250 ಕೋಟಿ ರೂ. ಮೀಸಲಿಡಲು ಮನವಿ
ನಗರಾಭಿವೃದ್ಧಿ ಸಚಿವ ಭೆ„ರತಿ ಬಸವರಾಜ ಅವರನ್ನು ಬೆಂಗಳೂರಿನಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಭೇಟಿ ಮಾಡಿ ಒಳಚರಂಡಿ ಯೋಜನೆ ಕುರಿತು ಚರ್ಚಿಸಿದರು.
Team Udayavani, Feb 6, 2021, 4:31 PM IST
ಬಳ್ಳಾರಿ: ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚಿವ ಭೆ„ರತಿ ಬಸವರಾಜ ಅವರನ್ನು ಬೆಂಗಳೂರಿನಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಬುಧವಾರ ಭೇಟಿ ಮಾಡಿದರು.
ಈ ವೇಳೆ ನಗರದ ಒಳಚರಂಡಿ ಯೋಜನೆಗೆ ಅಂದಾಜು 250 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿಡುವುದಕ್ಕೆ ಸಂಬಂಧಿ ಸಿದಂತೆ ಸಚಿವ ಭೆ„ರತಿ ಬಸವರಾಜ್ ಅವರೊಂದಿಗೆ ಶಾಸಕರು ಚರ್ಚಿಸಿದರು. ಜತೆಗೆ ಬಳ್ಳಾರಿ ನಗರಾಭಿವೃದ್ಧಿ ಪ್ರಾ ಧಿಕಾರದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ರಾಬಕೊ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ವೀರಶೇಖರ ರೆಡ್ಡಿ, ಎಪಿಎಂಸಿ ಸದಸ್ಯ ಕೃಷ್ಣರೆಡ್ಡಿ, ಮುಖಂಡರಾದ ಶ್ರೀನಿವಾಸ್ ಮೋತ್ಕರ್ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.