ರೋಣ; ಚೈತನ್ಯ ರಥಯಾತ್ರೆಗೆ ಅದ್ಧೂರಿ ಸ್ವಾಗತ
Team Udayavani, Feb 9, 2021, 6:42 PM IST
ರೋಣ: ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಮಾದಿಗ ಸಮುದಾಯ ನಿರಂತರ ಅನ್ಯಾಯ ಕ್ಕೊಳಗಾಗುತ್ತಿದೆ. ಆದ್ದರಿಂದ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಗಬೇಕು. ಈ ನಿಟ್ಟಿನಲ್ಲಿ ಸದಾಶಿವ ಆಯೋಗ ವರದಿ ಅನುಷ್ಠಾನಗೊಳ್ಳಬೇಕು ಎಂದು ಮಾದಿಗ ದಂಡೋರ ಸಮಿತಿ ಜಿಲ್ಲಾಧ್ಯಕ್ಷ ಪ್ರಕಾಶ ಹೊಸಳ್ಳಿ ಆಗ್ರಹಿಸಿದರು.
ಪಟ್ಟಣಕ್ಕೆ ಆಗಮಿಸಿದ ಮಾದಿಗರ ಚೈತನ್ಯ ರಥ ಯಾತ್ರೆಗೆ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನ್ಯಾ| ಸದಾಶಿವ ಆಯೋಗ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿ 8 ವರ್ಷ ಗತಿಸುತ್ತ ಬಂದಿದೆ. ವರದಿ ಅನುಷ್ಠಾನಕ್ಕೆ ಮಾದಿಗ ಜನಾಂಗ ನಿರಂತರ ಹೋರಾಡುತ್ತಿದೆ. ಆದರೆ ಸರ್ಕಾರ ಮಾತ್ರ ಉದಾಸೀನತೆ ತೋರುತ್ತಿದೆ. ಕೂಡಲೇ ವರದಿ ಯಥಾವತ್ ಜಾರಿಯಾಗಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಇದನ್ನು ಓದಿ :
ಯಾತ್ರೆಗೆ ಭವ್ಯ ಸ್ವಾಗತ: ನವಲಗುಂದ ಮಾರ್ಗವಾಗಿ ರೋಣ ಪಟ್ಟಣಕ್ಕೆ ಆಗಮಿಸಿದ ಮಾದಿಗ ಚೈತನ್ಯ ರಥಯಾತ್ರೆಗೆ ಮಹಿಳೆಯರಿಂದ ಪೂರ್ಣಕುಂಭ ಮೆರವಣಿಗೆ, ಡೊಳ್ಳು, ಕಲಾ ತಂಡಗಳ ಮೂಲಕ ಭವ್ಯ ಸ್ವಾಗತ ಕೋರಲಾಯಿತು. ಈ ವೇಳೆ ಹೆಣ್ಣೂರು ಲಕೀÒ$¾ನಾರಾಯಣ, ಅಂಬಣ್ಣ ಅರೋಲಿಕರ, ನಾಗರಾಜ ಗುಟ್ಟಳ್ಳಿ, ರಾಮಚಂದ್ರ ಕಾಂಬಳೆ, ನಾಗರಾಜ ಕೋಡಿಗೆಹಳ್ಳಿ, ಎನ್. ವೆಂಕಟೇಶ್ ಹೊಸಕೋಟೆ, ಎನ್. ಕುಮಾರ್ ಹೊಸಕೋಟೆ, ಕೆ.ದೇವರಾಜ್ ಹೊಸಕೋಟೆ, ಹರೀಶ್ ಗುಟ್ಟಳ್ಳಿ, ರಂಗರಾಜಣ್ಣ, ವೆಂಕಟ ರಮಣಸ್ವಾಮಿ, ರಾಮದಾಸ್ ಪೂಜಾರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.