ವಿಶ್ವ ಮಾರುಕಟ್ಟೆಗೆ Mi 11 ಸ್ಮಾರ್ಟ್ ಫೋನ್ ಎಂಟ್ರಿ; ವಿಶೇಷತೆಗಳೇನು?

MIUI 12 ಅನ್ನು ಒಳಗೊಂಡಿರುವ ಈ  ಮೊಬೈಲ್ ನಲ್ಲಿ 6.8 ಇಂಚಿನ  ಅಮೋಲ್ಡ್ ಡಿಸ್ ಪ್ಲೇ ಇರಲಿದೆ

Team Udayavani, Feb 11, 2021, 1:10 PM IST

Xiaomi Mi 11 Global Launch

ನವದೆಹಲಿ: ವಿಶ್ವದ ಸ್ಮಾರ್ಟ್ ಪೋನ್ ,ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಶಿಯೋಮಿ ಕಂಪನಿಯು ತನ್ನ Mi 11 ಸರಣಿಯ ಹೊಸ ಸ್ಮಾರ್ಟ್ ಫೋನ್ ಒಂದನ್ನು ವಿಶ್ವದಾದ್ಯಂತ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ್ದು, ಇದು ತನ್ನ ವಿಭಿನ್ನ ಫೀಚರ್ ಗಳ ಮೂಲಕ ಮಾರುಕಟ್ಟೆಯಲ್ಲಿ ದೂಳೆಬ್ಬಿಸುತ್ತಿದೆ.

ಗ್ರಾಹಕ ಸ್ನೇಹಿ ಸ್ಮಾರ್ಟ್ ಪೋನ್ ಎಂಬ ಪ್ರಖ್ಯಾತಿಗೆ ಪಾತ್ರವಾಗಿರುವ Mi  ಸ್ಮಾರ್ಟ್ ಪೋನ್ ಕಳೆದ ವರ್ಷದ ಕೊನೆಯಲ್ಲಿ ಈ  ಹೊಸ ಆವೃತ್ತಿಯ Mi 11 ಮೊಬೈಲ್  ಪೋನ್ ಅನ್ನು ಚೀನಾ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ್ದು, ಇದು  ಸ್ನ್ಯಾಪ್ ಗ್ರ್ಯಾಗನ್ 888 SoC ಪ್ರೊಸೆಸರ್ ಅನ್ನು ಒಳಗೊಗೊಂಡಿದೆ.

Mi 11  ವೈಶಿಷ್ಟ್ಯತೆಗಳು

2 K ಡಿಸ್ ಪ್ಲೇ ಸೌಲಭ್ಯದೊಂದಿಗೆ ಟ್ರಿಪಲ್ ರೇರ್ ಕ್ಯಾಮರಾವನ್ನು ಒಳಗೊಂಡಿರುವ ಈ ಮೊಬೈಲ್ ಫೋನ್ ತನ್ನಲ್ಲಿ ಹಲವಾರು ವಿಭಿನ್ನ ಫೀಚರ್ ಗಳನ್ನು ಹೊಂದಿದೆ.

ಕ್ಯಾಮರಾ

Mi 11 ಮೊಬೈಲ್ ಪೋನಿನ ಹಿಂಭಾಗದಲ್ಲಿ  ಒಟ್ಟು ಮೂರು ಕ್ಯಾಮರಾಗಳಿರಲಿದ್ದು, 108 MP  ಪ್ರಾಥಮಿಕ ಕ್ಯಾಮರಾ ಮತ್ತು 20MP ಸೆಲ್ಫೀ ಕ್ಯಾಮರಾವನ್ನು ಒಳಗೊಂಡಿರಲಿದೆ.

ಡಿಸ್ ಪ್ಲೇ

ಇದು ಆ್ಯಂಡ್ರಾಯಿಡ್ 10  ಜೊತೆಗೆ MIUI 12 ಅನ್ನು ಒಳಗೊಂಡಿರುವ ಈ  ಮೊಬೈಲ್ ನಲ್ಲಿ 6.8 ಇಂಚಿನ  ಅಮೋಲ್ಡ್ ಡಿಸ್ ಪ್ಲೇ ಇರಲಿದೆ. ಇದರ ಜೊತೆಗೆ ಇದರ ಡಿಸ್ ಪ್ಲೇ 2 k ವೀಡಿಯೊ ಪ್ಲೇ ಆಗುವ ಸಾಮರ್ಥ್ಯವನ್ನು ಹೊಂದಿದೆ.

ಇದನ್ನೂ ಓದಿ:“ಹೂ ಈಸ್ ಈಶ್ವರಪ್ಪ, ಐ ಡೋಂಟ್ ಕೇರ್ ಈಶ್ವರಪ್ಪ”: ತಿರುಗೇಟು ನೀಡಿದ ಸಿದ್ದರಾಮಯ್ಯ

ಸ್ಟೋರೇಜ್ ಮತ್ತು ಬೆಲೆ

Mi 11 ಒಟ್ಟು 2 ರೀತಿಯ ಸ್ಟೋರೇಜ್ ಮಾದರಿಯಲ್ಲಿ ಲಾಂಚ್ ಆಗಿದ್ದು, 8 GB RAM ಮತ್ತು 128 GB ಸ್ಟೋರೇಜ್ ಅನ್ನು ಒಳಗೊಂಡಿರುವ ಮೊಬೈಲ್ ಅಂದಾಜು 65,800 ರೂ.ಗಳಲ್ಲಿ ಲಭ್ಯವಿದೆ. ಇನ್ನು 8 GB RAM ಮತ್ತು 256  GB ಸ್ಟೋರೇಜ್ ಅನ್ನು ಒಳಗೊಂಡಿರುವ ಮೊಬೈಲ್ ಅಂದಾಜು 70,100 ರೂ. ಗಳಲ್ಲಿ ಬಳಕೆದಾರರಿಗೆ ಲಭ್ಯಗೊಳ್ಳಲಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.