ನಕ್ಷತ್ರ ಆಮೆ ಮಾರಾಟ ಯತ್ನ: ಇಬ್ಬರ ಸೆರೆ


Team Udayavani, Feb 7, 2021, 12:21 PM IST

Star Turtle Sale: Capture of two

ಕಲಬುರಗಿ: ನಗರದ ರೈಲು ನಿಲ್ದಾಣದ ಬಳಿ ನಕ್ಷತ್ರ ಆಮೆಯೊಂದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ವಿದ್ಯಾನಂದ ಮತ್ತು ಜಿತೇಂದ್ರ ಬಂಧಿತ ಆರೋಪಿಗಳು. ಇವರುಜೀವಂತ ನಕ್ಷತ್ರ ಆಮೆ ಮಾರಾಟ  ಮಾಡಲು ಯತ್ನಿಸುತ್ತಿದ್ದರು. ಈ ಆಮೆ ಸಂತತಿ ಆಳಿವಿನ ಅಂಚಿಗೆ ತಲುಪಿದ್ದು, ಅಪರೂಪದ್ದಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಕ್ಷತ್ರ ಆಮೆಗೆ ತುಂಬಾ ಬೇಡಿಕೆ ಇದೆ. ನಕ್ಷತ್ರ ಆಮೆ ಮಾರಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅರಣ್ಯ  ಸಂರಕ್ಷಣಾಧಿಕಾರಿ ಮಂಜುನಾಥ ಮಾರ್ಗದರ್ಶದಲ್ಲಿ ಚೆನ್ನೈ ವನ್ಯಜೀವಿ ಅಪರಾಧ ತಡೆ ಕಚೇರಿ ತಂಡದೊಂದಿಗೆ ವಲಯ ಅರಣ್ಯಾಧಿಕಾರಿ ರಮೇಶ ಮಾಳಾ ನೇತೃತ್ವದಲ್ಲಿ ಕಾರ್ಯಾಚರಣೆ ನಕ್ಷತ್ರ ಆಮೆ ವಪಡಿಸಿಕೊಂಡು, ಇಬ್ಬರನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಬಂಗಾಳದ ಹಲ್ಡಿಯಾದಲ್ಲಿ ನಡೆಯುವ ಮೋದಿಯವರ ಕಾರ್ಯಕ್ರಮಕ್ಕೆ ಮಮತಾ ಗೈರು…?

ಸಿಬ್ಬಂದಿಗಳಾದ ರೇವಣಸಿದ್ದಪ್ಪ ತಾವರಖೇಡ ಹಾಗೂ ಸಿದ್ದಾಮೇಶ್ವರ ನಾಲತವಾಡ, ಸುರೇಶ ಬೆಣ್ಣೂರ ಕಾರ್ಯಾಚರಣೆಯಲ್ಲಿ ಇದ್ದರು. ವನ್ಯ  ಜೀವಿ ಸಂರಕ್ಷಣಾ ಕಾಯ್ದೆ ಯಡಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.