ಹೆದ್ದಾರಿ ತಡೆದ ಅನ್ನದಾತರು

ಹಿಟ್ನಾಳ ಟೋಲ್‌ಗೇಟ್‌ ಬಳಿ 2 ಗಂಟೆ ಹೆದ್ದಾರಿ ತಡೆ! ­ಕಾಯ್ದೆಗಳ ವಿರುದ್ಧ ಹೋರಾಟಗಾರರ ಆಕ್ರೋಶ

Team Udayavani, Feb 7, 2021, 6:33 PM IST

farmer protest (1)

ಕೊಪ್ಪಳ: ದೆಹಲಿ ರೈತ ಹೋರಾಟ ಬೆಂಬಲಿಸಿ ಜಿಲ್ಲೆಯ ವಿವಿಧ ರೈತಪರ ಸಂಘಟನೆಗಳು ಜಂಟಿಯಾಗಿ ತಾಲೂಕಿನ ಹಿಟ್ನಾಳ ಟೋಲ್‌ಗೇಟ್‌ ಬಳಿ ರಾಷ್ಟ್ರೀಯ ಹೆದ್ದಾರಿ-13ನ್ನು 2 ಗಂಟೆಗೂ ಹೆಚ್ಚು ಕಾಲ ತಡೆದು ಪ್ರತಿಭಟನೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು.

ಆಮ್‌ ಆದ್ಮಿ ಪಾರ್ಟಿ, ಕರ್ನಾಟಕ ರೈತ ಸಂಘ,ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಸಿಐಟಿಯು, ಎಐಡಿವೈಒ, ರೈತ ಸಂಘಟನೆಗಳ ಸಮನ್ವಯ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಜಂಟಿಯಾಗಿ ತಾಲೂಕಿನ ಹಿಟ್ನಾಳ ಟೋಲ್‌ಗೇಟ್‌ ಬಳಿ ರಾಷ್ಟ್ರೀಯ ಹೆದ್ದಾರಿ-16ರ ಸಂಚಾರ ಸಂಪೂರ್ಣ ಬಂದ್‌ ಮಾಡಿ ಪ್ರತಿಭಟನೆ ನಡೆಸಿದವು.

ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, ಕೇಂದ್ರ ಸರ್ಕಾರವು ರೈತ ವಿರೋ ಧಿ ಕಾಯ್ದೆಗಳನ್ನು ಜಾರಿ ಮಾಡಿದೆ. ಇದರಿಂದ ರೈತರಿಗೆ ದೊಡ್ಡ ಅಪಾಯ ಎದುರಾಗಲಿದೆ. ಕಾಯ್ದೆ ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ಹಲವು ದಿನಗಳಿಂದ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿದ್ದಾರೆ.

ಗಣರಾಜ್ಯೊತ್ಸವ ದಿನದಂದು ರೈತರು ಹೋರಾಟ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರವು ಕೆಂಪು ಕೋಟೆ ಮೇಲೆ ಭಾವುಟ ಹಾರಾಡಿಸಿದರು ಎನ್ನುವ ಕಾರಣದಿಂದ ರೈತರ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ರಸ್ತೆಗಳಿಗೆ ಮೊಳೆ ಹೊಡೆಯಿತು. ಈ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗಿ ರೈತರ ಪರ ಹಲವರು ಧ್ವನಿ ಎತ್ತಿದ್ದಿರಿಂದ ತಮ್ಮ ಮಾನ ಉಳಿಸಿಕೊಳ್ಳಲು ರಸ್ತೆಯ ಮೇಲೆ ಹೊಡೆದಿದ್ದ ಮೊಳೆ ತೆಗೆಸಿದರು. ಪ್ರಸ್ತುತ ಪ್ರತಿಯೊಂದು ವಸ್ತುಗಳ ಬೆಲೆಯೂ ಏರಿಕೆಯಾಗಿವೆ. ಸರ್ಕಾರವು ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಳೆಗೆ ವೈಜ್ಞಾನಿಕ ಬೆಲೆ ಕೊಟ್ಟರೆ ಅನ್ನದಾತ ಸಮುದಾಯ ಉಳಿಯಲಿದೆ. ಇಲ್ಲದಿದ್ದರೆ ಆಹಾರ ಭದ್ರತೆ ಕೊರತೆ ಎದುರಾಗಲಿದೆ. ಇಂದು ರೈತ ಸಮೂಹ ಸಿಡಿದೆದ್ದಿದೆ. ದೆಹಲಿ ಮಟ್ಟದಲ್ಲಿ ದೊಡ್ಡ ಹೋರಾಟಕ್ಕೆ ನಿಂತಿದೆ. ಪ್ರಧಾನಿ ಮೋದಿ ಅವರು ಮನ್‌ ಕೀ ಬಾತ್‌ನಲ್ಲಿ ರೈತರ ಸಮಸ್ಯೆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಪ್ರತಿಭಟನಾ ಸ್ಥಳಕ್ಕೆ ಭೇಟಿಯೂ ನೀಡಿಲ್ಲ. ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಇಂದು ದೇಶವನ್ನು ಬಿಜೆಪಿ ಆಳುತ್ತಿಲ್ಲ. ಬದಲಾಗಿ ಆರ್‌ಎಸ್‌ ಎಸ್‌, ಸಂಘ ಪರಿವಾರ ಆಡಳಿತ ನಡೆಸುತ್ತಿವೆ ಎಂದು ಆರೋಪಿಸಿದರು.

ಇದನ್ನೂ ಓದಿ :ಭಂಗಿ ಭೂತಪ್ಪ ದೇವರ ವಾರ್ಷಿಕೋತ್ಸವ

ರೈತ ಸಂಘದ ಜಿಲ್ಲಾಧ್ಯಕ್ಷ ನಜೀರ್‌ಸಾಬ್‌ ಮೂಲಿಮನಿ, ರೈತ ಸಂಘದ ಅಧ್ಯಕ್ಷ ಡಿ.ಎಚ್‌. ಪೂಜಾರ, ಕೆ.ಬಿ. ಗೋನಾಳ, ಬಸವರಾಜ ಶೀಲವಂತರ್‌, ಶಿವಪ್ಪ ಮುಂಗೋಲಿ, ಎಐಡಿವೈಒನ ಶರಣು ಪಾಟೀಲ್‌, ಆಮ್‌ ಆದ್ಮಿ ಪಾರ್ಟಿಯ ಹುಸೇನಸಾಬ್‌ ಗಂಗನಾಳ, ಶರಣಪ್ಪ ಸಜ್ಜಿಹೊಲ, ಚನ್ನಬಸವ ಜಕ್ಕಿನ್‌, ಗಣೇಶ ಕಾಟಾಪೂರ, ದೊಡ್ಡಬಸಪ್ಪ, ಗಣೇಶ ಜಂತಕಲ್‌ ಸೇರಿದಂತೆ ವಿವಿಧ ರೈತಪರ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.