ರಾಮಮಂದಿರಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ ರೇಣು 5 ಲಕ್ಷ ರೂ. ದೇಣಿಗೆ
ರಾಮಮಂದಿರ ನಿರ್ಮಾಣಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ 5 ಲಕ್ಷ ರೂ. ದೇಣಿಗೆ ನೀಡಿದರು
Team Udayavani, Feb 8, 2021, 2:49 PM IST
ಹೊನ್ನಾಳಿ: ಅಯೋಧ್ಯೆಯಲ್ಲಿ ನಿರ್ಮಾಣ ವಾಗುತ್ತಿರುವ ಪ್ರಭು ಶ್ರೀರಾಮನ ಭವ್ಯ ಮಂದಿರ ಐತಿಹಾಸಿಕ ಮಂದಿರವಾಗಲಿದೆ ಎಂದು
ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಪಟ್ಟಣದ ತಮ್ಮ ನಿವಾಸದಲ್ಲಿ ರಾಮಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ದೇಣಿಗೆ ನೀಡಿ ಅವರು ಮಾತನಾಡಿದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಶದ ಉದ್ದಗಲಕ್ಕೂ ಜನರು ದೇಣಿಗೆ ನೀಡುತ್ತಿದ್ದಾರೆ. ಅದೇ ರೀತಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲೂ
ಅಭಿಯಾನ ಮಾಡಿ ಜನರಿಂದ ದೇಣಿಗೆ ಸಂಗ್ರಹಿಸಲಾಗುತ್ತಿದೆ ಎಂದರು.
ಪ್ರಮುಖರಾದ ಎಚ್.ಎಂ. ಶ್ರೀನಿವಾಸಮೂರ್ತಿ, ಉಮಾಕಾಂತ್ ಜೋಯ್ಸ, ಎಚ್.ಎಂ. ಅರುಣ್ ಕುಮಾರ್, ಶ್ರೀನಿವಾಸ್, ಮಾರುತಿ, ಜಿತೇಂದ್ರ, ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್, ಅರಕೆರೆ ನಾಗರಾಜ್ ಇದ್ದರು.
ಓದಿ: ವಿಟ್ಲ: ಬೈಕ್ ಗೆ ಗುದ್ದಿದ ಬೊಲೆರೊ ವಾಹನ, ಬೈಕ್ ಸವಾರ ಸ್ಥಳದಲ್ಲೇ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.