ಕೃಷಿ ಕಾಯ್ದೆ ರದ್ದತಿಗೆ ರೈತರ ಆಗ್ರಹ
Team Udayavani, Feb 7, 2021, 12:28 PM IST
ಆಳಂದ: ಕೇಂದ್ರದ ಕೃಷಿ ಕಾಯ್ದೆ ತಿದ್ದುಪಡಿಗಳನ್ನು ವಿರೋಧಿ ಸಿ ಶನಿವಾರ ಕರೆ ನೀಡಿದ್ದ ಹೆದ್ದಾರಿ ತಡೆಗೆ ಬೆಂಬಲಿಸಿ ಪಟ್ಟಣದ ಹಳೆಯ ಚೆಕ್‌ಪೋಸ್ಟ್‌ನ ವಾಗರಿ, ರಿಬ್ಬನಪಲ್ಲಿ ರಾಜ್ಯ ಹೆದ್ದಾರಿ ತಡೆದು ರೈತಪರ ಸಂಘಟನೆಗಳ ಕಾರ್ಯಕರ್ತರು ಕೆಲಕಾಲ ಪ್ರತಿಭಟನೆ ನಡೆಸಿದರು.
ಕಿಸಾನಸಭಾ ಜಿಲ್ಲಾ ಅಧ್ಯಕ್ಷ ಮೌಲಾ ಮುಲ್ಲಾ, ಮುಖಂಡ ರಮೇಶ ಲೋಹಾರ, ಪ್ರಾಂತರೈತ ಸಂಘದ ಜಿಲ್ಲಾ ಮುಖಂಡ ಪಾಂಡುರಂಗ ಮಾವೀನಕರ್, ಆಸಾ ಕ್ ಮುಲ್ಲಾ ಪ್ರಕಾಶ ಜಾನಿ ಮತ್ತಿತರ ಸಂಘಟನೆಗಳನ್ನು ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವ ವರೆಗೆ ಹೋರಾಟ ನಿಲ್ಲುವುದಿಲ್ಲ.
ಇದನ್ನೂ ಓದಿ: ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಯುವತಿಯರ ರಕ್ಷಣೆ, ಇಬ್ಬರ ಬಂಧನ
ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ಹೊರಟಿರುವುದನ್ನು ಕೂಡಲೇ ಕೈಬಿಟ್ಟು ರೈತಪರ, ಕಾರ್ಮಿಕರ ಪರ ಕಾನೂನುಗಳನ್ನು ಜಾರಿಗೆ ತರಬೇಕು ಎನ್ನುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಹೆದ್ದಾರಿ ತಡೆಯಿಂದ ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಸಂಚರಿಸುವ ವಾಹನಗಳಿಗೆ ತೊಂದರೆ ಉಂಟಾಯಿತು. ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.