ಕ್ರಿಕೆಟ್ ಕೋಚ್ ಹುದ್ದೆಗೆ ವಾಸಿಮ್ ಜಾಫರ್ ರಾಜೀನಾಮೆ
Team Udayavani, Feb 11, 2021, 12:25 AM IST
ಹೊಸದಿಲ್ಲಿ: ಭಾರತ ತಂಡದ ಮಾಜಿ ಆಟಗಾರ ವಾಸಿಮ್ ಜಾಫರ್ ಉತ್ತರಾಖಂಡ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹು¨ªೆಗೆ ರಾಜೀನಾಮೆ ನೀಡಿದ್ದಾರೆ.
ಆಯ್ಕೆಗಾರರ ಹಸ್ತಕ್ಷೇಪ ಹಾಗೂ ಪಕ್ಷಪಾತ ಧೋರಣೆ, ಅರ್ಹರಲ್ಲದ ಆಟಗಾರರನ್ನು ನೇಮಿಸುವ ಕಾರಣದಿಂದ ಬೇಸತ್ತು ತಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಜಾಫರ್ ಉತ್ತರಾಖಂಡ ಕ್ರಿಕೆಟ್ ಸಂಸ್ಥೆಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಜಾಫರ್ ಆರೋಪ ಸುಳ್ಳು
ಆದರೆ ವಾಸಿಮ್ ಜಾಫರ್ ಆರೋಪವನ್ನು ಉತ್ತಾರಾಖಂಡ ಕ್ರಿಕೆಟ್ ಮಂಡಳಿ ತಳ್ಳಿಹಾಕಿದೆ. “ಕೋಚ್ ಆಗಿ ನೇಮಕಗೊಂಡ ದಿನದಿಂದಲೇ ಜಾಫರ್ಗೆ ಎಲ್ಲ ರೀತಿಯ ಬೆಂಬಲ ನೀಡಲಾಗಿತ್ತು. ಆದರೆ ಅವರು ಆಯ್ಕೆ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದರು. ಜತೆಗೆ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ತಂಡಕ್ಕೆ ಸಮರ್ಥ ಮಾರ್ಗದರ್ಶನ ನೀಡುವಲ್ಲಿಯೂ ವಿಫಲ ರಾಗಿದ್ದರು. ಆಡಿದ 5 ಪಂದ್ಯಗಳಲ್ಲಿ ಕೇವಲ ಒಂದನ್ನಷ್ಟೇ ಜಯಿಸಿದೆ. ತನ್ನ ತಪ್ಪನ್ನು ಮರೆಮಾಚುವ ಕಾರಣ ಜಾಫರ್ ಆಡಳಿತ ಮಂಡಳಿ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ಸಿಯುಎ ಕಾರ್ಯದರ್ಶಿ ಮಹಿಮ್ ವರ್ಮ ಹೇಳಿದ್ದಾರೆ.
ಇದನ್ನೂ ಓದಿ:ಹೆಬ್ಬೆರಳಿನ ಮೂಳೆ ಮುರಿತ : ಟೆಸ್ಟ್ ಸರಣಿಯಿಂದ ಜಡೇಜ ಔಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.