ಜ. 6-8: ವಾರ್ಷಿಕ ಶ್ರೀ ಶನಿಮಹಾಪೂಜೆ, ಶ್ರೀ ಶನೀಶ್ವರ ಮಂದಿರದ ಜಾತ್ರಾ ಮಹೋತ್ಸವ

Team Udayavani, Feb 6, 2021, 6:42 PM IST

Jatra Mahotsava of Sri Shanishwar Temple

ಮುಂಬಯಿ: ನಲಸೊಪರದ ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಫೋರ್ಟ್‌ ಇದರ 77ನೇ ವಾರ್ಷಿಕ ಶ್ರೀ ಶನಿಮಹಾಪೂಜೆ ಹಾಗೂ ಶ್ರೀ ಶನೀಶ್ವರ ಮಂದಿರದ ಜಾತ್ರಾ ಮಹೋತ್ಸವವು ಜ. 6ರಿಂದ 8ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಬ್ರಹ್ಮಶ್ರೀ ಕೊಯ್ಯೂರು ನಂದ ಕುಮಾರ ತಂತ್ರಿಯವರ ನೇತೃತ್ವದಲ್ಲಿ ನಲಸೋಪರ ಪಶ್ಚಿಮದ ನಲಸೊಪರ- ವಿರಾರ್‌ ಲಿಂಕ್‌ ರೋಡ್‌, ಸೃಷ್ಟಿ ಹೈಟ್ಸ್‌ ಎದುರುಗಡೆಯಿರುವ ಶ್ರೀಪ್ರಸ್ಥ ಇಲ್ಲಿ ಫೆ. 2ರಂದು ನಡೆದ ವಿಶೇಷ ಸಭೆಯಲ್ಲಿ ಸರಕಾರದ ಕೋವಿಡ್‌ ಮಾರ್ಗಸೂಚಿಗಳನ್ನು ಅನುಸರಿಸಿ ಕೊಂಡು ಸರಳವಾಗಿ 77ನೇ ವಾರ್ಷಿಕ ಶ್ರೀ ಶನಿಮಹಾಪೂಜೆ ಹಾಗೂ ಜಾತ್ರಾ ಮಹೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ.

ಫೆ. 6ರಂದು ಬೆಳಗ್ಗೆ 9ರಿಂದ ದೇವತಾ ಪ್ರಾರ್ಥನೆ, ತೋರಣ ಪ್ರತಿಷ್ಠೆ, ಗಣಪತಿ ಹೋಮ ಹಾಗೂ ಧ್ವಜಾರೋಹಣದ ಬಳಿಕ ಪೂರ್ವಾಹ್ನ 11ರಿಂದ ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಫೋರ್ಟ್‌ ನಲಸೊಪರ ಸಮಿತಿಯ ಸದಸ್ಯರಿಂದ ಶನಿಗ್ರಂಥ ಪಾರಾಯಣ ನಡೆಯಲಿದೆ. ನಾಗದೇವರ ಸನ್ನಿಧಾನದಲ್ಲಿ ಅಭಿಷೇಕ, ಆಶ್ಲೇಷಾ ಬಲಿ, ಸಂಜೆ 6ರಿಂದ ಶನೈಶ್ಚರ ಕಲ್ಪೋಕ್ತ ಪೂಜಾ ಬಲಿ ಉತ್ಸವ, ದುರ್ಗಾ ಪೂಜೆ, ರಂಗಪೂಜೆ, ಪ್ರಸನ್ನಪೂಜೆ ಹಾಗೂ ನಿತ್ಯ ಬಲಿ ನಡೆಯಲಿದೆ.

ಇದನ್ನೂ ಓದಿ:40ಎಂ ಗಾತ್ರದ ಕ್ಯಾನ್ಸರ್ ಗಡ್ಡೆ ಹೊರತೆಗೆದ ವೈದ್ಯರು

ಫೆ. 7ರಂದು ಬೆಳಗ್ಗೆ 6ರಿಂದ ದೀಪ ಬಲಿ, ಮಧ್ಯಾಹ್ನ 12ರಿಂದ ಪ್ರಸನ್ನ ಪೂಜೆ, ನಿತ್ಯ ಬಲಿ ನಡೆಯಲಿದ್ದು ಸಂಜೆ 6ರಿಂದ ಬಲಿ ಉತ್ಸವ, ಪ್ರಸನ್ನ ಪೂಜೆ, ಭೂತ ಬಲಿ ಮತ್ತು ದೇವರ ಶಯನೋತ್ಸವ ಜರಗಲಿದೆ. ಫೆ. 8ರಂದು ಬೆಳಗ್ಗೆ 7ರಿಂದ ಕವಟ ಉದ್ಘಾಟನೆ, 9.30ರಿಂದ ನವಗ್ರಹ ಸಹಿತ ಶನಿ ಶಾಂತಿ ಹೋಮ, ಅಭಿಷೇಕ, ಪ್ರಸನ್ನ ಪೂಜೆ ಹಾಗೂ ಮಧ್ಯಾಹ್ನ 12ರಿಂದ ಮಹಾ ಪೂಜಾ ಬಲಿ ನಡೆಯಲಿದೆ. ಸಂಜೆ 6ರಿಂದ ಅವಭೃತ ಸ್ನಾನ, ಧ್ವಜಾವರೋಹಣ ಹಾಗೂ ಪ್ರಸನ್ನ ಪೂಜೆಯನ್ನು ಆಯೋಜಿಸಲಾಗಿದೆ.
ಸಾಮಾಜಿಕ ಅಂತರ, ಕೋವಿಡ್‌ ಮಾರ್ಗಸೂಚಿಗಳ ಅನ್ವಯ ಸನ್ನಿಧಾನಕ್ಕೆ ಭಕ್ತರ ಸಂದರ್ಶಕ್ಕೆ ಅವಕಾಶ ವಿರುವುದಿಲ್ಲ. ಭಕ್ತರು ಸಹಕರಿಸುವಂತೆ ಸಮಿತಿಯ ಪಾರುಪತ್ಯಗಾರರು, ಕಾರ್ಯ ಕಾರಿ ಸಮಿತಿ, ಪೂಜಾ ಸಮಿತಿ, ಮಹಿಳಾ ವಿಭಾಗ ಹಾಗೂ ಸರ್ವಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.