![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 7, 2021, 2:20 PM IST
ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯ 14 ಹಾಗೂ 22 ವಾರ್ಡ್‌ನಲ್ಲಿ ರುವ ವಿಕೇಂದ್ರಿಕೃತ ತ್ಯಾಜ್ಯ ನಿರ್ವಹಣಾ ಘಟಕಗಳ ನಿರ್ಮಾಣ ಹಂತದ ಕಾಮಗಾರಿ ಸ್ಥಳಗಳಿಗೆ ಶನಿವಾರ ಭೇಟಿ ನೀಡಿದ ಡಿಸಿ ಪಿ.ಸುನೀಲಕುಮಾರ ಪರಿಶೀಲನೆ ನಡೆಸಿದರು.
ವಾರ್ಡ್ ನಂ. 14ರಲ್ಲಿನ ಡಾಲರ್ಸ್ ಕಾಲೋನಿಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಕೇಂದ್ರಿಕೃತ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಂಬಂಧಪಟ್ಟ ಅ ಧಿಕಾರಿಗಳಿಗೆ ಸೂಚಿಸಿದರು. ವಾರ್ಡ್ ನಂ. 22ರಲ್ಲಿ ನಿರ್ಮಿಸಿರುವ ವಿಕೇಂದ್ರಿಕೃತ ತ್ಯಾಜ್ಯ ನಿರ್ವಹಣಾ ಘಟಕ ಪರಿಶೀಲಿಸಿದ ಡಿಸಿ ಸುನಿಲಕುಮಾರ, ಘಟಕವನ್ನು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಜೊತೆಗೆ ಅಧಿಕೃತ ಪ್ರಯೋಗಾಲಯದಿಂದ ವರದಿ ಪಡೆದು ಗೊಬ್ಬರ ಮಾರಾಟ ಮಾಡುವಂತೆ ಸೂಚನೆ ನೀಡಿದರು.
ಇದನ್ನೂ ಓದಿ:2ನೇ ಹಂತದಲಿ ಕೊರೊನಾ ಲಸಿಕೆ ನೀಡಲು ಸಿದ್ಧತೆ
ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಡಿ.ಎಚ್. ಕಿರೇಸೂರ, ಡಿಯುಡಿಸಿ ಯೋಜನಾ ನಿರ್ದೇಶಕ ವಿಜಯ ಮೆಕ್ಕಳಕಿ, ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಎಸ್. ಎಸ್. ಸುರ್ಖಿ, ಪರಿಸರ ಅಭಿಯಂತರ ಡಾ| ಪ್ರಕಾಶ ಗೂಳಪ್ಪಗೊಳ ಸೇರಿದಂತೆ ಪಾಲಿಕೆಯ ಇತರೆ ಅಧಿಕಾರಿ-ಸಿಬ್ಬಂದಿ ಇದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.