ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ವಿವಾಹ ಪ್ರಸ್ತಾಪವು ಕೂಡಿಬಂದು ಶುಭವಾಗಲಿದೆ


Team Udayavani, Feb 7, 2021, 7:43 AM IST

horo

07-02-2021

ಮೇಷ: ಆಕಸ್ಮಿಕ ಧನಾಗಮನದಿಂದ ಕಾರ್ಯಸಿದ್ಧಿ ಎನಿಸಿ ಮನೆಯಲ್ಲಿ ಧಾರ್ಮಿಕ ಶುಭಮಂಗಲ ಕಾರ್ಯಗಳು ನಡೆದು ಮನಸ್ಸು ಉಲ್ಲಸಿತವಾಗಲಿದೆ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಒದಗಿ ಶ್ರೀಘ್ರದಲ್ಲಿ ವಿವಾಹ ನೆರವೇರಲಿದೆ.

ವೃಷಭ: ನಿಮ್ಮ ಅತೀ ಪ್ರೀತಿಪಾತ್ರರ ಸಮಾಗಮದಿಂದ ಉತ್ಸಾಹವು ತೋರಿಬರುವುದು. ವಾಹನ ಖರೀದಿ ಯಾ ಗೃಹ ನಿರ್ಮಾಣದ ಕಾರ್ಯಕ್ಕಾಗಿ ಭೂಮಿ ಖರೀದಿ ಕಂಡುಬಂದೀತು. ಅಧಿಕ ಧನವ್ಯಯವಾದರೂ ಸಮಾಧಾನವಿದೆ.

ಮಿಥುನ: ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆ ಕಂಡುಬರುವುದು. ಆರ್ಥಿಕವಾಗಿ ಸಬಲರಾದ ದಿನ. ಉದ್ಯೋಗಸ್ಥರಿಗೆ ಆಕಸ್ಮಿಕ ಧನಲಾಭವು ಕಂಡುಬರುವುದು. ಸಣ್ಣ ಮಟ್ಟದ ಪ್ರಯಾಣವು ಕಂಡುಬಂದು ಸಂತಸ ನೀಡಲಿದೆ.

ಕರ್ಕ: ಹಿಂದಿನ ಕೆಲಸಕಾರ್ಯಗಳ ಬಗ್ಗೆ ಸಿಂಹಾವಲೋಕನದ ಅಗತ್ಯವಿದೆ. ಆಪ್ತ ಸ್ನೇಹಿತರ ನೆರವಿನಿಂದ ಕಾರ್ಯಾನುಕೂಲವಾಗಲಿದೆ. ಕೂಡಿಟ್ಟ ಹಣದ ಸದುಪಯೋಗವಾಗಲಿದೆ. ಉದ್ಯೋಗ ಲಾಭದ ಅವಕಾಶವನ್ನು ಬಳಸಿಕೊಳ್ಳಿರಿ.

ಸಿಂಹ: ಕಚೇರಿಯ ಕೆಲಸಕಾರ್ಯಗಳ ಭಾರವು ನಿಮ್ಮ ತಲೆಗೆ ಬರಲಿದೆ. ಆದರೂ ಅದನ್ನು ಸಫ‌ಲವಾಗಿ ಪೂರೈಸಿದರ ಬಗ್ಗೆ ಸಂತೋಷವಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ರೀತಿಯಲ್ಲಿ ಫ‌ಲಿತಾಂಶವು ದೊರಕಲಿದೆ. ಕಿರು ಸತ್ಕಾರ ಕೂಟದಲ್ಲಿ ಭಾಗಿ.

ಕನ್ಯಾ: ಆರೋಗ್ಯಭಾಗ್ಯ ಸಾವಕಾಶವಾಗಿ ಸುಧಾರಿಸಿ ತೃಪ್ತಿ ಕಂಡುಬರಲಿದೆ. ವ್ಯಾಪಾರಿಗಳಿಗೆ ತಕ್ಕಮಟ್ಟಿನ ಲಾಭ ಕಂಡು ಬರುವುದು. ಆಕಸ್ಮಿಕ ವಿದೇಶಿಯಾನದ ಯೋಗವು ಕಂಡುಬಂದು ಹರ್ಷವಾದೀತು. ವಿದ್ಯಾರ್ಥಿಗಳಿಗೆ ಪೂರಕವಾದ ವಾತಾವರಣ.

ತುಲಾ: ಅತೀ ಮಹತ್ವದ ವಿಚಾರದಲ್ಲಿ ದುಡುಕದೆ ವಿವೇಚನಾ ಕ್ರಮಗಳಿಂದ ಹೆಜ್ಜೆ ಇಡಬೇಕಾದೀತು. ಜಯವು ಲಭಿಸಲಿದೆ. ಬಹುದಿನಗಳಿಂದ ನಿರೀಕ್ಷೆ ಮಾಡಿದ ವಿವಾಹ ಪ್ರಸ್ತಾಪವು ಕೂಡಿಬಂದು ವಿವಾಹವಾಗಲಿದೆ. ಶುಭವಿದೆ.

ವೃಶ್ಚಿಕ: ಮಹಿಳೆಯರಿಗೆ ಅನಾವಶ್ಯಕವಾಗಿ ಋಣಾತ್ಮಕ ಚಿಂತನೆಗಳು ಕಾಡುವ ಸಂಭವವಿದೆ. ವ್ಯಾಪಾರ, ವ್ಯವಹಾರದಲ್ಲಿ ವಂಚನೆಗಳು ತೋರಿಬಂದು ವಿಶ್ವಾಸದ ದುರುಪಯೋಗವಾಗಲಿದೆ. ತಕ್ಕಮಟ್ಟಿಗೆ ಮಾತಿಗೆ ಮಾತು ಬೆಳೆಸದಿದ್ದರೆ ಉತ್ತಮ.

ಧನು: ಆರ್ಥಿಕ ಸ್ಥಿತಿಯು ಉತ್ತಮವಾಗಿದ್ದರೂ ಖರ್ಚಿನ ಭಾಗ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸೌಹಾರ್ದ ಕದಡಬಹುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಗೃಹದಲ್ಲಿ ಪತ್ನಿಯಿಂದ ಉತ್ತಮ ಸಲಹೆಗಳು.

ಮಕರ: ಸಣ್ಣಪುಟ್ಟ ಸಮಸ್ಯೆಗಳು ಎದುರಾಗಲಿದೆ. ಉನ್ನತ ಹುದ್ದೆಯ ಉದ್ಯೋಗಸ್ಥರಿಗೆ ಹಿರಿಯ ಅಧಿಕಾರಿ ವರ್ಗದವರ ಪ್ರಚೋದನೆಯಿಂದ ಆಪಾದನೆ ಕಾಡಲಿದೆ. ದೇವತಾರಾಧನೆಯಿಂದ ಪರಿಹಾರವಾಗಲಿದೆ. ಪ್ರಾರ್ಥಿಸುವುದು.

ಕುಂಭ: ವಿಲಾಸೀ ಜೀವನಕ್ಕಾಗಿ ಹೆಚ್ಚಿನ ಧನವ್ಯಯ ವಾಗಲಿದೆ. ವಾಹನ ಚಾಲನೆಯಲ್ಲಿ ಅತೀ ಜಾಗ್ರತೆ ಮಾಡುವುದು. ಗ್ರಹಗಳ ಪ್ರತಿಕೂಲತೆಯಿಂದ ಪರಿಣಾಮ ಒಳ್ಳೆಯದಿರದು ಆದರೂ ತಲೆಕೆಡಿಸದೆ ಧೈರ್ಯದಿಂದ ಮುನ್ನಡೆಯಿರಿ.

ಮೀನ: ಸಾಮಾಜಿಕ ಚಟುವಟಿಕೆಗಳು ನಿಮ್ಮ ಮನಸ್ಸಿಗೆ ಸಂತಸ ನೀಡಿದರೂ ಮಿಥ್ಯಾರೋಪ ಕಾಡಲಿದೆ. ಜಾಗರೂಕರಾಗಿರಿ. ಅವಿವಾಹಿತರಿಗೆ ಅಚ್ಚರಿಯ ವಾರ್ತೆ ಇರುತ್ತದೆ. ಕೌಟುಂಬಿಕ ಸಮಸ್ಯೆಗಳು ನಿಮಗೆ ತಲೆ ಕೆಡಿಸಲಿದೆ.

 

ಎನ್.ಎಸ್. ಭಟ್‌

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.