ಮೃತಪಟ್ಟ ಕೊಬ್ಬರಿ ಹೋರಿಗೆ ಕಂಬನಿ
Team Udayavani, Feb 9, 2021, 7:00 PM IST
ರಾಣಿಬೆನ್ನೂರ: ರಾಜ್ಯದಲ್ಲಿಯೇ ಹೋರಿ ಹಬ್ಬದ ಸ್ಪರ್ಧೆಗೆ ಹೆಸರಾಗಿದ್ದ “ರಾಣಿಬೆನ್ನೂರು ಕಾ ಹುಲಿರಾಜ’ ಎಂಬ ಹೆಸರಿನ ಕೊಬ್ಬರಿ ಹೋರಿ ಅನಾರೋಗ್ಯದಿಂದ ಸೋಮವಾರ ಮೃತಪಟ್ಟಿದ್ದು ಸಾಕಿದವರು ಸೇರಿದಂತೆ ನಗರದ ಜನತೆ ಕಂಬನಿ ಮಿಡಿದಿದ್ದಾರೆ.
ನಗರದ ಕುರುಬಗೇರಿ ನಿವಾಸಿ ದೇವಮರಿಯಪ್ಪ ಗುದಿಗೇರ ಎಂಬವರಿಗೆ ಸೇರಿದ ಹೋರಿ ರಾಜ್ಯ ಸೇರಿದಂತೆ ಹೊರ ರಾಜ್ಯದಲ್ಲಿಯೂ ಹೆಸರು ಮಾಡಿತ್ತು. ಈ ಹೋರಿ ಸುಮಾರು 17 ವರ್ಷದಿಂದ ವಿವಿಧೆಡೆ ನಡೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿತ್ತು. ಈ ಹೋರಿ ನೋಡುವ ಸಲುವಾಗಿ ಜನರು ನಗರಕ್ಕೆ ಬರುತ್ತಿದ್ದರು.
ಇದನ್ನು ಓದಿ :ಆನ್ ಲೈನ್ ಡೇಟಾ ಸುರಕ್ಷತೆಗೆ ಯಾವೆಲ್ಲಾ ಕ್ರಮ ಅನುಸರಿಸಬಹುದು ? ಇಲ್ಲಿದೆ ಸರಳ ಉಪಾಯ
ಬಹುಮಾನ ಪಡೆದ ಹೋರಿ: ರಾಣಿಬೆನ್ನೂರು ಹುಲಿ ಹೋರಿ ವಿವಿಧೆಡೆ ನಡೆದ ಸ್ಪರ್ಧೆಗಳಲ್ಲಿ 25 ತೊಲೆ ಬಂಗಾರ, ಒಂದು ಕೆ.ಜಿ. ಬೆಳ್ಳಿ, 17 ಬೈಕ್, ಎರಡು ಚಕ್ಕಡಿ, ಎರಡು ಎತ್ತಿನ ಬಂಡಿ, 25 ಗಾಡ್ರೇಜ್, 10 ಟಿ.ವಿ ಬಹುಮಾನವಾಗಿ ಪಡೆದಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.