ಮೋದಿ ಜತೆಗಿನ ಚಿತ್ರ ನನ್ನ ಜೀವನದ ಅತ್ಯುತ್ತಮ ಕ್ಷಣಗಳಲ್ಲೊಂದು: ಗ್ರಿಲ್ಸ್
Team Udayavani, Feb 7, 2021, 7:50 AM IST
ಹೊಸದಿಲ್ಲಿ: ಡಿಸ್ಕವರಿ ವಾಹಿನಿಯಲ್ಲಿ “ಮ್ಯಾನ್ ವರ್ಸಸ್ ವೈಲ್ಡ್’ ಎಂಬ ಸಾಹಸ ಕಾರ್ಯ ಕ್ರಮ ನಡೆಸಿಕೊಡುವ ಬಿಯರ್ ಗ್ರಿಲ್ಸ್; ಪ್ರಧಾನಿ ನರೇಂದ್ರ ಮೋದಿ ಜತೆಗಿರುವ ಒಂದು ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಅದು ತನ್ನ ಜೀವನದ ಅತ್ಯುತ್ತಮ ಚಿತ್ರಗಳಲ್ಲೊಂದು ಎಂದು ಹೇಳಿಕೊಂಡಿದ್ದಾರೆ.
ಟ್ವೀಟ್ ಮಾಡಲ್ಪಟ್ಟ 12 ಗಂಟೆಗಳಲ್ಲೇ ಈ ಚಿತ್ರವನ್ನು 12,000ಕ್ಕೂ ಅಧಿಕ ಬಾರಿ ಹಂಚಿಕೊಳ್ಳಲಾಗಿದೆ.
2019ರಲ್ಲಿ ಉತ್ತರಾಖಂಡದ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನದಲ್ಲಿ; ಬಿಯರ್ ಗ್ರಿಲ್ಸ್, ಪ್ರಧಾನಿ ಮೋದಿ ಜತೆ ಟೀ ಕುಡಿಯುತ್ತಿರುವ ಚಿತ್ರವಿದು. ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮ ಮುಗಿಸಿದ ಅನಂತರ ಈ ಚಿತ್ರವನ್ನು ಸೆರೆಹಿಡಿಯಲಾಗಿತ್ತು. ಈ ವೇಳೆ ಮೋದಿ ಮಳೆ ಮತ್ತು ಚಳಿಯಲ್ಲಿ ಕಾಡಿನಲ್ಲಿ ಓಡಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.