ಸೇವಾಲಾಲರ ಜಯಂತಿ ಯಶಸ್ವಿಗೊಳಿಸಿ

ಅಧಿಕಾರಿಗಳಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಸೂಚನೆ

Team Udayavani, Feb 10, 2021, 3:19 PM IST

MP Renukacharya

ಹೊನ್ನಾಳಿ: ಸಂತ ಸೇವಾಲಾಲರ 282ನೇ ಜಯಂತ್ಯುತ್ಸವದ ಪೂರ್ವ ತಯಾರಿಗಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪಕ್ಕೆ ಮಂಗಳವಾರ ಭೇಟಿ ನೀಡಿದ್ದರು. ಜಿಲ್ಲಾ ಮಟ್ಟದ ಅ ಧಿಕಾರಿಗಳೊಂದಿಗೆ ಪೂರ್ವಸಿದ್ಧತೆ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದ ಜಿಲ್ಲಾ ಮಟ್ಟದ ಅಧಿ ಕಾರಿಗಳೊಂದಿಗೆ ಭೇಟಿ ನೀಡಿದ ರೇಣುಕಾಚಾರ್ಯ, ವೇದಿಕೆ ಸೇರಿದಂತೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಅಧಿ ಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಮಾತನಾಡಿದ ಅವರು, ಮೂರು ದಿನಗಳ ಕಾಲ ನಡೆಯುವ ಸಂತ ಸೇವಾಲಾಲರ ಜಯಂತ್ಯುತ್ಸವಕ್ಕೆ ರಾಜ್ಯ ಮಾತ್ರವಲ್ಲ, ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಸಂತ ಸೇವಾಲಾಲರ ಜನ್ಮಸ್ಥಳ ಸೂರಗೊಂಡನಕೊಪ್ಪಕ್ಕೆ ಮಾಲಾಧಾರಿಗಳಾಗಿ ಬರಲಿದ್ದಾರೆ. ಯಾವುದೇ ಲೋಪವಾಗದಂತೆ ಎಲ್ಲಾಗಿ ಒಟ್ಟಾಗಿ ಕೆಲಸ ಮಾಡಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸೂಚಿಸಿದರು.

ಇದನ್ನೂ ಓದಿ :ಕಸಾಪ ರಾಜ್ಯಾಧ್ಯಕ್ಷ  ಸ್ಥಾನಕ್ಕೆ  ಸ್ಪರ್ಧೆ: ಬಾದವಾಡಗಿ

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವ , ಸಮಾಜಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಸಂತ ಸೇವಾಲಾಲರ ಜಯಂತ್ಯುತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಪ್ರಸಾದಕ್ಕೆ ಕೌಂಟರ್‌ ವ್ಯವಸ್ಥೆ ಸೇರಿದಂತೆ ಕುಡಿಯುವ ನೀರು ಇತರ ಸೌಲಭ್ಯಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಮೂಲ ಸೌಲಭ್ಯ ಕಲ್ಪಿಸಿಕೊಡುವಂತೆ ಅಧಿ ಕಾರಿಗಳಿಗೆ ಸೂಚನೆ ನೀಡಿದರು.

ಟಾಪ್ ನ್ಯೂಸ್

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Puttur: ತಮ್ಮನ ಹ*ತ್ಯೆ ಆರೋಪಿಗೆ ಜಾಮೀನು

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

1

Kundapura: ವೈದ್ಯರ ಮೇಲೆ ಹಲ್ಲೆಗೆ ಯತ್ನ; ಬೆದರಿಕೆ; ದೂರು ದಾಖಲು

fraudd

Hiriydaka: ಆನ್‌ಲೈನ್‌ ಮೂಲಕ ಯುವತಿಗೆ 2.80 ಲಕ್ಷ ರೂ. ವಂಚನೆ

1

Udupi: ಅಧಿಕ ಲಾಭದ ಆಮಿಷ; ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

1

Puttur: ತಮ್ಮನ ಹ*ತ್ಯೆ ಆರೋಪಿಗೆ ಜಾಮೀನು

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

1

Kundapura: ವೈದ್ಯರ ಮೇಲೆ ಹಲ್ಲೆಗೆ ಯತ್ನ; ಬೆದರಿಕೆ; ದೂರು ದಾಖಲು

fraudd

Hiriydaka: ಆನ್‌ಲೈನ್‌ ಮೂಲಕ ಯುವತಿಗೆ 2.80 ಲಕ್ಷ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.