ರೈತ ವಿರೋಧಿ ಕಾಯ್ದೆ ರದ್ದು ಪಡಿಸಿ

ಕಾಂಗ್ರೆಸ್‌ ಕಿಸಾನ್‌ ಸೆಲ್‌ ಕಾರ್ಯಕರ್ತರಿಂದ ಪತ್ರ ಚಳುವಳಿ

Team Udayavani, Feb 7, 2021, 5:15 PM IST

7-24

ಚಿಕ್ಕಮಗಳೂರು: ರೈತವಿರೋಧಿ  ಕಾಯ್ದೆಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್‌ ಕಿಸಾನ್‌ ಸೆಲ್‌ ಕಾರ್ಯಕರ್ತರು ಪತ್ರದಲ್ಲಿ ರಕ್ತದಿಂದ ಸಹಿ ಮಾಡಿ ಪತ್ರ ಚಳುವಳಿ ನಡೆಸಿದರು.

ಶನಿವಾರ ನಗರದ ಪ್ರಧಾನ ಅಂಚೆ ಕಚೇರಿ ಬಳಿ ಜಮಾಯಿಸಿದ ಕಾರ್ಯಕರ್ತರು ಕೃಷಿ ಕಾಯ್ದೆಗಳನ್ನು ಕೈಬಿಡಿ. ರೈತರ ಮೇಲಿನ ದಬ್ಟಾಳಿಕೆ ನಿಲ್ಲಿಸಿ ಎಂದು ಪತ್ರದಲ್ಲಿ ಬರೆದು ರಕ್ತದಲ್ಲಿ ಸಹಿ ಮಾಡಿ ಪ್ರಧಾನಮಂತ್ರಿಗೆ ಅಂಚೆ ಮೂಲಕ ಪತ್ರ ರವಾನೆ ಮಾಡಿದರು.

ಕಾಂಗ್ರೆಸ್‌ ಕಿಸಾನ್‌ಸೆಲ್‌ ಜಿಲ್ಲಾ ಕಾರ್ಯಾಧ್ಯಕ್ಷ ಡಿ.ಎಂ. ವಿಜಯ್‌ಕುಮಾರ್‌ ಮಾತನಾಡಿ, ರೈತರಿಗೆ ಬೇಡವಾದ ನೂತನ ಕೃಷಿಕಾಯ್ದೆ ಕೇಂದ್ರ ಸರ್ಕಾರಕ್ಕೆ ಏಕೆ ಬೇಕು. ಕೇಂದ್ರ ಸರ್ಕಾರ ಈ ಹಠಮಾರಿತನ ಕೈಬಿಡಬೇಕು. ಅನೇಕ ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಕಾಯ್ದೆಯನ್ನು ಹಿಂಪಡೆಯದೆ ರೈತರ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ. ಕೃಷಿ ಕ್ಷೇತ್ರಕ್ಕೆ ಮಾರಕವಾಗಿರುವ ನೂತನ ಕೃಷಿಕಾಯ್ದೆಗಳನ್ನು ಸರ್ಕಾರ ತಕ್ಷಣ ಹಿಂಪಡೆದು ದೇಶಕ್ಕೆ ಅನ್ನ ನೀಡುವ ರೈತಸಮುದಾಯವನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು. ಆಲ್ದೂರು ಹೋಬಳಿ ಕಾಂಗ್ರೆಸ್‌ ಅಧ್ಯಕ್ಷ ಸಿ.ಸಿ. ಈರೇಗೌಡ, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಶಫಿ ಅಹಮದ್‌, ಪ್ರದೀಪ್‌, ಗುರುದೇವ್‌, ಹಾರೂನ್‌, ನರೇಂದ್ರ ಇದ್ದರು.

ಓದಿ : ಭಾಷೆ ಸಂಸ್ಕೃತಿಯ ವಾಹಕ: ಡಾ| ಮಹಾದೇವ

ಟಾಪ್ ನ್ಯೂಸ್

hk-patil

MUDA; ಕಾಂಗ್ರೆಸ್ ಗೊಂದು, ಬಿಜೆಪಿಗೊಂದು‌ ಕಾನೂನು ಇದೆಯೇ?: ಎಚ್.ಕೆ.ಪಾಟೀಲ್

voter

Maharashtra Polls; ಹರಿಯಾಣದಂತೆ ಬಂಡಾಯ ಸ್ಪರ್ಧಿಗಳು ಲೆಕ್ಕಾಚಾರ ತಲೆಕೆಳಗಾಗಿಸುತ್ತಾರೆಯೇ?

US Election Result:ಡೊನಾಲ್ಡ್ ಟ್ರಂಪ್‌ ಕೈಹಿಡಿದ Swing States,2ನೇ ಬಾರಿ ಅಧ್ಯಕ್ಷ ಗಾದಿ?

US Election Result:ಡೊನಾಲ್ಡ್ ಟ್ರಂಪ್‌ ಕೈಹಿಡಿದ Swing States,2ನೇ ಬಾರಿ ಅಧ್ಯಕ್ಷ ಗಾದಿ?

siddanna

MUDA; ಲೋಕಾಯುಕ್ತ ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ: ಸಿಎಂ ಕಿಡಿ

Actor Surya: ಶಿವಣ್ಣ ಜೊತೆ ಸ್ಪರ್ಧೆಯಿಲ್ಲ; ತಮಿಳು ನಟ ಸೂರ್ಯ ಸ್ಪಷ್ಟನೆ  

Actor Surya: ಶಿವಣ್ಣ ಜೊತೆ ಸ್ಪರ್ಧೆಯಿಲ್ಲ; ತಮಿಳು ನಟ ಸೂರ್ಯ ಸ್ಪಷ್ಟನೆ  

1-reddd

BJP,ಮೋದಿ ಸಾಂವಿಧಾನಿಕ ಮೌಲ್ಯಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ: ಪ್ರಿಯಾಂಕಾ ಕಿಡಿ

Tiger

Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Chikkamagaluru: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಯುವಕ ಮೃತ್ಯು

Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು

Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

4

Mangaluru-ಕಾಸರಗೋಡಿಗೆ ‘ಅಶ್ವಮೇಧ’ ಬಸ್‌

hk-patil

MUDA; ಕಾಂಗ್ರೆಸ್ ಗೊಂದು, ಬಿಜೆಪಿಗೊಂದು‌ ಕಾನೂನು ಇದೆಯೇ?: ಎಚ್.ಕೆ.ಪಾಟೀಲ್

9

BTS Kannada Movie: ತೆರೆ ಹಿಂದಿನ ಕಥೆಗಳ ಬಿಟಿಎಸ್‌

voter

Maharashtra Polls; ಹರಿಯಾಣದಂತೆ ಬಂಡಾಯ ಸ್ಪರ್ಧಿಗಳು ಲೆಕ್ಕಾಚಾರ ತಲೆಕೆಳಗಾಗಿಸುತ್ತಾರೆಯೇ?

US Election Result:ಡೊನಾಲ್ಡ್ ಟ್ರಂಪ್‌ ಕೈಹಿಡಿದ Swing States,2ನೇ ಬಾರಿ ಅಧ್ಯಕ್ಷ ಗಾದಿ?

US Election Result:ಡೊನಾಲ್ಡ್ ಟ್ರಂಪ್‌ ಕೈಹಿಡಿದ Swing States,2ನೇ ಬಾರಿ ಅಧ್ಯಕ್ಷ ಗಾದಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.