ಬಿಜೆಪಿ ಆಡಳಿತದಲ್ಲಿಲ್ಲ ಮಹಿಳೆಗೆ ರಕ್ಷಣೆ: ಕೈ ಆರೋಪ

ಗೋಚವಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನಾ ಮೆರವಣಿಗೆ ನಡೆಯಿತು.

Team Udayavani, Feb 6, 2021, 5:30 PM IST

6-33

ಶೃಂಗೇರಿ: ಬಿಜೆಪಿಯ ದುರಾಡಳಿತದಿಂದ·ದೇಶದಲ್ಲಿ ಇಂದು ಭಾರತ ಮಾತೆಕಣ್ಣೀರಿಡುವ ಸಂದರ್ಭ ಒದಗಿದೆ ಎಂದು
ಕಾಂಗ್ರೆಸ್‌ ರಾಜ್ಯ ಮಹಿಳಾ ಮೋರ್ಚಾಅಧ್ಯಕ್ಷೆ ಪುಷ್ಪಾ ಅಮರನಾಥ್‌ ಹೇಳಿದರು.ಗೋಚವಳ್ಳಿಯಲ್ಲಿ ಅಪ್ರಾಪ್ತ ಬಾಲಕಿಮೇಲೆ ನಡೆದ ಅತ್ಯಾಚಾರ ಪ್ರಕರಣಖಂಡಿಸಿ ಪಟ್ಟಣದ ಪೊಲೀಸ್‌ ಠಾಣೆಎದುರು ಶುಕ್ರವಾರ ಕಾಂಗ್ರೆಸ್‌ನಿಂದಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿಅವರು ಮಾತನಾಡಿದರು.
ದೇಶದ ಹೆಣ್ಣು ಮಕ್ಕಳು ಸುಸಂಸ್ಕೃತರು.ಅನಾದಿ ಕಾಲದಿಂದಲೂ ಮಹಿಳೆಗೆಉನ್ನತ ಸ್ಥಾನವಿದೆ. ಈಗ ರಾತ್ರಿಯಲ್ಲಹಗಲು ವೇಳೆಯಲ್ಲೂ ಸಂಚರಿಸುವುದುಕಷ್ಟವಾಗಿದೆ. ಇಡೀ ಪ್ರಪಂಚವೇಭಾರತವನ್ನು ರೇಪ್‌ ಕ್ಯಾಪಿಟಲ್‌ ಎಂದಿದೆ.ಇದು ದೇಶಕ್ಕೆ ದೊಡ್ಡ ಅವಮಾನವಾಗಿದೆ.ಮಹಿಳೆಗೆ ರಕ್ಷಣೆ ಇಲ್ಲವಾಗಿದೆ ಎಂದರು.ಜಿಪಂ ಮಾಜಿ ಅಧ್ಯಕ್ಷೆ ರೇಖಾಹುಲಿಯಪ್ಪ ಗೌಡ ಮಾತನಾಡಿ,ಗೋಚವಳ್ಳಿ ಪ್ರಕರಣದಲ್ಲಿ ಆರೋಪಿಗಳನ್ನುಬಂಧಿ ಸುವಲ್ಲಿ ಪೊಲೀಸ್‌ ಇಲಾಖೆಹಿಂದೇಟು ಹಾಕುತ್ತಿದೆ. ರಾಜಕೀಯ ಒತ್ತಡಪ್ರಕರಣದಲ್ಲಿ ಸೇರಿಕೊಂಡಿರುವುದುಮೇಲ್ನೋಟಕ್ಕೆ ಗೊತ್ತಾಗುತ್ತದೆ.ಅಮಾಯಕಅಪ್ರಾಪ್ತ ಬಾಲಕಿಗೆ ನ್ಯಾಯ ದೊರಕಬೇಕುಮತ್ತು ಅಪರಾ ಧಿಗಳಿಗೆ ಕಠಿಣಶಿಕ್ಷೆಯಾಗಬೇಕು ಎಂದುಆಗ್ರಹಿಸಿದರು.ಕಾಂಗ್ರೆಸ್‌ ಮುಖಂಡ ಸಂದೀಪ್‌ಮಾತನಾಡಿ, ಈ ಘಟನೆ ತಲೆತಗ್ಗಿಸುವಘಟನೆಯಾಗಿದ್ದು,ಇಂಥಹ ಪ್ರಕರಣವನ್ನುರಾಜಕೀಯವಾಗಿ ನೋಡುತ್ತಿರುವುದುವಿಷಾದನೀಯ. ಘಟನೆ ನಡೆದು ಸಾಕಷ್ಟುದಿನವಾಗಿದ್ದರೂ, ಸಂಸದರಾಗಲಿ, ಮಾಜಿಸಚಿವರು ಇತ್ತ ಕಡೆ ಮುಖ ಹಾಕದಿರುವುದುಖಂಡನೀಯ. ಪ್ರಕರಣದ ತನಿಖೆಯನ್ನು
ಸಿಒಡಿಗೆ ಒಪ್ಪಿಸಿ ನೊಂದ ಬಾಲಕಿಗೆ ನ್ಯಾಯದೊರಕಿಸಬೇಕು ಎಂದರು.ಸಭೆಯಲ್ಲಿ ಜಿಲ್ಲಾಧ್ಯಕ್ಷ ಡಾ|ಅಂಶುಮಂತ್‌, ಎಚ್‌.ಎಂ.ಸತೀಶ್‌,ಎಂ.ಎಚ್‌. ನಟರಾಜ್‌, ಸುಧಿಧೀರ್‌ಕುಮಾರ್‌ ಮುರೊಳ್ಳಿ, ವನಮಾಲ,ಸಂಧ್ಯಾ, ರೂಪಾ ಪೈ, ಲತಾ ಗುರುದತ್ತ,ಆಶಾ, ಶಕೀಲಾ ಗುಂಡಪ್ಪ, ಸೌಮ್ಯವಿಜಯಕುಮಾರ್‌ ಮತ್ತಿತರರುಇದ್ದರು.

ಪ್ರತಿಭಟನಾ ಮೆರವಣಿಗೆ ಸಂತೆಮಾರುಕಟ್ಟೆ ಸಮೀಪದಿಂದ ಆರಂಭವಾಗಿಪಟ್ಟಣದ ಮುಖ್ಯ ರಸ್ತೆಯಲ್ಲಿ ಸಾಗಿಪೊಲೀಸ್‌ ಠಾಣೆ ಎದುರು ರಸ್ತೆ ತಡೆನಡೆಸಿಪ್ರತಿಭಟನಾ ಸಭೆ ನಡೆಸಿದರು.ಪ್ರತಿಭಟನಾಮೆರವಣಿಗೆಯಲ್ಲಿ ಬಿಜೆಪಿ ವಿರುದ್ಧಘೋಷಣೆ ಕೂಗಲಾಯಿತು.

ಓದಿ : ಜಗದೀಶ್ ಅಧಿಕಾರಿ ಕ್ಷಮೆ ಯಾಚಿಸದಿದ್ದರೆ ಬಿಲ್ಲವರಾದ ನಾವು ‘ತಾಂಟಲು’ ಸಿದ್ದ: ಪ್ರತಿಭಾ ಕುಳಾಯಿ

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

7-gp-protest

Kottigehara: ಗ್ರಾ.ಪಂ.ಗೆ ಪಿಡಿಒ ನೇಮಕಾತಿ ಮಾಡುವಂತೆ ಆಗ್ರಹಿಸಿ ಏಕಾಂಗಿ ಪ್ರತಿಭಟನೆ

Kottigehara: ಮಾವನ ಮನೆಗೆ ಪಿತೃ ಪಕ್ಷದ ಊಟಕ್ಕೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ

Kottigehara: ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ

13-chikkamagalur

Chikkamagaluru: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು

9-Chikkamagaluru

Chikkamagaluru:ಅನಾರೋಗ್ಯ ಪೀಡಿತ ವೃದ್ಧೆಯನ್ನು 3 ಕಿ.ಮೀ. ಹೊತ್ತುಕೊಂಡು ಸಾಗಿದ ಗ್ರಾಮಸ್ಥರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.