ಮಹಿಳೆಯರೇ, ಸಂಚರಿಸುವಾಗ ಒಡವೆ ಬಗ್ಗೆ ನಿಗಾವಹಿಸಿ


Team Udayavani, Feb 10, 2021, 3:01 PM IST

ಮಹಿಳೆಯರೇ, ಸಂಚರಿಸುವಾಗ ಒಡವೆ ಬಗ್ಗೆ ನಿಗಾವಹಿಸಿ

ಎಚ್‌.ಡಿ.ಕೋಟೆ: ಮಹಿಳೆಯರಿಗಾಗಿಯೇ ವಿಶೇಷ ಕಾನೂನುಗಳಿದ್ದು, ದೌರ್ಜನ್ಯಕ್ಕೊಳಗಾದ ಮಹಿಳೆಯರು ಪೊಲೀಸ್‌ ಠಾಣೆ ಅಥವಾ ಮಹಿಳಾ ಸಾಂತ್ವನ ಕೇಂದ್ರದ ಮೊರೆ ಹೋಗಬೇಕು ಎಂದು ಪಿಎಸ್‌ಐ ಅಶ್ವಿ‌ನಿ ಶಿವಾನಂದ್‌ ಸಲಹೆ ನೀಡಿದರು.

ಎಚ್‌.ಡಿ.ಕೋಟೆ ಪೊಲೀಸ್‌ ಠಾಣೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಂಜನಾಯ್ಕನಹಳ್ಳಿ ಗ್ರಾಮದ ಮಹಿಳಾ ಒಕ್ಕೂಟದಮಹಿಳೆಯರಿಗಾಗಿ ಆಯೋಜಿಸಿದ್ದಉಚಿತ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಚಿನ್ನದ ಸರ ಕದಿಯುವ ಪ್ರಕರಣಗಳು ಹೆಚ್ಚಾಗುತ್ತಿವೆ. ರಸ್ತೆ ಮಾರ್ಗವಾಗಿ ಸಂಚರಿಸುವ ಮಹಿಳೆಯರು ಧರಿಸಿರುವ ಒಡವೆಗಳ ಬಗ್ಗೆ ಹೆಚ್ಚು ನಿಗಾವಹಿಸಬೇಕು. ಮೊಬೈಲ್‌ ಗೀಳು ಮಕ್ಕಳ ಮನಸ್ಸಿನಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಹೆಚ್ಚಾಗಿದ್ದು, ಮಕ್ಕಳಿಗೆ ಮೊಬೈಲ್‌ ನೀಡದೇ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ತಾಲೂಕು ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ಜಶೀಲ ಮಾತನಾಡಿ, ಎಚ್‌.ಡಿ.ಕೋಟೆ ತಾಲೂಕುಬಾಲ್ಯವಿವಾಹದಲ್ಲಿ ಜಿಲ್ಲೆಯಲ್ಲೇ ಪ್ರಥಮಸ್ಥಾನದಲ್ಲಿದೆ. ಬಾಲ್ಯವಿವಾಹ ಕಂಡುಬಂದರೆ ಕೂಡಲೆ ಪೊಲೀಸರಿಗೆ ಇಲ್ಲವೇಸಾಂತ್ವನ ಮಹಿಳಾ ಕೇಂದ್ರಕ್ಕೆ ಮಾಹಿತಿನೀಡಬೇಕು. ದೌರ್ಜನ್ಯ, ಅತ್ಯಾಚಾರನಡೆದರೆ ಆಯಾ ತಾಲೂಕುಗಳ ಸಾಂತ್ವನಕೇಂದ್ರಗಳಿಗೆ ದೂರು ನೀಡಬೇಕು ಎಂದರು. ಈ ವೇಳೆ ಗ್ರಾಮಾಭಿವೃದ್ಧಿಯೋಜನೆಯ ಅಶ್ವಿ‌ನಿ, ನಂಜನಾಯ್ಕನಹಳ್ಳಿಯ ಜಯ, ಸಾಕಮ್ಮ, ಜಯಮ್ಮ,ಕಲಾವತಿ, ಮಂಜುಳಾ, ಉಮಾ,ಹೇಮಾವತಿ, ಮೀನಾಕ್ಷಿ, ಗಾಯತ್ರಿ, ವಿದ್ಯಾ ಮತ್ತಿತರರು ಹಾಜರಿದ್ದರು.

ಶಾಲೆಯಲ್ಲಿ ಕೋವಿಡ್ ಜಾಗೃತಿ ಗೋಡೆ ಬರಹ :

ನಂಜನಗೂಡು: ತಾಲೂಕಿನ ಹಳ್ಳದ ಕೇರಿಯ ಸರ್ಕಾರಿ ಶಾಲೆಯಲ್ಲಿ ಕೋವಿಡ್ ಜಾಗೃತಿ ಗೋಡೆ ಬರಹವನ್ನು ಅನಾವರಣ ಮಾಡಲಾಯಿತು. ಈ ವೇಳೆ ಕ್ಷೇತ್ರ ಶಿಕ್ಷಣಣಾಧಿಕಾರಿ ರಾಜು ಮಾತನಾಡಿ, ಎಲ್ಲರನ್ನೂ ಸಂಕಷ್ಟಕ್ಕೆ ದೂರಿದ ಕೋವಿಡ್ ಸೋಂಕು ನಮಗೆ ಅನೇಕ ಪಾಠ ಕಲಿಸಿದೆ. ಸ್ವತ್ಛತೆ ಸೇರಿದಂತೆ ಮುನ್ನೆಚ್ಚರಿಕ ಕ್ರಮಗಳನ್ನು ಪಾಲಿಸಬೇಕು ಎಂದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿದ ಯುವ ಬ್ರಿಗೇಡ್‌ನ‌ ಬ್ರಿàಗೇಡ್‌ ಚಂದ್ರು ಅವರನ್ನು ಸನ್ಮಾನಿಸಲಾಯಿತು.

ಮೈಸೂರಿನ ಡಯಟ್‌ ಉಪನ್ಯಾಸಕ ನಂಜುಂಡಾರಾಧ್ಯ, ಆರೋಗ್ಯ ಇಲಾಖೆಯ ಕೃಷ್ಣಮೂರ್ತಿ, ಶಿಕ್ಷಣ ಇಲಾಖೆಯ ರಮೇಶ್‌, ರಾಘವೇಂದ್ರ, ಶಾಲಾ ಮುಖ್ಯ ಶಿಕ್ಷಕ ಸತೀಶ್‌ ದಳವಾಯಿ, ಶಿಕ್ಷಕ ನಾಗೇಂದ್ರ ಇತರರಿದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.