ನಮ್ಮ ಫೇಸ್ ಬುಕ್ ಅನ್ನು ಮತ್ತೊಬ್ಬರು ಬಳಸುವುದನ್ನು ತಡೆಯುವುದು ಹೇಗೆ?

Team Udayavani, Feb 10, 2021, 12:49 PM IST

facebook]

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಫೇಸ್ ಬುಕ್ ಬಳಕೆಯಂತೂ ಸರ್ವೇ ಸಾಮಾನ್ಯ . ಹೀಗಿರುವಾಗ ಬಳಕೆದಾರರು ಹಲವಾರು ಬಾರಿ ತಮ್ಮ ಫೇಸ್ ಬುಕ್ ಅನ್ನು ಬಳಸಿದ ನಂತರ ಲಾಗ್ ಔಟ್ ಮಾಡುವುದನ್ನು ಮರೆತೇ ಬಿಡುತ್ತಾರೆ.  ಇದರಿಂದ ಮತ್ತೊಬ್ಬ ವ್ಯಕ್ತಿ ನಿಮ್ಮ ಅನುಮತಿ ಇಲ್ಲದೆ ನಿಮ್ಮ ಫೇಸ್ ಬುಕ್ ಅಕೌಂಟ್ ಅನ್ನು ಬಳಸುವ ಸಾಧ್ಯತೆ ಇರುತ್ತದೆ.

ಸೈಬರ್ ಕೆಫೆಗಳಲ್ಲಿ ಅಥವಾ ಬೇರೊಬ್ಬರ ಮೊಬೈಲ್ ಫೋನ್ ಗಳಲ್ಲಿ  ಒಂದು ವೇಳೆ ನೀವು ನಿಮ್ಮ ಫೇಸ್ ಬುಕ್ ಅಕೌಂಟ್ ಅನ್ನು ಲಾಗ್ ಇನ್ ಮಾಡಿ  ಲಾಗ್ ಔಟ್ ಮಾಡುವುದನ್ನು ಮರೆತಿದ್ದರೆ   ಇನ್ನೊಬ್ಬ ವ್ಯಕ್ತಿ ನಿಮ್ಮ ಅಕೌಂಟ್ ಅನ್ನು ಬಳಸುವ ಸಾದ್ಯತೆ ಹೆಚ್ಚು. ಅಂತಹ ಸಮಯದಲ್ಲಿ ನಿಮ್ಮ ಅಕೌಂಟ್ ಅನ್ನು ಯಾರು ಬಳಸುತ್ತಿದ್ದಾರೆ  ಎಂದು ತಿಳಿದುಕೊಳ್ಳುವುದರೊಂದಿಗೆ, ನಿಮ್ಮ  ಅಕೌಂಟ್ ಅನ್ನು ಅವರು ಬಳಸದಂತೆ  ಲಾಗ್ ಔಟ್ ಮಾಡಬಹುದಾಗಿದೆ.

ಇದನ್ನೂ ಓದಿ:ಉತ್ತರಪ್ರದೇಶ: ಲಿಕ್ಕರ್ ಮಾಫಿಯಾ ಗೂಂಡಾಗಳಿಂದ ಕಾನ್ಸ್ ಟೇಬಲ್ ಹತ್ಯೆ, ಎಸ್ ಐ ಗಂಭೀರ

ನಿಮಗೆ ಅರಿವಿಲ್ಲದೆ ಬೇರೆಯವರು ನಿಮ್ಮ ಫೇಸ್ ಬುಕ್   ಅಕೌಂಟ್ ಅನ್ನು ಬಳಸುತ್ತಿದ್ದರೆ ಅದನ್ನು ತಿಳಿಯಲು ಹೀಗೆ ಮಾಡಿ

ಕಂಪ್ಯೂಟರ್ ಮೂಲಕ ತಿಳಿಯಲು ಈ ವಿಧಾನವನ್ನು ಅನುಸರಿಸಿ

ಮೊದಲಿಗೆ ಬ್ರೌಸರ್ ನಲ್ಲಿ ನಿಮ್ಮ ಫೇಸ್ ಬುಕ್ ಅಕೌಂಟ್ ಅನ್ನು ಲಾಗ್ ಇನ್ ಮಾಡಿಕೊಳ್ಳಿ. ನಂತರ ಅಲ್ಲಿ ಕಾಣುವ ಸೆಟ್ಟಿಂಗ್ ಆಯ್ಕೆ ಮೇಲೆ ಕ್ಲಿಕ್ ಮಾಡಿ. ಆ ಬಳಿಕ ನಿಮ್ಮ ಕಂಪ್ಯೂಟರ್ ಪರದೆಯ ಬದಿಯಲ್ಲಿ ಕಾಣುವ Security and login ಆಯ್ಕೆಯ  ಮೇಲೆ ಕ್ಲಿಕ್ ಮಾಡಿ . ಆಗ Where you’re logged in  ಎಂಬ ಆಯ್ಕೆಯನ್ನು ಕಾಣಬಹುದಾಗಿದೆ. ಇಲ್ಲಿ ನಿಮ್ಮ ಫೇಸ್ ಬುಕ್ ಅಕೌಂಟ್ ಯಾವೆಲ್ಲಾ ಡಿವೈಸ್ ಗಳಲ್ಲಿ ಲಾಗ್ ಇನ್ ಆಗಿದೆ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ. ಆಗ ನೀವು ಅವುಗಳಲ್ಲಿ ಯಾವ ಡಿವೈಸ್ ನಲ್ಲಿ ನಿಮ್ಮ ಫೆಸ್ ಬುಕ್ ಲಾಗ್ ಔಟ್ ಆಗಬೇಕಿದೆ ಎಂದು ಗುರುತಿಸಿ ಲಾಗ್ ಔಟ್ ಮಾಡಬಹುದು.

ಮೊಬೈಲ್ ಪೋನ್ ಮೂಲಕ ತಿಳಿಯಲು ಈ ವಿಧಾನವನ್ನು ಪಾಲಿಸಿ

ಮೊದಲು ನಿಮ್ಮ ಮೊಬೈಲ್ ಪೋನ್ ನಲ್ಲಿ ಫೇಸ್ ಬುಕ್ ಓಪನ್ ಮಾಡಿಕೊಳ್ಳಿ . ಬಳಿಕ ಸೆಟ್ಟಿಂಗ್ ಆಯ್ಕೆಯನ್ನು ಕ್ಲಿಕ್ ಮಾಡಿ. ಬಳಿಕ ನಿಮಗೆ ಕಾಣಸಿಗುವ  Security and login  ಆಯ್ಕೆಯನ್ನು ಕ್ಲಿಕ್ ಮಾಡಿದಾಗ Where you’re logged in  ಎಂಬ  ಆಯ್ಕೆ ಕಾಣಿಸುತ್ತದೆ. ಅಲ್ಲಿ ಯಾವ ಯಾವ ಡಿವೈಸ್ ಗಳಲ್ಲಿ ನಿಮ್ಮ ಫೇಸ್ ಬುಕ್ ಲಾಗ್ ಇನ್ ಆಗಿದೆ ಎಂಬುವುದು ತಿಳಿಯುತ್ತದೆ. ಆಗ ನೀವು ಲಾಗ್ ಆಫ್ ಮಾಡಬೇಕಾಗಿರುವ ಡಿವೈಸ್ ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಫೆಸ್ ಬುಕ್ ಅಕೌಂಟ್ ಅನ್ನು ಲಾಗ್ ಔಟ್ ಮಾಡಬಹುದಾಗಿದೆ.

ಟಾಪ್ ನ್ಯೂಸ್

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maruti Suzuki: ಬಹುನಿರೀಕ್ಷಿತ‌ ಮಾರುತಿ ಸುಜುಕಿಯ ಎಲೆಕ್ಟ್ರಿಕ್ SUV ಇ-ವಿಟಾರಾ ಬಿಡುಗಡೆ

Maruti Suzuki: ಬಹುನಿರೀಕ್ಷಿತ‌ ಮಾರುತಿ ಸುಜುಕಿಯ ಎಲೆಕ್ಟ್ರಿಕ್ SUV ಇ-ವಿಟಾರಾ ಬಿಡುಗಡೆ

9-apple-store

Apple Store: ಇಂದಿನಿಂದ ಭಾರತದಲ್ಲಿ ಆಪಲ್ ಸ್ಟೋರ್ ಅಪ್ಲಿಕೇಷನ್ ಆರಂಭ

5-tech

OnePlus13 ಸೀರೀಸ್:  ಸಮಸ್ಯೆ ಬಂದರೆ 180 ದಿನಗಳವರೆಗೆ ಉಚಿತವಾಗಿ ಫೋನ್ ಬದಲಿಕೆ!

New Scam…ಇದು ನಿಮ್ಮ ಬ್ಯಾಂಕ್‌ ಖಾತೆಯ ಹಣವನ್ನು ಖಾಲಿ ಮಾಡಿಬಿಡುತ್ತೆ! ಕಾಮತ್‌ ಎಚ್ಚರಿಕೆ

New Scam…ಇದು ನಿಮ್ಮ ಬ್ಯಾಂಕ್‌ ಖಾತೆಯ ಹಣವನ್ನು ಖಾಲಿ ಮಾಡಿಬಿಡುತ್ತೆ! ಕಾಮತ್‌ ಎಚ್ಚರಿಕೆ

Siachen: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ

Siachen: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

puttige-8-

Puthige Matha: ವಿಶ್ವ ಗೀತಾ ಪರ್ಯಾಯಕ್ಕೆ‌ ಇಂದಿಗೆ ವರ್ಷ ಪೂರ್ಣ

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.