ಪೇಜಾವರ ಶ್ರೀಗಳಿಂದ ರಾಜ್ಯಪಾಲರ ಭೇಟಿ
Team Udayavani, Feb 9, 2021, 4:29 PM IST
ಮುಂಬಯಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿ ಅವರು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ರವಿವಾರ ರಾಜಭವನದಲ್ಲಿ ಭೇಟಿಯಾದರು.
ಅಯೋಧ್ಯ ರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಯಾಗಿ ನೇಮಕಗೊಂಡಿರುವ ಪೇಜಾವರ ಶ್ರೀಗಳು ರಾಜ್ಯಪಾಲರನ್ನು ಭೇಟಿ ಮಾಡಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದರು.
ಎಲ್ಲವೂ ಶ್ರೀಕೃಷ್ಣನ ಅನುಗ್ರಹದಿಂದ ನಡೆಯುತ್ತಿದ್ದು, ನಾವು ಎಂಬುವುದು ನೆಪ ಮಾತ್ರ. ಆರಾಧನೆಯಿಂದ ಒಳ್ಳೆಯ ಸಂಪತ್ತು ಮತ್ತು ವಿಜಯ ಪ್ರಾಪ್ತಿಯಾಗುತ್ತದೆ. ಆದ್ದರಿಂದ ಪೂಜೆ, ಪುರಸ್ಕಾರ, ಆರಾಧನಾ ಕೇಂದ್ರವಾಗಿ ರೂಪುಗೊಳ್ಳುವ ಭವ್ಯ ಶ್ರೀರಾಮ ಮಂದಿರದ ಅಗತ್ಯವಿದೆ. ಮಹಾರಾಷ್ಟ್ರ ರಾಜ್ಯದ ಪ್ರಥಮ ಪ್ರಜೆ ರಾಜ್ಯಪಾಲರು ಶ್ರೀರಾಮ ಮಂದಿರದ ನಿಧಿ ಸಂಗ್ರಹ ಅಭಿಯಾನಕ್ಕೆ ಸಹಕರಿಸಬೇಕು. ರಾಜ್ಯದ ಜನತೆಯಲ್ಲೂ ಶ್ರೀರಾಮ ದೇವರ ಆರಾಧ್ಯ ಕೇಂದ್ರದ ಬಗ್ಗೆ ಅರಿವು ಮೂಡಿಸಿ ಇದೊಂದು ಸಮಸ್ತ ಭಕ್ತರ ಶ್ರದ್ಧಾಕೇಂದ್ರ ಆಗಿಸುವ ಪ್ರಯತ್ನ ನಡೆಸುವ ಆಶಯ ನಮ್ಮದಾಗಿದೆ ಎಂದು ಪೇಜಾವರ ಶ್ರೀಗಳು ತಿಳಿಸಿದರು.
ಇದನ್ನೂ ಓದಿ:ಕೊರೊನಾ ಲಸಿಕೆ ಪಡೆದ ಜಿಲ್ಲಾಧಿಕಾರಿ ಜೋತ್ಸ್ನಾ
ಈ ಸಂದರ್ಭದಲ್ಲಿ ನಾಗಾಲ್ಯಾಂಡ್‌ನ ಮಾಜಿ ರಾಜ್ಯಪಾಲ ಪದ್ಮನಾಭ ಆಚಾರ್ಯ, ವಿಶ್ವ ಹಿಂದೂ ಪರಿಷತ್ ಮಹಾರಾಷ್ಟ್ರ ಘಟಕದ ಕ್ಟಾಢ್ ದರ್ಶಿ ರಾಮಚಂದ್ರ ರಾಮುಕಾ, ಕೋಶಾಧಿಕಾರಿ ರಾವåಸ್ವರೂಪ್ ಅಗರ್ವಾಲ್, ಶ್ರೀ ಪೇಜಾವರ ಮಠ ಮುಂಬಯಿ ಶಾಖೆಯ ವ್ಯವಸ್ಥಾಪಕರಾದ ಡಾ| ರಾಮದಾಸ ಉಪಾಧ್ಯಾಯ ರೆಂಜಾಳ, ಹರಿ ಭಟ್ ಪುತ್ತಿಗೆ ಉಪಸ್ಥಿತರಿದ್ದರು.
ಚಿತ್ರ-ವರದಿ: ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.