ಅವಳಿ ಜಿಲ್ಲೆಗಳಲ್ಲಿ ರೈತರಿಂದ ಹೆದ್ದಾರಿ ತಡೆ

ಮೈಸೂರು-ಬೆಂಗಳೂರು ರಾಷ್ಟ್ರಿಯ ಹೆದ್ದಾರಿ ತಡೆ ! ಕೇಂದ್ರ ಸರ್ಕಾರದ ವಿರುದ್ಧ ರೈತಸಂಘ ಆಕ್ರೋಶ

Team Udayavani, Feb 7, 2021, 4:08 PM IST

protest

ರಾಮನಗರ: ರೈತ ವಿರೋಧಿ ಕಾಯ್ದೆ ವಾಪಸ್‌ ಪಡೆಯಬೇಕೆಂದು ಒತ್ತಾಯಿಸಿ ರೈತ ಸಂಘಟನೆಯ ವಿವಿಧ ಬಣಗಳು ನಗರದ ಎಪಿಎಂಸಿ ವೃತ್ತದಲ್ಲಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು 3 ಗಂಟೆ ತಡೆದು ಪ್ರತಿಭಟಿಸಿದರು.

ಎಪಿ ಎಂಸಿ ಕಾಯ್ದೆ ಸೇರಿದಂತೆ ರೈತ ವಿರೋಧಿ ಕಾಯ್ದೆಗೆ ಕೇಂದ್ರ ಸರ್ಕಾರ ತಂದಿರುವ ತಿದ್ದುಪಡಿ ರೈತ ರಿಗೆ ಮಾರಕವಾಗಿವೆ. ಶೀಘ್ರ ಕಾಯ್ದೆ ರದ್ದುಗೊಳಿಸಿ ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕೆಂದು ಪ್ರತಿ ಭಟನಾನಿರತ ರೈತರು ಕೇಂದ್ರಕ್ಕೆ ಆಗ್ರಹಿಸಿದರು.

ದೇಶದ ವಿವಿಧ ರೈತ ಸಂಘಟನೆ ಹೋರಾಟಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ರೈತ ಸಂಘಟ ನೆಗಳು “ಸಂಯುಕ್ತ ಕರ್ನಾಟಕ ಒಕ್ಕೂಟ ವೇದಿಕೆ’ಯಡಿ ಪ್ರತಿಭಟನೆ ಹಮ್ಮಿಕೊಂಡಿದ್ದವು. ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯುವಂತೆ ದೆಹಲಿಯಲ್ಲಿ ನಿರಂತರ ಹೋರಾಟ ನಡೆಯುತ್ತಿದೆ. ಇದನ್ನು ಹತ್ತಿಕ್ಕುವ ಹುನ್ನಾರಗಳೂ ನಡೆದಿವೆ. ಇದರಲ್ಲಿ ಕಾಣದ ಕೈಗಳ ಕೈವಾಡವಿದೆ ಇದು ರೈತಸಾಗರದ ಮುಂದೆ ನಡೆಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ವಿರೋಧಿ ಧೋರಣೆ: ಪ್ರಧಾನಿ ಮೋದಿ, ಕೃಷಿ ಸಚಿವ ತೋಮರ್‌ ಸೇರಿದಂತೆ ಬಿಜೆಪಿ ಸರ್ಕಾರ “ಕೃಷಿ ಭೂಮಿಗೆ ಸಂಬಂಧಿಸಿದಂತೆ ಕಾಯ್ದೆ ತಿದ್ದುಪಡಿಯಿಂದ ಕಾರ್ಪೊರೇಟ್‌ ಕಂಪನಿಗಳಿಗೆ ಸಹಾಯವಾಗುತ್ತಿದೆ. ಬಂಡವಾಳಶಾಹಿಗಳಿಗೆ ಕೇಂದ್ರ ಮಣೆ ಹಾಕಿದೆ. ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ರೈತ ವಿರೋಧಿಯಾಗಿದೆ ಎಂದು ರೈತ ಮುಖಂಡರು ಕಿಡಿಕಾರಿದರು.

ಇದನ್ನೂ ಓದಿ :ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ

ಬಿಡದಿಯಲ್ಲಿ ರೈತ ಸಂಘದಿಂದ ರಸ್ತೆ ತಡೆ ನಡೆಸಲಾಯಿತು.ಸಂಘಟನೆಯ ಜಿಲ್ಲಾಧ್ಯಕ್ಷ ಪಿ ಎಂ. ರವಿ ನೇತೃತ್ವ ವಹಿಸಿದ್ದರು. ರೈತ ಸಂಘದ ಉಪಾಧ್ಯಕ್ಷ ಎಂ. ರಾಮು, ಜಿಲ್ಲಾ ಧ್ಯಕ್ಷ ಮಲ್ಲಯ್ಲ, ರೈತ ಮಹಿಳಾ ಸಂಘದ ಉಪಾ ಧ್ಯಕ್ಷೆ ಅನಸೂಯಮ್ಮ, ರೈತ ಸಂಘದ ಅಧ್ಯಕ್ಷ ತುಂಬೇನಹಳ್ಳಿ ಶಿವಕುಮಾರ್‌, ಎಂ.ಡಿ. ಶಿವಕುಮಾರ್‌, ಸುಜೀವನ್‌ಕುಮಾರ್‌, ಅರುಣ್‌, ಶ್ರೀನಿವಾಸ, ವಿವಿಧ ಸಂಘಟನೆ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.