ಕೋವಿಡ್ ಲಸಿಕೆ ಪಡೆದ ಪೊಲೀಸ್‌ ಅಧಿಕಾರಿಗಳು


Team Udayavani, Feb 11, 2021, 2:20 PM IST

Police officers who got the covid vaccine

ದೊಡ್ಡಬಳ್ಳಾಪುರ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಎರಡನೇ ಹಂತದ ಕೋವಿಡ್ ಲಸಿಕೆ ಡಿವೈಎಸ್ಪಿ ಟಿ.ರಂಗಪ್ಪ ಹಾಗೂ ಸರ್ಕಲ್‌ ಇನ್ಸ್‌ಪೆಕ್ಟರ್‌ ಎಂ.ಬಿ.ನವೀನ್‌ ಕುಮಾರ್‌ ಪಡೆದರು. ಎರಡನೇ ಹಂತದ ಲಸಿಕೆ ಕಾರ್ಯಕ್ರಮ ಒಂದು ವಾರ ನಡೆಯಲಿದ್ದು, ಈ ಹಂತದಲ್ಲಿ ಪೊಲೀಸ್‌ ಇಲಾಖೆ, ಪಂಚಾಯಿತ್‌ ರಾಜ್‌ ಅಡಿಯಲ್ಲಿ ಬರುವ ಸ್ಥಳೀಯ ಆಡಳಿತ ಸಂಸ್ಥೆಗಳು, ನಗರ ಸ್ಥಳೀಯ ಆಡಳಿತ ಸಂಸ್ಥೆಗಳು, ಅಗ್ನಿಶಾಮಕದಳ, ಗೃಹರಕ್ಷಕ ದಳದವರಿಗೆ ನೀಡಲಾಗುತ್ತಿದೆ.

ಈ ವೇಳೆ ಡಿವೈಎಸ್ಪಿ ಟಿ.ರಂಗಪ್ಪ ಮಾತನಾಡಿ, ಕೋವಿಡ್ ಲಸಿಕೆ ಸುರಕ್ಷಿತವಾಗಿದ್ದು, ನೋಂದಾಯಿತ ಕೋವಿಡ್ ವಾರಿಯರ್ಗಳು ಯಾವುದೇ ಆತಂಕವಿಲ್ಲದೆ ಲಸಿಕೆ ಪಡೆಯಬೇಕೆಂದು ಸಲಹೆ ನೀಡಿದರು. ಲಸಿಕೆ ಪಡೆದ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಹೂ ನೀಡಿ ಅಭಿನಂದಿಸಿದರು.

ಇದನ್ನೂ ಓದಿ:ಪಿಎಂ ಆವಾಸ್ ಯೋಜನೆ, ಪಿಎಂ ಸ್ವನಿಧಿ ಯೋಜನೆ: ತ್ವರಿತ ಸಾಲ ವಿತರಣೆಗೆ ಸಿಎಂ ಸೂಚನೆ

ಟಾಪ್ ನ್ಯೂಸ್

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.