ಭಗವಾನ್‌ ಮುಖಕ್ಕೆ ಮಸಿ ಖಂಡಿಸಿ: ಪ್ರತಿಭಟನೆ


Team Udayavani, Feb 6, 2021, 3:45 PM IST

Bagavan

ಕೋಲಾರ: ಪ್ರಗತಿಪರ ಚಿಂತಕ ಪ್ರೊ.ಭಗವಾನ್‌ ಮುಖಕ್ಕೆ ಬೆಂಗಳೂರಿನಲ್ಲಿ ವಕೀಲೆ ಮಸಿ ಬಳಿದ ಘಟನೆಯನ್ನು ಖಂಡಿಸಿ ಶುಕ್ರವಾರ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ನಕಲಿ ಹಿಂದುತ್ವದ ಹೆಸರಿನಲ್ಲಿ ದೇಶದಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದು, ಅದರ ಭಾಗವಾಗಿಯೇ ಈ ಘಟನೆ ಸಾಕ್ಷಿ.ಭಗವಾನ್‌  ಅವರ ಮುಖಕ್ಕೆ ನ್ಯಾಯಾಲಯದ ಆವರಣದಲ್ಲಿಯೇ ಮಸಿ ಬಳಿದಿರುವ ನ್ಯಾಯವಾದಿ ಮಹಿಳೆಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ :

ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಐಪಲ್ಲಿ ನಾರಾಯಣಸ್ವಾಮಿ, ಟಿ.ಎಂ ವೆಂಕಟೇಶ್‌, ಹೂಹಳ್ಳಿ ನಾಗೇಶ್‌, ಎಂ ವಿಜಯಕೃಷ್ಣ, ಹೂಹಳ್ಳಿ ನಾಗರಾಜ್‌, ವಿ.ಅಂಬರೀಶ್‌, ಮುನಿವೆಂಕಟಪ್ಪ, ನಂಬಿಗಾನಹಳ್ಳಿ ನಾರಾಯಣಸ್ವಾಮಿ, ಪಿ.ವಿ ರಮಣ್‌, ಮುನಿಆನಂಜಿನಪ್ಪ, ರವಿ ಇದ್ದರು.

ಟಾಪ್ ನ್ಯೂಸ್

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.