ ಸೊಪ್ಪು ಮುಂತಾದ ನಾನಾ ಬಗೆಯ ಹೆಸರುಗಳಿಂದ ಕರೆಯಲ್ಪಡುವ  ಈ ಸೊಪ್ಪಿನ ಚಟ್ನಿಯನ್ನು ಸೇವಿಸುವುದರಿಂದ  ನೆನೆಪಿನ ಶಕ್ತಿ ಹಾಗೂ ಕಣ್ಣಿನ ದೃಷ್ಟಿ ಶಕ್ತಿಯನ್ನು ವೃದ್ಧಿಸಿಕೊಳ್ಳಬಹುದಾಗಿದೆ.

ಒಂದೆಲಗದ ಸೊಪ್ಪಿನ ಚಟ್ನಿ ಮಾಡಲು ಬೇಕಾಗುವ ಸಾಮಾಗ್ರಿಗಳು
ಒಂದೆಲಗದ ಸೊಪ್ಪು,ಕೊಬ್ಬರಿ ಎಣ್ಣೆ, ಜೀರಿಗೆ, ಕಾಳುಮೆಣಸು, ತೆಂಗಿನ ಕಾಯಿ, ಉಪ್ಪು, ಸಾಸಿವೆ, ಬೆಳ್ಳುಳ್ಳಿ

ಇದನ್ನೂ ಓದಿ:ಕೊಪ್ಪಳದಲ್ಲಿ ರೈತಪರ ಸಂಘಟನೆಗಳಿಂದ ರಾ. ಹೆದ್ದಾರಿ-13 ಬಳಿ ಪ್ರತಿಭಟನೆ

ಮಾಡುವ ವಿಧಾನ

ಮೊದಲು ಕೊಬ್ಬರಿ ಎಣ್ಣೆ ಅಥವಾ ತುಪ್ಪದಲ್ಲಿ ಒಂದೆಲಗದ ಸೊಪ್ಪನ್ನು ಹುರಿದುಕೊಳ್ಳಿ. ನಂತರ ಅರ್ಧ ಚಮಚ ಜೀರಿಗೆ, ಅರ್ಧ ಚಮಚ ಕಾಳುಮೆಣಸು, ಒಂದು ಕಪ್ ತುರಿದ ತೆಂಗಿನ ಕಾಯಿ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಗ್ರೈಂಡ್ ಮಾಡಿಕೊಳ್ಳಿ. ಆ ಬಳಿಕ ಎಣ್ಣೆ, ಸಾಸಿವೆ, ಬೆಳ್ಳುಳ್ಳಿ ಹಾಕಿ ಒಗ್ಗರಣೆ ತಯಾರಿಸಿಕೊಂಡು, ಗ್ರೈಂಡ್ ಮಾಡಿಕೊಂಡಿದ್ದ  ಒಂದೆಲಗ ಚಟ್ನಿಗೆ ಸೇರಿಸಿ.

ಶಾಂತಿ ಕೊಡಚಾದ್ರಿ

ಟಾಪ್ ನ್ಯೂಸ್

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

3-health

Mother: ತಾಯಂದಿರ ಮಾನಸಿಕ ಆರೋಗ್ಯ

Lip Care Routine; How much do you know about keeping your lips healthy?

Lip Care Routine; ನಿಮ್ಮ ತುಟಿಗಳ ಆರೋಗ್ಯ ಕಾಪಾಡುವ ಬಗ್ಗೆ ನಿಮಗೆಷ್ಟು ಗೊತ್ತು?

16

Vaccines: ವಯಸ್ಕರಿಗೆ ಲಸಿಕೆಗಳು

5-

ಅಂತಾರಾಷ್ಟ್ರೀಯ ಫ್ಲೂ ದಿನ: ಇನ್‌ಫ್ಲುಯೆಂಜಾ ಅರಿವು ಮತ್ತು ತಡೆ: ಕಾರ್ಯಾಚರಣೆಯ ಕರೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.