ಕೃಷಿ ಕಾಯ್ದೆ ಹಿಂಪಡೆಯಲು ರಾಜ್ಯ ಹೆದ್ದಾರಿ ಬಂದ್
ಹೊಸಪೇಟೆ ರಾಜ್ಯ ಹೆದ್ದಾರಿ ರಸ್ತೆ ತಡೆ ನಡೆಸಿ ರೈತ ಸಂಘಟನೆಗಳು ಪ್ರತಿಭಟಿಸಿದವು.
Team Udayavani, Feb 7, 2021, 5:02 PM IST
ಹರಪನಹಳ್ಳಿ: ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ದೇಶಾದ್ಯಾಂತ ನಡೆಯುತ್ತಿರುವ ಹೆದ್ದಾರಿ ಬಂದ್‌ಗೆ ಬೆಂಬಲಿಸಿ ಸ್ಥಳೀಯ ಅಖೀಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟಗಳು
ಪಟ್ಟಣದಲ್ಲಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸಿದವು.
ಪಟ್ಟಣದ ಮಿನಿವಿಧಾನಸೌಧ ಬಳಿ ಹೊಸಪೇಟೆ ರಾಜ್ಯ ಹೆದ್ದಾರಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರೈತರಿಗೆ ಮಾರಕವಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು. ಪ್ರಧಾನ ಮಂತ್ರಿಗಳು ಅನ್ನದಾತರ ಸಮಸ್ಯೆ ಬಗೆಹರಿಸುವ ಬದಲು ಹೋರಾಟಗಾರರನ್ನು ಹತ್ತಿಕ್ಕಲು ರಸ್ತೆಗಳಿಗೆ ಮೊಳೆ ಹೊಡೆದು, ತಂತಿ ಬೇಲಿ ಹಾಕಿರುವುದು ನಾಚಿಗೇಡಿನ ಸಂಗತಿಯಾಗಿದೆ. ಹೋರಾಟಗಾರರನ್ನು ಭಯೋತ್ಪಾದಕರು, ಖಲಿಸ್ತಾನಿಗಳು ಎಂದು ಹೇಳಿಕೆ ನೀಡಿರುವ ರಾಜ್ಯದ ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ವಿವಿಧ ಸಂಘಟನೆಗಳ ಮುಖಂಡರಾದ ಹೊಸಹಳ್ಳಿ ಮಲ್ಲೇಶ್, ಇದ್ಲಿ ರಾಮಪ್ಪ, ಗುಡಿಹಳ್ಳಿ ಹಾಲೇಶ್, ಕೆ.ಕಲ್ಲಹಳ್ಳಿ ಗೋಣ್ಯೆಪ್ಪ, ಕುಂಚೂರು ಶಫಿವುಲ್ಲಾ, ಟಿ.ಬಸಪ್ಪ, ಗೌರಿಹಳ್ಳಿ ಹನುಮಂತಪ್ಪ, ತಿಮ್ಮಪ್ಪ, ಬಳಿಗನೂರು ಕೋಟ್ರೇಶ್ ಮತ್ತಿತರರು ಭಾಗವಹಿಸಿದ್ದರು.
ಓದಿ : ಜನಪದಕ್ಕೆ ಸ್ಕೂಲಿಂಗ್ ಆಗಬೇಕು, ಇದು ಶಾಸ್ತ್ರವಾಗದ ಹೊರತು ಶಾಶ್ವತವಾಗದು: ಹಂಸಲೇಖ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.