ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಜಾಗೃತಿ ಮೂಡಿಸಿ

ಪ್ರಾಣಿ ದಯಾ ಸಂಘದ ನಿರ್ವಹಣಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸಲಹೆ

Team Udayavani, Feb 6, 2021, 3:22 PM IST

6-15

ಚಿತ್ರದುರ್ಗ: ಕರ್ನಾಟಕ ಜಾನುವಾರು ಹತ್ಯೆ·ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯನ್ನುಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವಜತೆಗೆ ಕಾಯ್ದೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿಮೂಡಿಸಬೇಕು ಎಂದು ಜಿಲ್ಲಾ ಧಿಕಾರಿ ಕವಿತಾಎಸ್‌.ಮನ್ನಿಕೇರಿ ಅ ಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿಶುಕ್ರವಾರ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದಅವರು, ಕರ್ನಾಟಕ ಜಾನುವಾರು ಹತ್ಯೆಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಜ.18 ರಂದು ಜಾರಿಯಾಗಿದ್ದು, ಕಾಯ್ದೆ ಕುರಿತುಕಾರ್ಯಾಗಾರ, ಫ್ಲೆಕ್ಸ್‌, ಕರಪತ್ರಗಳ ಮೂಲಕಸಾರ್ವಜನಿಕರಿಗೆ ವಿವರ ನೀಡಬೇಕು ಎಂದರು.ಪಶುಪಾಲನಾ ಮತ್ತು ಪಶು ವೈದ್ಯಕೀಯಸೇವಾ ಇಲಾಖೆಯ ಉಪನಿರ್ದೇಶಕ ಡಾ.ಕೃಷ್ಣಪ್ಪಮಾತನಾಡಿ, ಕಾನೂನಿಗೆ ವಿರುದ್ಧವಾಗಿ ಯಾರೂಜಾನುವಾರು ಹತ್ಯೆ ನಡೆಸುವಂತಿಲ್ಲ. ಯಾವುದೇಜಾನುವಾರು (ದನ ಮತ್ತು ಎಮ್ಮೆ) ಹತ್ಯೆಮಾಡುವಂತಿಲ್ಲ. ಸಾಗಾಣಿಕೆ ಮೇಲೆ ನಿರ್ಬಂಧಹೇರಲಾಗಿದೆ. ಜಾನುವಾರು ಹತ್ಯೆಗಾಗಿಮಾರಾಟ, ಖರೀದಿ ನಿಷೇಧ ಮಾಡಲಾಗಿದೆಎಂದರು.

ಸಾರ್ವಜನಿಕ ಆರೋಗ್ಯದ ಹಿತಾಸಕ್ತಿ,ರೋಗದಿಂದ ಬಳಲುತ್ತಿದ್ದು ಇತರೆಜಾನುವಾರುಗಳಿಗೆ ಮಾರಕ ಎಂದು ಕಂಡುಬಂದಲ್ಲಿ, ವಾಸಿಯಾಗದ ರೋಗದಿಂದಬಳಲುತ್ತಿದ್ದರೆ ಮಾತ್ರ 13 ವರ್ಷಮೇಲ್ಪಟ್ಟ ಎಮ್ಮೆ, ಕೋಣ ಹತ್ಯೆ ಮಾಡಲುನಿಯಮಬದ್ಧವಾಗಿ ವಿನಾಯಿತಿ ನೀಡಲಾಗಿದೆ.ಕೃಷಿ ಮತ್ತು ಪಶು ಸಂಗೋಪನೆ ಉದ್ದೇಶಕ್ಕಾಗಿಜಾನುವಾರು ಸಾಗಾಣಿಕೆಗೆ ಪರವಾನಗಿನೀಡಲು ಅವಕಾಶವಿದೆ. ರಾಜ್ಯದೊಳಗೆ ಹಾಗೂರಾಜ್ಯದ ಹೊರಗೆ ಜಾನುವಾರು ಸಾಗಾಣಿಕೆಮಾಡುವ ವೇಳೆ ಮಾರ್ಗಸೂಚಿ ಪಾಲಿಸಬೇಕು.ವಾಹನದಲ್ಲಿ ಜಾನುವಾರು ಮಾಲೀಕರಹೆಸರು, ವಿಳಾಸ, ದೂರವಾಣಿ ಸಂಖ್ಯೆ ಇನ್ನಿತರವಿವರಗಳನ್ನು ಅಳವಡಿಸಬೇಕು. ರಾತ್ರಿ 8 ರಿಂದಬೆಳಗ್ಗೆ 6 ರವರೆಗೆ ಜಾನುವಾರು ಸಾಗಾಟನಿಷೇಧಿ ಸಲಾಗಿದೆ. ಬೇಸಿಗೆ ಕಾಲದಲ್ಲಿ ಬೆಳಗ್ಗೆ11 ರಿಂದ ಮಧ್ಯಾಹ್ನ 3 ಗಂಟೆವರೆಗೆ ಸಾಗಾಣಿಕೆಮಾಡುವಂತಿಲ್ಲ ಎಂದರು.

ಅಕ್ರಮವಾಗಿ ಜಾನುವಾರು ಸಾಗಾಟಮಾಡುವವರನ್ನು ಎಸ್‌ಐಗಿಂತ ಮೇಲ್ಪಟ್ಟಪೊಲೀಸ್‌ ಅಧಿ ಕಾರಿಗಳು ಶೋಧಿ· ಮಾಡುವ ಅ ಧಿಕಾರ ಹೊಂದಿದ್ದಾರೆ.·ಜಪ್ತಿ ಮಾಡಿದ ನಂತರ ಸಕ್ಷಮ ಪ್ರಾ ಧಿಕಾರ,ಉಪವಿಭಾಗಾಧಿ ಕಾರಿಗಳ ಮುಂದೆ ಹಾಜರುಪಡಿಸಬೇಕಾಗುತ್ತದೆ ಎಂದರು.
ಅಕ್ರಮ ಜಾನುವಾರು ಸಾಗಾಟದಲ್ಲಿತೊಡಗಿದವರಿಗೆ, ಮೊದಲ ಸಲ ಅಪರಾಧಕ್ಕೆ 3ವರ್ಷದಿಂದ 7 ವರ್ಷ ಕಾರಾಗೃಹ ವಾಸ ಅಥವಾಒಂದು ಜಾನುವಾರಿಗೆ 50 ಸಾವಿರ ರೂ.ಗಳಿಂದ5 ಲಕ್ಷದವರೆಗೆ ದಂಡ ವಿ ಧಿಸಬಹುದಾಗಿದೆ.ಮುಂದುವರಿದ ಅಪರಾಧಕ್ಕೆ ರೂ.1 ಲಕ್ಷದಿಂದ10

ಲಕ್ಷದವರೆಗೆ ದಂಡ ಅಥವಾ 7 ವರ್ಷಕಾರಾಗೃಹವಾಸ ದಂಡನೆ ವಿ ಧಿಸಬಹುದಾಗಿದೆಎಂದು ಹೇಳಿದರು.
ಇದರಿಂದ ಬಿಡಾಡಿ ದನಗಳ ಸಂಖ್ಯೆಹೆಚ್ಚಾಗುವ ಸಾಧ್ಯತೆ ಇರುವುದರಿಂದ,ನಿರ್ವಹಣೆಗಾಗಿ ಖಾಸಗಿ ಗೋಶಾಲೆಗಳಿಗೆಕಳುಹಿಸಬೇಕು. ಬಿಡಾಡಿ ದನಗಳನಿರ್ವಹಣೆಗಾಗಿ ರೂ.1.50 ಲಕ್ಷ ಅನುದಾನಲಭ್ಯವಿದೆ ಎಂದು ತಿಳಿಸಿದರು.

ಜಾನುವಾರುಗಳ ಪೋಷಣೆಗಾಗಿ ಜಿಲ್ಲೆಯಲ್ಲಿಸರ್ಕಾರಿ ಜಮೀನು ಗುರುತಿಸಿ, ಹೊಸದಾಗಿಪ್ರತಿ ತಾಲೂಕಿನಲ್ಲಿ ಎರಡು ಗೋಶಾಲೆಗಳನಿರ್ಮಾಣ ಮಾಡುವ ಕುರಿತು ಸರ್ಕಾರಕ್ಕೆಪ್ರಸ್ತಾವನೆ ಸಲ್ಲಿಸಲು ಕ್ರಮ ವಹಿಸಲಾಗುವುದುಎಂದು ತಿಳಿಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಜಿ.ರಾ ಧಿಕಾ, ಅಪರ ಜಿಲ್ಲಾ ಧಿಕಾರಿಬಾಲಕೃಷ್ಣ, ಡಿವೈಎಸ್‌ಪಿ ಪಾಂಡುರಂಗ,ತಹಶೀಲ್ದಾರ್‌ಗಳು ಮತ್ತಿತರರಿದ್ದರು.

ಓದಿ : ಪರಿಶಿಷ್ಟ ಪಂಗಡಕ್ಕೆ ಶೇ.7.5 ಮೀಸಲಾತಿ ನೀಡಿ

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.